ಸೆಪ್ಟೆಂಬರ್ ತಿಂಗಳಿನಲ್ಲಿ ಅಕ್ಕಿ ಬರುತ್ತದೆ ಹಣ ಬರುತ್ತದೆಯೋ.

71

ನಮಸ್ಕಾರ ಪ್ರಿಯ ಸ್ನೇಹಿತರೇ, ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದಾಗ ಐದು ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತಂದಿದ್ದು ಆ ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯು ಕೂಡ ಒಂದಾಗಿದೆ. ಜುಲೈ ಮತ್ತು ಆಗಸ್ಟ್ ತಿಂಗಳಿನ ಹಣವನ್ನ ಹಾಕಲಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಹಣ ಹಾಕುತ್ತಾರೋ ಅಥವಾ ಅಕ್ಕಿಯನ್ನು ಹೆಚ್ಚು ಕೊಡುತ್ತಾರೋ ಎನ್ನುವ ಪ್ರಶ್ನೆಗಳು ಕೂಡ ಎಲ್ಲರಲ್ಲಿ ಉದ್ಭವವಾಗಿದೆ. ಅಕ್ಕಿ ಕೊಡುತ್ತಾರ ಅಥವಾ ಈ ತಿಂಗಳು ಪ್ರತಿಯೊಬ್ಬರಿಗೂ ಕೂಡ 10 ಕೆಜಿ ಅಕ್ಕಿಯನ್ನು ನೀಡುತ್ತಾರೆ.

ಕೇಂದ್ರ ಸರ್ಕಾರದವರು 5 ಕೆಜಿ ಅಕ್ಕಿಯನ್ನು ನೀಡುತ್ತಾ ಇದ್ದಾರೆ ಇನ್ನು ಐದು ಕೆಜಿ ಅಕ್ಕಿಗೆ ಹಣವನ್ನ ರಾಜ್ಯ ಸರ್ಕಾರದವರು ನೀಡುತ್ತಿದ್ದಾರೆ ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಕೂಡ 10 ಕೆಜಿ ಅಕ್ಕಿಯನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಜುಲೈ ಮತ್ತು ಆಗಸ್ಟ್ ತಿಂಗಳಿನ ಹಣವನ್ನ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೂ ಕೂಡ ಹಾಕಲಾಗಿದೆ. ಸೆಪ್ಟೆಂಬರ್ ತಿಂಗಳಿನಲ್ಲಿ ಅಕ್ಕಿ ಬದಲಾಗಿ ಹಣವನ್ನ ಕೆಲವೊಂದಿಷ್ಟು ಬರಪೀಡಿತ ಜಿಲ್ಲೆಗಳಿಗೆ ನೀಡಲಾಗುತ್ತದೆ. ಇನ್ನು ಕೆಲವೊಂದಿಷ್ಟು ಜಿಲ್ಲೆಗಳಿಗೆ ಬರಿ ಹಣ ಮತ್ತು ಅಕ್ಕಿ ಎರಡೂ ಕೂಡ ನೀಡಲಾಗುತ್ತದೆ.

ಮುಂದಿನ ದಿನಗಳಲ್ಲಿ ಬರ ಪೀಡಿತ ಜಿಲ್ಲೆಗಳಲ್ಲಿ ಅಕ್ಕಿಯ ಕೊರತೆಗಳು ಉಂಟಾಗಿರುವುದರಿಂದ ಆ ಜಿಲ್ಲೆಗಳಿಗೆ 10 ಕೆಜಿ ಅಕ್ಕಿಯನ್ನು ನೀಡಲಾಗುತ್ತದೆ. ಸೆಪ್ಟೆಂಬರ್ ತಿಂಗಳಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ನಿಮಗೆ 5 ಕೆಜಿ ಹಣ 5 ಕೆಜಿ ಅಕ್ಕಿಯನ್ನು ನೀಡಲಾಗುತ್ತದೆ.

ಮುಂದಿನ ದಿನಗಳಲ್ಲಿ 10 ಕೆಜಿ ಅಕ್ಕಿಯನ್ನು ನೀಡಲಾಗುತ್ತದೆ, ಹಣವನ್ನ ನೀಡಲಾಗುವುದಿಲ್ಲ ಎಂದು ಸೂಚಿಸಿದ್ದಾರೆ. ಮುಂದಿನ ದಿನಗಳಲ್ಲಿ ಅನ್ನಭಾಗ್ಯ ಯೋಜನೆಯ ಬದಲಾಗಿ ಅಕ್ಕಿಯನ್ನು ನೀಡಲಾಗುತ್ತದೆ. ಕೆಲವೊಂದಿಷ್ಟು ಜಿಲ್ಲೆಗಳಿಗೆ ಕೆಲವೊಂದು ಇಷ್ಟು ಜಿಲ್ಲೆಗಳಲ್ಲಿ ಐದು ಕೆಜಿ ಅಕ್ಕಿ ಮತ್ತು ಐದು ಕೆಜಿ ಹಣವನ್ನು ಹಾಕಲಾಗುತ್ತದೆ ಎಂಬುದನ್ನ ತಿಳಿಸಿಲಾಗಿದೆ.

ಸೆಪ್ಟೆಂಬರ್ ತಿಂಗಳಲ್ಲಿ ಕೆಲವೊಂದು ಇಷ್ಟು ಜಿಲ್ಲೆಗಳಲ್ಲಿ ಈ ರೀತಿಯ ಕ್ರಮವನ್ನು ಕೈಗೊಳ್ಳಲಾಗಿದೆ ಮುಂದಿನ ದಿನಗಳಲ್ಲಿ ಯಾವ ಯಾವ ರೀತಿಯ ಕ್ರಮಗಳು ಕೈಗೊಳ್ಳಲಾಗುತ್ತದೆ ಎಂಬುದನ್ನ ಸೂಚಿಸಲಾಗಿದೆ.

ಕೆಲವೊಂದು ಜಿಲ್ಲೆಗಳಲ್ಲಿ 10 ಕೆ.ಜಿ ಅಕ್ಕಿಯನ್ನೇ ನೀಡಿದ್ದಾರೆ ಹಣವನ್ನ ನೀಡಿಲ್ಲ ಹಾಗೆಯೇ ಕೆಲವೊಂದು ಜನಗಳಲ್ಲಿ ಇನ್ನೂ ಐದು ಕೆಜಿಗೆ ಹಣವನ್ನು ನೀಡಲಾಗುತ್ತದೆ ಈ ರೀತಿಯ ಕೆಲವೊಂದಿಷ್ಟು ಅನ್ನ ಭಾಗ್ಯ ಯೋಜನೆ ಕ್ರಮವನ್ನ ಬದಲಾವಣೆ ಮಾಡಿರುವುದು ಕಾಣಬಹುದಾಗಿದೆ.

ಕೇರಳದ ಪುರಾತನ ಪದ್ಧತಿ ಬಳಸಿ ನಿಮ್ಮ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡಿ ಕೊಡುತ್ತಾರೆ ಪ್ರಖ್ಯಾತ ಸೂರ್ಯ ಪ್ರಕಾಶ್ ಗುರುಗಳು ಒಮ್ಮೆ ಫೋನ್ ಮಾಡಿ ಸಲಹೆ ಪಡೆಯಿರಿ 9620799909

ನಮಗೆ ಮಾಹಿತಿ ಆಧಾರ ವೀಡಿಯೊ

LEAVE A REPLY

Please enter your comment!
Please enter your name here