ಗೃಹಲಕ್ಷ್ಮಿ ಯೋಜನೆಯ ಎರಡು ಮೂರು ಕಂತಿನ ಹಣ ಬಿಡುಗಡೆ 14 ಜಿಲ್ಲೆಯವರಿಗೆ ಬಿಡುಗಡೆ

30

ನಮಸ್ಕಾರ ಪ್ರಿಯ ಸ್ನೇಹಿತರೇ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಕೆಲವೊಂದು ಮಾಹಿತಿಯನ್ನು ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಎರಡು ಮತ್ತು ಮೂರನೇ ಕಂತಿನ ಹಣ ಬಂದಿಲ್ಲ ಎಂದರೆ 14 ಜಿಲ್ಲೆಯವರಿಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಸೂಚಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಬಾಕಿ ಉಳಿದಿರುವಂತಹ ಹಣವನ್ನು ಜಮಾ ಮಾಡಲಾಗುತ್ತದೆ ಎಂದು ಇಂದು ಬಂದಿರುವಂತಹ ಮಾಹಿತಿ ಇದಾಗಿದೆ. ಜನರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ. ಕೆಲವೊಂದಿಷ್ಟು ಜನರಿಗೆ ಗೃಹಲಕ್ಷ್ಮಿ ಯೋಜನೆಯ ಕೆಲವೊಂದಿಷ್ಟು ಕಂತಿನ ಹಣ ಇನ್ನೂ ಕೂಡ ಬಂದಿಲ್ಲ.

ಎರಡು ಮತ್ತು ಮೂರನೇ ಕಂತಿನ ಹಣದಲ್ಲಿ ಕೆಲವೊಂದಿಷ್ಟು ತೊಂದರೆ ಉಂಟಾಗಿದೆ ಆದ್ದರಿಂದ ಹಣ ಎಂಬುದು ಇನ್ನೂ ಕೂಡ ಬಂದಿಲ್ಲ. ಯಾರಿಗೆ ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲ ಅಂತವರಿಗೆ ಇನ್ನು ಮುಂದೆ ಅದರಲ್ಲೂ 14 ಜಿಲ್ಲೆಯವರಿಗೆ ನಾಲ್ಕು ಸಾವಿರ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಸೂಚಿಸಿದ್ದಾರೆ ಆದ್ದರಿಂದ ಬಾಕಿ ಉಳಿದಿರುವ ಹಣವನ್ನ ಬಿಡುಗಡೆ ಮಾಡಲಾಗುತ್ತದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಬಂದಂತ ಮಾಹಿತಿ ಇದಾಗಿದ್ದು ಗೃಹಲಕ್ಷ್ಮಿ ಯೋಜನೆಯ ಬಾಕಿ ಉಳಿದಿರುವಂತಹ 14 ಜಿಲ್ಲೆಯವರಿಗೆ ಮೊದಲು ಹಣವನ್ನು ಜಮಾ ಮಾಡಲಾಗುತ್ತದೆ ನಂತರ ಉಳಿದ ಜಿಲ್ಲೆಯವರಿಗೂ ಕೂಡ ಜಮಾ ಮಾಡಲಾಗುತ್ತದೆ. ಕೆಲವೊಂದಿಷ್ಟು ಮಹಿಳೆಯರಿಗೆ ಎರಡು ಮತ್ತು ಮೂರನೇ ಕಂತಿನ ಹಣ ಇನ್ನೂ ಕೂಡ ಜಮಾ ಆಗಿಲ್ಲ.

50% ಅಷ್ಟು ಮಹಿಳೆಯರಿಗೆ ಎರಡು ಮತ್ತು ಮೂರನೇ ಕಂತಿನ ಹಣ ಇನ್ನೂ ಕೂಡ ಜಮಾ ಆಗಿಲ್ಲ. ಆದ್ದರಿಂದ ಕೆಲವೊಂದಿಷ್ಟು ಜಿಲ್ಲೆಯವರಿಗೆ ಮೊದಲು ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಸೂಚಿಸಿದ್ದಾರೆ. ಯಾವ ಯಾವ ಜಿಲ್ಲೆಯವರೆಗೆ ಹಣ ಜಮಾ ಮಾಡಲಾಗುತ್ತದೆ ಎಂದರೆ

ಬೀದರ್, ಮಂಡ್ಯ, ವಿಜಯಪುರ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಗದಗ, ಚಿಕ್ಕಮಂಗಳೂರು, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಉಡುಪಿ, ದಕ್ಷಿಣ ಕನ್ನಡ ಹೀಗೆ ಕೆಲವೊಂದಿಷ್ಟು ಭಾಗಗಳಲ್ಲಿ ಹೆಚ್ಚು ಕಡಿಮೆ ಎರಡು ಮತ್ತು ಮೂರನೇ ಕಂತಿನ ಹಣ ಜಮಾ ಆಗಿಲ್ಲ ಆದ್ದರಿಂದ ಅಂತವರಿಗೆ ಜಮಾ ಮಾಡಲು ನಿರ್ಧಾರವನ್ನ ಕೈಗೊಂಡಿದ್ದಾರೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here