ಮೂರನೇ ಕಂತು ಬಿಡುಗಡೆ ಗುಡ್ ನ್ಯೂಸ್ ಬಂತು ಒಟ್ಟು 27 ಜಿಲ್ಲೆಗಳಿಗೆ ಬಾಕಿ ಇರುವ ಹಣ ಬಿಡುಗಡೆ

104

ನಮಸ್ಕಾರ ಪ್ರಿಯ ಸ್ನೇಹಿತರೇ, 3 ನೇ ಕಂತಿನ ಹಣ ಬಿಡುಗಡೆ ಮಾಡುವುದಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಒಂದು ಅಪ್ಡೇಟ್ ಅನ್ನ ನೀಡಿದ್ದಾರೆ. ಗೃಹ ಲಕ್ಷ್ಮಿ ಯೋಜನೆಯ ಒಂದು ಮತ್ತು ಎರಡನೇ ಕಂತಿನ ಹಣ ಬಾಕಿ ಇರುವಂತಹವರೆಗೆ ಅವರ ಖಾತೆಗೆ ಹಾಕಲು ಮುಂದಾಗಿದೆ ಅದರಲ್ಲೂ 27 ಜಿಲ್ಲೆಯಲ್ಲಿ ಬಾಕಿಇರುವಂತಹ ಹಣವನ್ನ ಬಿಡುಗಡೆ ಮಾಡುತ್ತಾರೆ.

3 ನೇ ಕಂತಿನ ಹಣವನ್ನ ಜಮಾ ಮಾಡಲು ಮುಂದಾಗಿದ್ದಾರೆ. ಕೆಲವೊಂದಿಷ್ಟು ಮಹಿಳೆಯರಿಗೆ ಒಂದನೇ ಕಂತಿನ ಹಣ ಜಮಾ ಆಗಿದೆ ಇನ್ನೂ ಕೆಲವೊಂದಿಷ್ಟು ಮಹಿಳೆಯರಿಗೆ ಎರಡನೇ ಕಂತಿನ ಹಣ ಜಮಾ ಆಗಿದೆ. ಒಂದಿಷ್ಟು lಜಿಲ್ಲೆಯವರಿಗೆ ಹಣ ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದೆ

27 ಜಿಲ್ಲೆಯವರೆಗೆ ಬಾಕಿ ಇರುವಂತಹ ಹಣವನ್ನ ಬಿಡುಗಡೆ ಮಾಡಲು ಮುಂದಾಗಿದೆ ಅದೇ ರೀತಿಯಲ್ಲಿ ಯಾರಿಗೆ ಆದರೂ ಒಂದು ಮತ್ತು ಎರಡನೇ ಕಂತಿನ ಹಣ ಬಾಕಿ ಡಿ ಬಿ ಟಿ ಯ ಮೂಲಕ ಅವರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ. ಪ್ರತಿ ತಿಂಗಳು 15ನೇ ತಾರೀಖಿನಿಂದ 20ನೇ ತಾರೀಕಿನ ಒಳಗಡೆ ಮಹಿಳೆಯರ ಖಾತೆಗೆ ಹಣ ಎಂಬುದು ಜಮಾ ಆಗುತ್ತದೆ.

ಬಾಕಿ ಇರುವಂತಹ ಹಣವನ್ನ ಮೊದಲು ಜಮಾ ಮಾಡಿ ನಂತರ ಮೂರನೇ ಕಂತಿನ ಹಣವನ್ನು ಎಲ್ಲಾ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ ನಿಮ್ಮ ಬ್ಯಾಂಕ್ ಖಾತೆಯಲ್ಲಿ ಏನೇ ತೊಂದರೆ ಇದ್ದರು ಅಥವಾ ಸರ್ಕಾರದ ಕಡೆಯಿಂದ ಏನೇ ತೊಂದರೆಗಳಿದ್ದರೂ ಕೂಡ ಅವುಗಳನ್ನು ಸರಿಪಡಿಸಿಕೊಂಡು ಒಂದು ಎರಡು ಮೂರನೇ ಕಂತಿನ ಹಣ ಒಟ್ಟಿಗೆ ಜಮಾ ಮಾಡಲಾಗುತ್ತದೆ.

ಒಂದು ವೇಳೆ ಒಂದನೇ ಕಂತಿನ ಹಣವು ಬಂದಿದೆ ಎಂದರೆ ಎರಡು ಮತ್ತು ಮೂರನೇ ಕಂತಿನ ಹಣವನ್ನ ಒಟ್ಟಿಗೆ ಜಮಾ ಮಾಡಲಾಗುತ್ತದೆ. ಕೆಲವೊಂದಿಷ್ಟು ಜಿಲ್ಲೆಯವರೆಗೆ ಬೆಂಗಳೂರು ಗ್ರಾಮಂತರ, ಮೈಸೂರು, ಮಂಡ್ಯ, ಚಿತ್ರದುರ್ಗ ಹೀಗೆ ಹಲವು ಜಿಲ್ಲೆಗಳಿಗೂ ಕೂಡ 27 ಜಿಲ್ಲೆಯವರೆಗೆ ಹಣವನ್ನ ಬಿಡುಗಡೆ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದೆ ಅದೇ ರೀತಿಯಲ್ಲಿ ಮೂರನೇ ಕಂತಿನ ಹಣವನ್ನ ಎಲ್ಲರ ಖಾತೆಗೂ ಕೂಡ ಜಮಾ ಮಾಡಲಾಗುತ್ತದೆ.

ಪ್ರೀತಿಯಲ್ಲಿ ಮೋಸ, ಆರ್ಥಿಕ ಸಂಕಷ್ಟ, ನಿರುದ್ಯೋಗ ಬಾಧೆ, ಮನೆಯಲ್ಲಿ ಕಿರಿ ಕಿರಿ ಇನ್ನೂ ಹತ್ತಾರು ರೀತಿಯ ಸಮಸ್ಯೆಗೆ ಶಾಶ್ವತ ಪರಿಹಾರ ಪಡೆಯೋಕೆ ಕರೆ ಮಾಡಿ 9900804442

ಮಾಹಿತಿ ಆಧಾರ

LEAVE A REPLY

Please enter your comment!
Please enter your name here