Home ಸುದ್ದಿ ಮನೆ ಜಲ ಜೀವನ್ ಮಿಷನ್ ಯೋಜನೆಯ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಜಲ ಜೀವನ್ ಮಿಷನ್ ಯೋಜನೆಯ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

82

ನಮಸ್ಕಾರ ಪ್ರಿಯ ಸ್ನೇಹಿತರೇ, ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ 3130 ಕ್ಕೂ ಹೆಚ್ಚು ಹುದ್ದೆಗಳಿವೆ ಆ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಇಲ್ಲಿ ಲಿಖಿತ ಪರೀಕ್ಷೆ ಮತ್ತು ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ನೇರ ನೇಮಕಾತಿ ಆಗಿರುತ್ತದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ರೂ.30,000 ದಿಂದ ವೇತನ ಎಂಬುದು ಆರಂಭವಾಗುತ್ತದೆ. ಇವು ಖಾಯಂ ಆದಂತ ಉದ್ಯೋಗ ಮತ್ತು ಸರ್ಕಾರಿ ಉದ್ಯೋಗಗಳು. ಜಲಜೀವನ್ ಮಿಷನ್ ಯೋಜನೆ ಅಡಿ ಗ್ರಾಮ ಪಂಚಾಯಿತಿಯಲ್ಲಿ ಬರುವಂತಹ ನೇಮಕಾತಿ ಆಗಿರುವುದರಿಂದ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಯೋಜನೆ ಅಡಿಯಲ್ಲಿ ನಾನಾ ರೀತಿಯ ಹುದ್ದೆಗಳು ಖಾಲಿ ಇವೆ ಅವುಗಳಲ್ಲಿ ಎಲೆಕ್ಟ್ರಿಷಿಯನ್, ಪಂಪ್ ಆಪರೇಟರ್, ಮೋಟರ್ ಮೆಕಾನಿಕ್ ಫಿಲ್ಟರ್ ಹೇಗೆ ನಾನಾ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಿಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಇವು ನೇರ ನೇಮಕಾತಿ ಆಗಿರುವುದರಿಂದ ಪುರುಷರು ಮತ್ತು ಮಹಿಳೆಯರು ಇಬ್ಬರೂ ಕೂಡ ಅರ್ಜಿಯನ್ನು ಸಲ್ಲಿಸಬೇಕು ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬೇಕು ಅಗತ್ಯವಾದ ದಾಖಲೆಗಳು ಯಾವುದು ಎಂದರೆ ಆಧಾರ್ ಕಾರ್ಡ್, ವಿಳಾಸ, ಆದಾಯ ಪ್ರಮಾಣ ಪತ್ರ, ಪಾನ್ ಕಾರ್ಡ್, ಮೊಬೈಲ್ ನಂಬರ್, ಫೋಟೋ, 18 ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು.

ಇದು ಕೇಂದ್ರ ಸರ್ಕಾರದ ಉದ್ಯೋಗಗಳಾಗಿವೆ 3000ಕ್ಕೂ ಹೆಚ್ಚು ಹುದ್ದೆಗಳು ಇರುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇವು ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತಹ ಉದ್ಯೋಗವಾಗಿದೆ. ಆನ್ಲೈನ್ ವೆಬ್ಸೈಟ್ಗಳಿಗೆ ಹೋಗಿ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಅಗತ್ಯ ದಾಖಲೆಗಳ ಮೂಲಕವೇ ಅರ್ಜಿ ಸಲ್ಲಿಸುವುದು ಉತ್ತಮ.

ಯಾವುದೇ ರೀತಿಯ ಲಿಖಿತ ಪರೀಕ್ಷೆ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ನೇರ ನೇಮಕಾತಿಯಾಗಿದೆ ಆದ್ದರಿಂದ ಎಲ್ಲರೂ ಕೂಡ ಅರ್ಜಿಯನ್ನು ಸಲ್ಲಿಸಬಹುದು ಗ್ರಾಮ ಪಂಚಾಯಿತಿಯಿಂದ ಈ ಅಧಿಸೂಚನೆ ಹೊರಡಿಸಲಾಗಿದೆ ಅದರ ವ್ಯಾಪ್ತಿಯಲ್ಲಿ ಬರುವ ಹುದ್ದೆ ಆಗಿರುವುದರಿಂದ ಪ್ರತಿಯೊಬ್ಬರೂ ಕೂಡ ಅರ್ಜಿಯನ್ನು ಸಲ್ಲಿಸಿ.

ಮಾಹಿತಿ ಆಧಾರ

NO COMMENTS

LEAVE A REPLY

Please enter your comment!
Please enter your name here