RMC ಕಾರ್ಪೊರೇಷನ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

39
RMC ಕಾರ್ಪೊರೇಷನ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
RMC ಕಾರ್ಪೊರೇಷನ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

RMC ಕಾರ್ಪೊರೇಷನ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ನಮಸ್ಕಾರ ಪ್ರಿಯ ಸ್ನೇಹಿತರೇ, RMC ಕಾರ್ಪೊರೇಷನ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ, ಅನೇಕ ರೀತಿಯ ಹುದ್ದೆಗಳಿಗೆ ಆ ಹುದ್ದೆಗಳಿಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು

RMC ಕಾರ್ಪೊರೇಷನ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
RMC ಕಾರ್ಪೊರೇಷನ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

219ಕ್ಕೂ ಹೆಚ್ಚು ಹುದ್ದೆಗಳಿಗೆ ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ 26 ಸಾವಿರದಿಂದ 53 ವರೆಗೆ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ.

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಯಾವುದೇ ರೀತಿ ಲಿಖಿತ ಪರೀಕ್ಷೆ ಎಂಬುದು ಇರುವುದಿಲ್ಲ ನೇರ ನೇಮಕಾತಿ.

ಅರ್ಜಿ ಶುಲ್ಕ ಎಂಬುದು ಕೂಡ ಇರುವುದಿಲ್ಲ. ಕರ್ನಾಟಕದ ಯಾವುದೇ ಜಿಲ್ಲೆಯಿಂದಲಾದರೂ ಕೂಡ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು.

ಕರ್ನಾಟಕದ ಎಲ್ಲಾ ಭಾಗಗಳಿಂದಲೂ ಕೂಡ ನೀವು ಕಾರ್ಯವನ್ನು ನಿರ್ವಹಿಸಬಹುದು ಆನ್ಲೈನ್ ಗಳ ಮೂಲಕವೇ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು.

ಅಧಿಕೃತವಾದ ವೆಬ್ ಸೈಟ್ ಯಾವುದು ಎಂದರೆ rmc. gov. in ಈ ಮೆಸೇಜ್ ಗಳಿಗೆ ಹೋಗಿ ಅಗತ್ಯದ ಕಡೆಗಳ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ನಾನಾ ರೀತಿಯ ಹುದ್ದೆಗಳಿವೆ ಉದ್ಯಾನದ ಸಹಾಯಕರು ತಾಂತ್ರಿಕ ಸಹಾಯಕರು ಹೀಗೆ ನಾನಾ ರೀತಿ ಹುದ್ದೆಗಳು ಆ ಹುದ್ದೆಗಳಲ್ಲಿ ಯಾವುದಾದರೂ ಒಂದು ಹುದ್ದೆನ ಆಯ್ಕೆ ಮಾಡಿಕೊಂಡು ನೀವು ಅರ್ಜಿ ಸಲ್ಲಿಸಬಹುದು

10 ನೇ ತರಗತಿ ಮತ್ತು ಪದವಿ ಡಿಪ್ಲೋಮೋ ಮತ್ತು ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

RMC ಕಾರ್ಪೊರೇಷನ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
RMC ಕಾರ್ಪೊರೇಷನ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ನೀವು ಅರ್ಜಿಯನ್ನು ಯಾವ ಹುದ್ದೆಗಳಿಗೆ ಸಲ್ಲಿಸಿದ್ದಾರೆ ಅದರ ಆಧಾರದ ಮೇಲೆ ವೇತನವನ್ನು ನೀಡಲಾಗುತ್ತದೆ 20,000 ದಿಂದ 80ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ,

ಈ ಹುದ್ದೆಗೆ ಸಂದರ್ಶನದ ಮೂಲಕ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ ಅರ್ಜಿ ಶುಲ್ಕ ಎಂಬುದು 500 ರಿಂದ 250 ಇರುತ್ತದೆ 18 ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಆಯಾ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದು ಈ ಹುದ್ದೆಗೆ ಅರ್ಜಿ ಸಲ್ಲಿಸುವುದು ನಿಮ್ಮನ್ನು ಹುದ್ದೆಗೆ ಸಂದರ್ಶನ ಮೂಲಕವೇ ಆಯ್ಕೆ ಮಾಡುತ್ತಾರೆ. ಇದರಿಂದ ಸಾಕಷ್ಟು ರೀತಿಯ ಅನುಕೂಲವನ್ನು ಪಡೆಯಬಹುದು.

ಇದನ್ನು ಓದಿ:

ಕೇಂದ್ರ ಸರ್ಕಾರದಿಂದ ಉಜ್ವಲ ಯೋಜನೆ ಅಡಿಯಲ್ಲಿ ಗ್ಯಾಸ್ ಇದ್ದವರು

ಕೃಷಿ ಭೂಮಿ ಇಲ್ಲದ ರೈತರಿಗೆ ಹಕ್ಕು ಪತ್ರ ವಿತರಣೆ

SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್

ರೈತರಿಗೆ ಪ್ರತಿ ತಿಂಗಳು ಹಣ ಕೂಡ ಪಿಂಚಣಿ ಯೋಜನೆ ಜಾರಿ

ಮಾಹಿತಿ ಆಧಾರ

LEAVE A REPLY

Please enter your comment!
Please enter your name here