Home ಸುದ್ದಿ ಮನೆ ಕಂದಾಯ ಮತ್ತು ಭೂ ದಾಖಲೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ಕಂದಾಯ ಮತ್ತು ಭೂ ದಾಖಲೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

88
ಕಂದಾಯ ಮತ್ತು ಭೂ ದಾಖಲೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ಕಂದಾಯ ಮತ್ತು ಭೂ ದಾಖಲೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ಕಂದಾಯ ಮತ್ತು ಭೂ ದಾಖಲೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ನಮಸ್ಕಾರ ಪ್ರಿಯ ಸ್ನೇಹಿತರೇ, ಕಂದಾಯ ಮತ್ತು ಭೂ ದಾಖಲೆ ಇಲಾಖೆಯಲ್ಲಿ ಖಾಲಿ ಇರವ ಹುದ್ದೆಗೆ ನೇಮಕಾತಿ ಹೊರಡಿಸಲಾಗುತ್ತದೆ ಈ ಹುದ್ದೆಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದು ಎಲ್ಲಾ ಜಿಲ್ಲೆಗಳಿಂದಲೂ ಕೂಡ ಖಾಲಿ ಇರುವ ಹುದ್ದೆಗಳಾಗಿರುವುದರಿಂದ ಆಯಾ ಜಿಲ್ಲೆಗಳು ಸಲ್ಲಿಸಬಹುದಾಗಿದೆ.

ಕಂದಾಯ ಮತ್ತು ಭೂ ದಾಖಲೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ಕಂದಾಯ ಮತ್ತು ಭೂ ದಾಖಲೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ಯಾವ ಯಾವ ಹುದ್ದೆಗಳು ಖಾಲಿ ಇವೆ ಎಂದರೆ ರೆವೆನ್ಯೂ ಇನ್ಸ್ಪೆಕ್ಟರ್, ಅಸಿಸ್ಟೆಂಟ್ ರೆವಿನ್ಯೂ, ಹಾಗೆಯೇ ಇನ್ಸ್ಪೆಕ್ಟರ್ ಆಫ್ ಅಸಿಸ್ಟೆಂಟ್ ಎನ್ನುವ ಹುದ್ದೆಗಳು ಖಾಲಿ ಇವೆ 2000ಕ್ಕೂ ಹೆಚ್ಚು ಹುದ್ದೆಗಳಿವೆ.

ಈ ಹುದ್ದೆಗಳಿಗೆ ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ 18 ಸಾವಿರದಿಂದ ಒಂದು ಲಕ್ಷದ ಇಪ್ಪತ್ತು ನಾಲ್ಕು ಸಾವಿರದ ವರೆಗೂ ಕೂಡ ವೇತನವನ್ನು ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ನೀವು ಆನ್ಲೈನ್ ಗಳ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಹತ್ತನೇ ತರಗತಿ 12ನೇ ತರಗತಿ ಪದವಿ ಸ್ನಾತಕೋತರ ಪದವಿ ಕೃಷಿ ವಿಷಯದಲ್ಲಿ ತಂತ್ರಜ್ಞಾನವನ್ನ ಪಡೆದುಕೊಂಡಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನು ಓದಿ: ಆಧಾರ್ ಕಾರ್ಡ್ ಹೊಂದಿರುವವರಿಗೆ ಅತಿ ಮುಖ್ಯವಾದ ಮಾಹಿತಿ

ರೈತರಿಗೆ ಸರ್ಕಾರಿ ಜಮೀನಿನ ಹಕ್ಕು ಪತ್ರ ವಿತರಣೆ

ಆಯಾ ಹುದ್ದೆಗಳಿಗನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ ಅದಕ್ಕನುಗುಣವಾಗಿ ನೀವು ಅರ್ಜಿಯನ್ನ ಸಲ್ಲಿಸಬಹುದಾಗಿದೆ. 21 ವರ್ಷದಿಂದ 38 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಮಿತಿ ವಯಸ್ಸಿನ ಸಡಿಲಿಕೆ ಕೂಡ ನೀಡಿದ್ದಾರೆ.

ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಿದರೆ ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ.

ಕಂದಾಯ ಮತ್ತು ಭೂ ದಾಖಲೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ಕಂದಾಯ ಮತ್ತು ಭೂ ದಾಖಲೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ಈ ಹುದ್ದೆಗೆ ಅರ್ಜಿ ಸಲ್ಲಿಸಿದರೆ ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ, ಮುಖ್ಯ ಪರೀಕ್ಷೆ, ಸಂದರ್ಶನ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಗಳ ಆಧಾರದ ಮೇಲೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ.

ನೀವು ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಜನವರಿ 31ನೇ ತಾರೀಕು ಆನ್ಲೈನ್ ಗಳ ಮೂಲಕ ನೊಂದವಣಿ ಮಾಡಿಕೊಳ್ಳಲು 25 ಜನವರಿ ಕೊನೆಯ ದಿನಾಂಕವಾಗಿದೆ.

ಈ ದಿನಾಂಕದ ಒಳಗಾಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

NO COMMENTS

LEAVE A REPLY

Please enter your comment!
Please enter your name here