ಮತ್ಸ ಸಂಪದ ಯೋಜನೆ ಅಡಿಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

168

ನಮಸ್ಕಾರ ಪ್ರಿಯ ಸ್ನೇಹಿತರೇ, ಮೀನುಗಾರಿಕೆ ಇಲಾಖೆಯಿಂದ ಖಾಲಿ ಇರುವಂತ ಹುದ್ದೆಗಳ ನೇಮಕಾತಿಯನ್ನ ಮಾಡಲಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಒಟ್ಟು 11 ಹುದ್ದೆಗಳು ಖಾಲಿ ಇವೆ. ಜಿಲ್ಲಾ ಕಾರ್ಯಕ್ರಮ ನಿರ್ವಾಹಕರು ಬಹು ಕಾರ್ಯಕ ಸಿಬ್ಬಂದಿ ಈ ರೀತಿಯ ಅನೇಕ ಹುದ್ದೆಗಳು ಖಾಲಿ ಇವೆ. ಇದು ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತಹ ಉದ್ಯೋಗವಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ದಿನಾಂಕವನ್ನು ಪ್ರಾರಂಭಿಸಿದ್ದಾರೆ, 30 ನವೆಂಬರ್ ಕೊನೆಯ ದಿನಾಂಕವಾಗಿದೆ. ಆಫ್ ಲೈನ್ ಗಳ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು. ಕರ್ನಾಟಕ ಸೇರಿ ಬೇರೆ ಬೇರೆ ಭಾಗಗಳಿಂದಲೂ ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಿದೆ ಆದರೆ ಆಯ್ಕೆ ಪ್ರಕ್ರಿಯ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅಧಿಕೃತವಾದ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಆ ವೆಬ್ ಸೈಟ್ ಯಾವುದು ಎಂದರೆ fisheries. assam. gov. in ಕರ್ನಾಟಕದಲ್ಲಿ ಬೆಂಗಳೂರಿನಲ್ಲೂ ಕೂಡ ನೀವು ಉದ್ಯೋಗವನ್ನು ನಿರ್ವಹಿಸಬಹುದು. ಯಾವುದೇ ರೀತಿಯ ಲಿಖಿತ ಪರೀಕ್ಷೆ ಅಥವಾ ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ. ಎಲ್ಲಾ ಕಾರ್ಯಕ್ರಮ ನಿರ್ವಾಹಕರು 10 ಹುದ್ದೆ ಬಹುಕಾರಿಯ ಸಿಬ್ಬಂದಿ ಒಂದು ಹುದ್ದೆ ಒಟ್ಟು 11 ಹುದ್ದೆಗಳು ಖಾಲಿ ಇವೆ.

ಸ್ನಾತಕೋತ್ತರ ಪದವಿ ಎಂ ಎಸ್ ಸಿ ಡಿಪ್ಲೋಮೋ ಪದವಿ 10ನೇ ತರಗತಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. 18 ರಿಂದ 35 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು. ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ. ಜಿಲ್ಲಾ ಕಾರ್ಯಕ್ರಮ ನಿರ್ವಾಹಕರು 5.4 ಲಕ್ಷ ರೂಪಾಯಿ ವೇತನವನ್ನು ನೀಡಲಾಗುತ್ತದೆ.

ಬಹು ಕಾರ್ಯ ಸಿಬ್ಬಂದಿಗೆ ಒಂದು ಲಕ್ಷದ 8000 ವೇತನವನ್ನು ನೀಡಲಾಗುತ್ತದೆ. ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ ಅಗತ್ಯ ದಾಖಲೆಗಳ ಮೂಲಕ ಮೀನುಗಾರಿಕೆ ನಿರ್ದೇಶನಾಲಯ ಅಸ್ಸಾಂ ಮೀನು ಭವನ ಗೋಪಿನಾಥ್ ನಗರ ಗುಹಾವಟಿ -711016. ಅಗತ್ಯ ದಾಖಲೆಗಳ ಮೂಲಕ ಈ ವಿಳಾಸಕ್ಕೆ ನೀವು ಕಳಿಸಬೇಕು.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here