26 ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಬಿಡುಗಡೆ
ನಮಸ್ಕಾರ ಪ್ರಿಯ ಸ್ನೇಹಿತರೇ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆದಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೂಚಿಸುವ ಪ್ರಕಾರ ಗೃಹಲಕ್ಷ್ಮಿ ಯೋಜನೆ ಆರನೇ ಕಂತಿನವರಗೂ ಕೂಡ ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ಜಮಾ ಆಗಿದೆ ಆದ್ದರಿಂದ 7ನೇ ಕಂತಿನ ಹಣವನ್ನ ಜಮಾ ಮಾಡಲು ಸರ್ಕಾರ ನಿರ್ಧರಿಸಿದೆ,
ಅದರ ಆಧಾರದ ಮೇಲೆ ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ 7ನೇ ಕಂತಿನ ಹಣವನ್ನು ಜಮಾ ಮಾಡಲಾಗುತ್ತದೆ ಅದರಲ್ಲೂ 26 ಜಿಲ್ಲೆಗಳಿಗೆ ಈ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣವನ್ನ ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ.
ಯಾವೆಲ್ಲಾ ಫಲಾನುಭವಿಗಳಿಗೆ ಏಳನೇ ಕಂತಿನ ಹಣ ಜಮಾ ಆಗಿಲ್ಲ ಅಂತವರಿಗೆ ಮಾತ್ರ 7ನೇ ಕಂತಿನ ಹಣವನ್ನು ಜಮಾ ಮಾಡಲಾಗುತ್ತದೆ
ಪೆಂಡಿಂಗ್ ಇರುವಂತಹ ಹಣವನ್ನು ನನ್ನ ಎಲ್ಲಾ ಜಿಲ್ಲೆಗಳಿಗೂ ಕೂಡ ಜಮಾ ಮಾಡಲಾಗುತ್ತದೆ ಆದರೆ ಏಳನೇ ಕಂತಿನ ಹಣವನ್ನ ಮಾರ್ಚ್ 31ರ ಒಳಗೆ ಎಲ್ಲಾ ಫಲಾನುಭವಿಗಳನ್ನು ಖಾತೆಗೆ ಜಮಾ ಮಾಡಲು ಸರ್ಕಾರ ನಿರ್ಧರಿಸಿದೆ.
ಯಾವೆಲ್ಲಾ ಫಲಾನುಭವಿಗಳಿಗೆ ಈ ಗೃಹಲಕ್ಷ್ಮಿ ಯೋಜನೆಯ ಏಳನೇ ಕಂತಿನ ಹಣ ಜಮಾ ಆಗಿಲ್ಲ ಅಂತವರಿಗೆ ಜಮಾ ಮಾಡಲಾಗುತ್ತದೆ ಎಂಬುದನ್ನ ಸೂಚಿಸಿದ್ದಾರೆ.
ಅನೇಕ ಫಲಾನುಭವಿಗಳ ಖಾತೆಗೆ ಏಳನೇ ಕಂತಿನ ಹಣ ಇನ್ನೂ ಕೂಡ ಜಮಾ ಆಗಿಲ್ಲ ಕೆಲವೊಂದಿಷ್ಟು ಜಿಲ್ಲೆಯಲ್ಲಿ ಕೆಲವೊಂದಿಷ್ಟು ಫಲಾನುಭವಿಗಳಿಗೆ ಮಾತ್ರ 7ನೇ ಕಂತಿನ ಹಣ ಎಂಬುದು ಜಮಾ ಆಗಿದೆ
ಇದನ್ನು ಕೂಡ ಓದಿ:
ಮೂರು ಲಕ್ಷ ಸಾಲ ಕೇವಲ ನಾಲ್ಕು ಪರ್ಸೆಂಟ್ ಬಡ್ಡಿಗೆ
ಕನ್ನಡದ ನಟ ನಟಿಯರು ಯಾರಿಗೆ ಯಾರ ಮೇಲೆ ವೈಮನಸ್ಸು ಇದೆ
ಪ್ರತಿಯೊಬ್ಬ ರೈತರಿಗೂ ಕೂಡ ಸಬ್ಸಿಡಿ ಹಣ ಬಿಡುಗಡೆ
ರೀಲ್ಸ್ ರಾಣಿ ಸೋನು ದುಡ್ಡಿಗಾಗಿ ಹೀಗೆ ಮಾಡಿದ್ರಾ?
ನೀರಿನ ಸಮಸ್ಯೆ ಇರುವುದರಿಂದ ಇದಕ್ಕೆ ಪರಿಹಾರ ಏನು
ಆದ್ದರಿಂದ ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಜಮಾ ಆಗಬೇಕು ಎನ್ನುವ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ.
7ನೇ ಕಂತಿನ ಹಣವನ್ನು ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ಜಮಾ ಮಾಡಿ ನಂತರ 8ನೇ ಕಂತಿನ ಹಣವನ್ನು ಕೂಡ ಸರ್ಕಾರ ಬಿಡುಗಡೆ ಮಾಡಲು ನಿರ್ಧರಿಸಿದೆ. 26 ಜಿಲ್ಲೆಗಳಿಗೂ ಕೂಡ ಹಂತ ಹಂತವಾಗಿ
ಈ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣವನ್ನ ಜಮಾ ಮಾಡಲಾಗುತ್ತದೆ. ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ಜಮಾ ಮಾಡಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಇದರ ಆಧಾರದ ಮೇಲೆ ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ಹಣ ಜಮಾ.
ಮಾಹಿತಿ ಆಧಾರ: