ಕೆಲವೊಂದಿಷ್ಟು ಜಿಲ್ಲೆಯವರೆಗೆ ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ಬಿಡುಗಡೆ.

64

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣವನ್ನ ಬಿಡುಗಡೆ ಮಾಡುವುದಕ್ಕೆ ಸರ್ಕಾರವು ತೀರ್ಮಾನ ಕೈಗೊಂಡಿದೆ ಅದೇ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಬಿಡುಗಡೆಯಾಗುತ್ತದೆ.

ನವರಾತ್ರಿಯ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಜಮಾ ಆಗುತ್ತದೆ ಎನ್ನುವ ಮಾಹಿತಿಯನ್ನು ಹೊರ ಹಾಕಿದ್ದಾರೆ.

ಮೊದಲನೇ ಕಂತಿನ ಹಣ ಜಮಾ ಆಗದೇ ಇದ್ದರೆ ಎರಡು ಒಟ್ಟಿಗೆ ನಾಲ್ಕು ಸಾವಿರ ಜಮಾ ಮಾಡಲಾಗುತ್ತದೆ ದಸರಾ ಹಬ್ಬದ ಪ್ರಯುಕ್ತವಾಗಿ ಎಲ್ಲರಿಗೂ ಕೂಡ ಮೊದಲನೇ ಕಂತಿನ ಹಣ ಬರದೇ ಇದ್ದವರಿಗೆ 4000 ಹಣ ಜಮಾ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದೆ.

ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಅನೇಕ ಜನರು ಅರ್ಜಿಯನ್ನು ಸಲ್ಲಿಸಿದ್ದರು. ಒಂದು ಕೋಟಿಗಿಂತ ಹೆಚ್ಚು ಮಹಿಳೆಯರು ಈ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿಯನ್ನ ಸಲ್ಲಿಸಿರುವುದರಿಂದ ಎಲ್ಲರೂ ಕೂಡ ಈ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಪ್ರತಿಯೊಬ್ಬರೂ ಕೂಡ ಅರ್ಜಿ ಸಲ್ಲಿಸಿದ್ದಾರೆ. ಎಲ್ಲರೂ ಕೂಡ ಸೌಲಭ್ಯವನ್ನು ಪಡೆದುಕೊಳ್ಳಲು ಮುಂದಾಗುತ್ತಿದ್ದಾರೆ ಆದರೆ ಒಂದನೇ ಕಂತಿನ ಹಣ ಕೆಲವೊಂದಿಷ್ಟು ಜನರಿಗೆ ವರ್ಗಾವಣೆಯಾಗಿಲ್ಲ ಅದೇ ರೀತಿಯಲ್ಲಿ ಎಲ್ಲರಿಗೂ ಕೂಡ ವರ್ಗಾವಣೆ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದೆ.

ಗೃಹಲಕ್ಷ್ಮಿ ಯೋಜನೆಗೆ ಮಹಿಳೆಯರಿಗೆ 2000 ನೀಡುವ ಉದ್ದೇಶ ಏನೆಂದರೆ ಮಹಿಳೆಯರು ಆರ್ಥಿಕವಾಗಿ ಬಲಿಷ್ಠರಾಗಬೇಕು ಎನ್ನುವ ಉದ್ದೇಶದಿಂದಾಗಿ ಈ ರೀತಿಯ ಯೋಜನೆಯ ಜಾರಿಗೆ ತಂದಿದ್ದಾರೆ.

ಪ್ರತಿ ತಿಂಗಳು ಕೂಡ ಯಜಮಾನಿಯ ಬ್ಯಾಂಕ್ ಖಾತೆಗೆ ಎರಡು ಸಾವಿರ ಹಣ ನೀಡಲು ತೀರ್ಮಾನ ಕೈಗೊಂಡಿದೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮೊದಲನೇ ಕಂತಿನ ಹಣ ಕೆಲವೊಂದಿಷ್ಟು ಮಹಿಳೆಯರಿಗೆ ವರ್ಗಾವಣೆಯಾಗಿದೆ.

ದಸರಾ ಅಥವಾ ನವರಾತ್ರಿಯ ಸಂದರ್ಭದಲ್ಲಿ ಮಹಿಳೆಯರಿಗೆ ಎರಡನೇ ಕಂತಿನ ಹಣ ಜಮಾ ಮಾಡಲಾಗುತ್ತದೆ. ಒಂದು ವೇಳೆ ಮೊದಲನೇ ಕಂತಿನ ಹಣ ಜಮಾ ಆಗದೆ ಇದ್ದರೆ ಎರಡು ಕೂಡ ನಾಲ್ಕು ಸಾವಿರ ಹಣ ಜಮಾ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದೆ

ಅದೇ ರೀತಿಯಲ್ಲಿ ಪ್ರತಿಯೊಬ್ಬರಿಗೂ ಕೂಡ ತುಂಬಾ ಅನುಕೂಲವಾಗುತ್ತದೆ. ಇದರಿಂದ ಸಾಕಷ್ಟು ರೀತಿಯ ಪ್ರಯೋಜನಗಳನ್ನು ಮಹಿಳೆಯರು ಪಡೆದುಕೊಳ್ಳಲು ಸಾಧ್ಯ. ಗೃಹಲಕ್ಷ್ಮಿ ಯೋಜನೆಯ ಕೆಲವೊಂದಿಷ್ಟು ಜಿಲ್ಲೆಯ ಅವರಿಗೆ ಎರಡನೇ ಕಂತಿನ ಹಣ ಜಮಾ ಆಗುತ್ತದೆ.

FREE FREE FREE ಜೀವನದಲ್ಲಿ ತುಂಬಾ ಸಮಸ್ಯೆ ನಲ್ಲೆ ಇದ್ದೀರಾ ಹಾಗಾದ್ರೆ ನಮಗೆ ಫೋನ್ ಮಾಡಿ POWERFUL MAHA KUBHER YANTRA ಪಡೆಯಿರಿ 9620799909

ಮಾಹಿತಿ ಆಧಾರ

LEAVE A REPLY

Please enter your comment!
Please enter your name here