ಗ್ರಾಮ ಸಹಾಯಕ ಖಾಲಿ ಇರುವ ಹುದ್ದೆಗಳ ನೇಮಕಾತಿ

85

ನಮಸ್ಕಾರ ಪ್ರಿಯ ಸ್ನೇಹಿತರೇ, ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಸಹಾಯಕ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ. ಪ್ರತಿಯೊಬ್ಬರೂ ಕೂಡ ಅರ್ಜಿ ಸಲ್ಲಿಸಬಹುದು ಇದು ನೇರ ನೇಮಕಾತಿ ಆಗಿರುವುದರಿಂದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಇಲ್ಲಿ ಅರ್ಜಿ ಸಲ್ಲಿಸಬಹುದು ಇದು ಖಾಯಂ ಆದಂತ ಉದ್ಯೋಗವಾಗಿದೆ.

ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ ಗ್ರಾಮ ಪಂಚಾಯಿತಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಖಾಲಿ ಇರುವಂತಹ ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ. ಅರ್ಹ ಮತ್ತು ಆಸಕ್ತಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಈ ಹುದ್ದೆಗೆ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಕನಿಷ್ಠ 25 ವರ್ಷ ವಯಸ್ಸಾಗಿರಬೇಕು ಓದಲು ಬರೆಯಲು ಬರುವಂತಹ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು. ಬೇರೆ ಬೇರೆ ಭಾಗಗಳಲ್ಲೂ ಕೂಡ ಖಾಲಿ ಇರುವ ಹುದ್ದೆಗಳಾಗಿರುತ್ತದೆ ಅದರಲ್ಲಿ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕು ಕಸಬಾ ಹೋಬಳಿಯ ಬಡಗ ಬೈಲು ಮತ್ತು ಕಡಗಿನ ಬೈಲು ವೃತ

ಹಾಗೂ ಬಾಳೆಹೊನ್ನೂರು ಮೇಗರ ಮಕ್ಕಿ ಬಾಳೆ ಕಾನೂರು ಕಟ್ಟಿನ ಮನೆ ಕಂದಾಯ ವೃತಗಳಲ್ಲಿ ಒಟ್ಟು ಆರು ಗ್ರಾಮ ಸಹಾಯಕರ ಹುದ್ದೆ ಖಾಲಿ ಇವೆ ಆ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಚಿಕ್ಕಮಂಗಳೂರು ಜಿಲ್ಲೆಯಲ್ಲಿರುವ ಸ್ಥಳೀಯ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ನಿಮ್ಮ ಹತ್ತಿರದಲ್ಲಿರುವ ಗ್ರಾಮ ಪಂಚಾಯಿತಿಗಳಿಗೆ ಹೋಗಿ ವಿಚಾರಿಸಿ ತಕ್ಕದ್ದು.

ಪರೀಕ್ಷೆ ಶುಲ್ಕ ಎಂಬುದು ಕೂಡ ಇರುವುದಿಲ್ಲ ಆಯ್ಕೆ ಪ್ರಕ್ರಿಯೆ ಮೆರಿಟ್ ಲಿಸ್ಟ್ ಮತ್ತು ಸಂದರ್ಶನವನ್ನು ನಡೆಸಿ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು

ಆಯಾ ಹುದ್ದೆಗಳಿಗೆ ವೇತನವನ್ನು ನಿಗದಿಪಡಿಸಲಾಗಿದೆ. ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ಇದು ಖಾಯಂ ಆದಾ ಉದ್ಯೋಗ ವಾಗಿರುವುದರಿಂದ ಯಾವುದೇ ರೀತಿಯಲ್ಲೂ ಕೂಡ ಪರೀಕ್ಷೆ ಶುಲ್ಕ ಮತ್ತು ನೇರ ನೇಮಕಾತಿ ಆಗಿದೆ.

ಮಾಹಿತಿ ಆಧಾರ

1 COMMENT

LEAVE A REPLY

Please enter your comment!
Please enter your name here