ಎಲ್ಲಾ ಪೆಂಡಿಂಗ್ ಇರುವಂತಹ ಅಕ್ಕಿ ಹಣ ಬಿಡುಗಡೆ

36
ಎಲ್ಲಾ ಪೆಂಡಿಂಗ್ ಇರುವಂತಹ ಅಕ್ಕಿ ಹಣ ಬಿಡುಗಡೆ
ಎಲ್ಲಾ ಪೆಂಡಿಂಗ್ ಇರುವಂತಹ ಅಕ್ಕಿ ಹಣ ಬಿಡುಗಡೆ

ಎಲ್ಲಾ ಪೆಂಡಿಂಗ್ ಇರುವಂತಹ ಅಕ್ಕಿ ಹಣ ಬಿಡುಗಡೆ

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರವು ಈ ಅನ್ನಭಾಗ್ಯ ಯೋಜನೆಯ ಜಾರಿಗೆ ತಂದಿದ್ದು ಈ ಅನ್ನಭಾಗ್ಯ ಯೋಜನೆಯಲ್ಲೇ 5 ಕೆ.ಜಿ ಅಕ್ಕಿ ನೀಡಿ ಇನ್ನು ಐದು ಕೆಜಿಗೆ ಹಣವನ್ನ ನೀಡಲಾಗುತ್ತಿತ್ತು.

ಎಲ್ಲಾ ಪೆಂಡಿಂಗ್ ಇರುವಂತಹ ಅಕ್ಕಿ ಹಣ ಬಿಡುಗಡೆ
ಎಲ್ಲಾ ಪೆಂಡಿಂಗ್ ಇರುವಂತಹ ಅಕ್ಕಿ ಹಣ ಬಿಡುಗಡೆ

ಆದರೆ ಕೆಲವೊಂದು ಇಷ್ಟು ಅಕ್ಕಿಯ ಹಣ ಬಾಕಿ ಉಳಿದಿದ್ದು ಆ ಹಣವನ್ನ ಸರ್ಕಾರ ಬಿಡುಗಡೆ ಮಾಡುವುದಾಗಿ ತೀರ್ಮಾನವನ್ನು ತೆಗೆದುಕೊಂಡಿದೆ ಯಾರಿಗೆ ಇನ್ನು ಹಣ ಜಮಾ ಆಗಿಲ್ಲ ಅವರಿಗೆ ಏನು ಮಾಡುತ್ತಾರೆ ಎಂಬುದನ್ನು ತಿಳಿಯೋಣ.

ಐದು ಕೆಜಿ ಅಕ್ಕಿಯ ಕೊರತೆ ಇರುವುದರಿಂದ 5 ಕೆ.ಜಿ ಅಕ್ಕಿ ನೀಡಿ ಇನ್ನು ಐದು ಕೆಜಿಗೆ ಹಣವನ್ನು ಸರ್ಕಾರ ನೀಡಲು ಮುಂದಾಗಿದೆ ಅದೇ ರೀತಿಯಲ್ಲಿ ಎಲ್ಲರಿಗೂ ಕೂಡ ಹಣವನ್ನು ಜಮಾ ಮಾಡಲಾಗುತ್ತದೆ.

ಕೆಲವೊಂದಿಷ್ಟು ಜನರು ಅಕ್ಕಿಯ ಹಣವನ್ನು ಪಡೆದುಕೊಂಡಿದ್ದಾರೆ ಇನ್ನು ಕೆಲವೊಂದಿಷ್ಟು ಜನರು ಅಕ್ಕಿಯ ಹಣವನ್ನು ಪಡೆದುಕೊಳ್ಳಲು ಸಾಧ್ಯವಾಗಲಿಲ್ಲ,

ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಅಕ್ಕಿಯ ಪೂರೈಕೆ ಆಗದೆ ಇರುವುದರಿಂದ ಐದು ಕೆಜಿ ಅಕ್ಕಿಯನ್ನು ಜನತೆಗೆ ನೀಡಿ ಇನ್ನು ಐದು ಕೆಜಿ ಒದಗಿಸಲು ಸಾಧ್ಯವಾಗದೆ ಎಲ್ಲರ ಖಾತೆಗೂ ಕೂಡ ಹಣವನ್ನು ಒದಗಿಸಲಾಗುತ್ತದೆ. ಅಷ್ಟು ಪ್ರಮಾಣದ ಅಕ್ಕಿಯ ಕೊರತೆ ಇರುವುದರಿಂದ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ.

ಇದನ್ನು ಕೂಡ ಓದಿ: 

ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಆಹ್ವಾನ

ಯಶಸ್ವಿನಿ ಕಾರ್ಡ್ ಹೊಸದಾಗಿ ಮಾಡಿಸುವರು

ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಎಂದರೆ ಈ ಎರಡು ಕೆಲಸ ಮಾಡಿ

ಮಂಡ್ಯ ಜನರ ನಂಬಿಕೆ ಕಳೆದುಕೊಂಡು ಒಂಟಿಯಾದ ಸಂಸದೆ ಸುಮಲತಾ

ಪ್ರತಿ ಕೆಜಿಗೆ 34 ರೂಪಾಯಿಗಳಂತೆ ಕುಟುಂಬದಲ್ಲಿ ಎಷ್ಟು ಜನ ಸದ್ಯಸರಿದ್ದಾರೋ ಅದರ ಆಧಾರದ ಮೇಲೆ 170 ರೂ ಒಬ್ಬರಿಗೆ ನೀಡಲಾಗುತ್ತದೆ. ಮನೆಯಲ್ಲಿ ನಾಲ್ಕು ಜನ ಐದು ಜನ ಸದಸ್ಯವಿದ್ದರೆ 400, 500, 600 ಗಳಂತೆ ಹಣವನ್ನ ಜಮಾ ಮಾಡಲಾಗುತ್ತದೆ. ರಾಜ್ಯ ಸರ್ಕಾರಕ್ಕೆ ಸಮಸ್ಯೆಗಳು ಎದುರಾಗಿದೆ.

ಎಲ್ಲಾ ಪೆಂಡಿಂಗ್ ಇರುವಂತಹ ಅಕ್ಕಿ ಹಣ ಬಿಡುಗಡೆ
ಎಲ್ಲಾ ಪೆಂಡಿಂಗ್ ಇರುವಂತಹ ಅಕ್ಕಿ ಹಣ ಬಿಡುಗಡೆ

ಅಂತ್ಯೋದಯ ಕಾರ್ಡ್ ಮತ್ತು ಬಿಪಿಎಲ್ ಕಾರ್ಡ್, ಎಪಿಎಲ್ ಕಾರ್ಡುಗಳನ್ನು ಕೂಡ ನೀಡಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸಾಕಷ್ಟು ರೀತಿಯ ಮಿತಿಗಳನ್ನ ವಿಧಿಸಲಾಗಿದೆ. ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್ ಅವರಿಗೆ ನೀಡುವ ಸೌಲಭ್ಯಗಳು ಎಪಿಎಲ್ ಕಾರ್ಡ್ ಅವರಿಗೆ ನೀಡಲು ಸಾಧ್ಯವಿಲ್ಲ.

ಸರ್ಕಾರ ಅಧಿಕಾರಕ್ಕೆ ಬಂದು ಅನೇಕ ತಿಂಗಳುಗಳು ಕಳೆದರೂ ಕೂಡ ಇನ್ನೂ ಅಕ್ಕಿ ಒದಗಿಸಲು ಸಾಧ್ಯವಾಗುತ್ತಿಲ್ಲ, ಆದರೆ ಅಕ್ಕಿಯ ಕೊರತೆ ಇರುವುದರಿಂದ ಪೆಂಡಿಂಗ್ ಇರುವಂತಹ ಎಲ್ಲಾ ಅಕ್ಕಿಯ ಹಣವನ್ನ ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ಬಿಡುಗಡೆ ಮಾಡಲಾಗಿದೆ.

LEAVE A REPLY

Please enter your comment!
Please enter your name here