223 ಬರಪೀಡಿತ ತಾಲೂಕುಗಳಲ್ಲಿರುವ ರೈತರಿಗೆ ಪ್ರತಿ ಹೆಕ್ಟರಿಗೆ ಬರ ಪರಿಹಾರದ ಹಣ ಬಿಡುಗಡೆ

33

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ರಾಜ್ಯ ಸರ್ಕಾರವು ಪ್ರತಿಯೊಬ್ಬ ರೈತರಿಗೆ ಬರ ಪೀಡಿತ ತಾಲೂಕುಗಳಲ್ಲಿರುವಂತಹವರಿಗೆ ಬರ ಪರಿಹಾರದ ಹಣವನ್ನ ಬಿಡುಗಡೆ ಮಾಡಲು ತೀರ್ಮಾನವನ್ನ ತೆಗೆದುಕೊಂಡಿದೆ. 223 ತಾಲೂಕುಗಳ ಸೇರಿದಂತೆ ಬೇರೆ ಬೇರೆ ತಾಲೂಕುಗಳು ಕೂಡ ಬರ ಪೀಡಿತ ಒಳಗಾಗಿವೆ.

223 ಬರಪೀಡಿತ ತಾಲೂಕುಗಳಲ್ಲಿರುವ ರೈತರಿಗೆ ಪ್ರತಿ ಹೆಕ್ಟರಿಗೆ ಬರ ಪರಿಹಾರದ ಹಣ ಬಿಡುಗಡೆ
223 ಬರಪೀಡಿತ ತಾಲೂಕುಗಳಲ್ಲಿರುವ ರೈತರಿಗೆ ಪ್ರತಿ ಹೆಕ್ಟರಿಗೆ ಬರ ಪರಿಹಾರದ ಹಣ ಬಿಡುಗಡೆ

ಕೇಂದ್ರ ಸರ್ಕಾರದಿಂದಲೂ ಕೂಡ ಬರ ಪರಿಹಾರದ ಸಮಸ್ಯೆಗಳನ್ನ ವೀಕ್ಷಣೆ ಮಾಡಿಕೊಂಡು ಹೋಗಿದ್ದಾರೆ. ರಾಜ್ಯ ಸರ್ಕಾರ ಬರ ಪೀಡಿತ ತಾಲೂಕು ಮತ್ತು ಜಿಲ್ಲೆಗಳಾಗಿ ಘೋಷಣೆಯನ್ನು ಮಾಡಲಾಗಿದೆ.

ಪ್ರತಿ ಹೆಕ್ಟರಿಗನಗುಣವಾಗಿ ಬರ ಪರಿಹಾರದ ಹಣವನ್ನ ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ ಅದೇ ರೀತಿಯಲ್ಲಿ ವರದಿಯನ್ನು ಕೂಡ ನೀಡಲಾಗಿದೆ.

ಎಸ್ ಟಿ ಆರ್ ಎಫ್ ವರದಿಯ ಪ್ರಕಾರ ರೈತರ ಖಾತೆಗೆ ಮೂರು ಕಂತಿನಲ್ಲಿ ಹಣವನ್ನ ನೀಡಬೇಕು ಏನು ನಿರ್ಧಾರವನ್ನ ತೆಗೆದುಕೊಂಡಿದ್ದಾರೆ.

ಮೊದಲನೇ ಕಂತಿನ ಹಣ ಈಗಾಗಲೇ ರೈತರ ಖಾತೆಗೆ 2000 ಹಣ ಎಂಬುದು ಜಮಾ ಆಗಿದೆ. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ಹಣವನ್ನು ಬಿಡುಗಡೆ ಮಾಡಿಲ್ಲ.

ಇದನ್ನು ಕೂಡ ಓದಿ:

ಈ ವರ್ಷ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್

ರಾಜ್ಯ ಸರ್ಕಾರದಿಂದ ಎಲ್ಲಾ ರೈತರಿಗೂ ಕೂಡ ಅನುದಾನ

ಗೃಹಲಕ್ಷ್ಮಿ ಯರಿಗೆ ಡಬಲ್ ಹಣ ಈ ಯೋಜನೆಗೆ ನೋಂದಣಿ ಪ್ರಾರಂಭ

ಕಡಿಮೆ ಬಡ್ಡಿ ದರದಲ್ಲಿ 5 ಲಕ್ಷದವರೆಗೆ ಸಾಲ ಸಿಗುತ್ತೆ

ರಾಜ್ಯದಲ್ಲಿ ರಾಜ್ಯದ ಪ್ರತಿಯೊಬ್ಬ ರೈತರಿಗೂ ಕೂಡ ಇದರಿಂದ ಸಾಕಷ್ಟು ರೀತಿಯ ತೊಂದರೆ ಎದುರಾಗಿದೆ. ರಾಜ್ಯದ ಮುಖ್ಯಮಂತ್ರಿಗಳು ಮಹತ್ವದ ನಿರ್ಧಾರವನ್ನ ತೆಗೆದುಕೊಂಡಿದ್ದಾರೆ. ರಾಜ್ಯದ ಎಲ್ಲಾ ರೈತರಿಗೂ ಕೂಡ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. 30 ಲಕ್ಷ ರೈತರಿಗೆ ಮೊದಲನೇ ಕಂತಿನ ಬರ ಪರಿಹಾರದ ಹಣ ಬಿಡುಗಡೆಯಾಗಿದೆ

30 ಲಕ್ಷ ಆ ರೈತರ ಖಾತೆಗೂ ಕೂಡ ಈ ಹಣ ಎಂಬುದು ಜಮಾ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯನವರೇ ತಿಳಿಸಿದ್ದಾರೆ. ರೈತರಿಗೆ ಅನುಕೂಲವಾಗಬೇಕು ಪ್ರತಿ ಹೆಕ್ಕರಿಗೆ ಇಷ್ಟು ಪ್ರಮಾಣದ ಹಣ ಎಂಬುದಾಗಿ ಆಲೋಚನೆ ಮಾಡಿ ಆ ಹಣವನ್ನ ಬಿಡುಗಡೆ ಮಾಡಲಾಗುತ್ತದೆ ಎಂಬುದನ್ನ ಸೂಚಿಸಿದ್ದಾರೆ.

223 ಬರಪೀಡಿತ ತಾಲೂಕುಗಳಲ್ಲಿರುವ ರೈತರಿಗೆ ಪ್ರತಿ ಹೆಕ್ಟರಿಗೆ ಬರ ಪರಿಹಾರದ ಹಣ ಬಿಡುಗಡೆ
223 ಬರಪೀಡಿತ ತಾಲೂಕುಗಳಲ್ಲಿರುವ ರೈತರಿಗೆ ಪ್ರತಿ ಹೆಕ್ಟರಿಗೆ ಬರ ಪರಿಹಾರದ ಹಣ ಬಿಡುಗಡೆ

ಆದ್ದರಿಂದ ಪ್ರತಿಯೊಬ್ಬ ರೈತರಿಗೂ ಕೂಡ ಅನುಕೂಲವಾಗಬೇಕು ಎನ್ನುವ ಕಾರಣಕ್ಕಾಗಿ ರಾಜ್ಯ ಸರ್ಕಾರ ಈ ತೀರ್ಮಾನವನ್ನು ತೆಗೆದುಕೊಂಡು ಹಾಗೆ ಎಲ್ಲರ ಖಾತೆಗೂ ಕೂಡ ಹಣವನ್ನು ಜಮಾ ಮಾಡಲಾಗುತ್ತದೆ.

ಕೇಂದ್ರ ಸರ್ಕಾರವು ಕೂಡ ಮುಂದಿನ ದಿನಗಳಲ್ಲಿ ಹಣವನ್ನ ಬಿಡುಗಡೆ ಮಾಡಲಾಗುತ್ತದೆ ಆದ್ದರಿಂದ ರೈತರಿಗೆ ಬರ ಪರಿಹಾರದ ಹಣ ಹೆಚ್ಚುವರಿಯಾಗಿ ನೀಡಲು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.

ಇದನ್ನು ಕೂಡ ಓದಿ:

LEAVE A REPLY

Please enter your comment!
Please enter your name here