ಇನ್ನು ಮೂರು ದಿನ ಬಾರಿ ಮಳೆ, ಸಿಡಿಲು ಮಿಂಚು ಗುಡುಗು ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

82

ನಮಸ್ಕಾರ ಪ್ರಿಯ ಸ್ನೇಹಿತರೇ, ಕರಾವಳಿ ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರಿ ಮಳೆ ಸಂಭವಿಸುವ ಸಾಧ್ಯತೆ ಇದೆ. ಹವಮಾನ ಇಲಾಖೆಯು ಎಚ್ಚರಿಕೆಯನ್ನು ನೀಡಿದೆ. ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ ಸಂಭವಿಸುವ ಸಾಧ್ಯತೆ ಇದೆ ಗುಡುಗು ಸಿಡಿಲು, ಮಳೆ ಸಂಭವಿಸುತ್ತದೆ ಹಾಗೆ ಕರ್ನಾಟಕ ಮತ್ತು ಕರಾವಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಹೆಚ್ಚು ಮಳೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಈ ಸಮಸ್ಯೆ ಉಂಟಾಗುತ್ತದೆ. ಕರಾವಳಿ ಹಾಗೂ ಉತ್ತರ ಭಾಗಗಳಲ್ಲಿ ಹೆಚ್ಚು ಮಳೆ ಸಂಭವಿಸಿ ಅನಾಹುತಗಳು ಉಂಟಾಗುತ್ತದೆ. ಕೆಲವೊಂದಿಷ್ಟು ಜಿಲ್ಲೆಗಳಿಗೆ ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯ ತಜ್ಞರು ಈ ಮಾಹಿತಿಯನ್ನು ನೀಡಿದ್ದಾರೆ. ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಹೆಚ್ಚು ಮಳೆ ಸಂಭವಿಸುವ ಸಾಧ್ಯತೆ ಇದೆ.

ಯಲಹಂಕ, ಜಕ್ಕೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಸಾಕಷ್ಟು ರೀತಿಯ ಮಳೆ ಉಂಟಾಗುತ್ತದೆ. ಇನ್ನು ಮೂರು ದಿನಗಳ ಕಾಲ ಮಳೆ ಸಂಭವಿಸುವ ಸಾಧ್ಯತೆ ಇದೆ ಹವಮಾನ ಇಲಾಖೆ ಸೂಚಿಸಿದೆ. ಕೊಲ್ಲಾಪುರ ಚಿಕ್ಕಬಳ್ಳಾಪುರ ಕೋಲಾರ, ದಕ್ಷಿಣ ಕನ್ನಡ ರಾಯಚೂರು, ವಿಜಯಪುರ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸಂಭವಿಸುವ ಸಾಧ್ಯತೆ ಇದೆ.

ಈ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸಂಭವಿಸುತ್ತದೆ ಎಂದು ಅಲರ್ಟ್ ಗಳನ್ನ ಕೂಡ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಮಳೆ ಸಂಭವಿಸುವುದರಿಂದ ತುಂಬಾ ಜಾಗೃತೆಯಿಂದ ಇರಬೇಕು ಎಂದು ಹವಮಾನ ಇಲಾಖೆ ಇಳಿಸುವುದು ಬಾರಿ ಮಳೆಯಿಂದಾಗಿ ಅನಾಹುತಗಳು ಕೂಡ ಸಂಭವಿಸುವ ಸಾಧ್ಯತೆ ಇದೆ. ಉಡುಪಿ, ಬೆಂಗಳೂರು, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು,

ಹಾಸನ ಸೇರಿದಂತೆ ಹಲವು ಭಾಗಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಮುಂದಿನ ಎರಡು ದಿನಗಳ ಕಾಲ ಬೀದರ್, ರಾಯಚೂರು, ಕೊಪ್ಪಳ ಹೇಗೆ ಅನೇಕ ಭಾಗಗಳಲ್ಲಿ ಮಳೆ ಸಂಭವಿಸುವ ಸಾಧ್ಯತೆ ಇದೆ ಈ ಕೆಲವೊಂದು ಇಷ್ಟು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ ಹವಮಾನ ಇಲಾಖೆಯಿಂದ ಬಂದ ಮಾಹಿತಿ ಆಗಿರುವುದರಿಂದ ಪ್ರತಿಯೊಬ್ಬರೂ ಕೂಡ ಜಾಗರೂಕತೆಯಿಂದ ಇರಬೇಕು.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here