RRF ರೈಲ್ವೆ ಪೊಲೀಸ್ ಹುದ್ದೆಗಳ ನೇಮಕಾತಿ 2024

96

RRF ರೈಲ್ವೆ ಪೊಲೀಸ್ ಹುದ್ದೆಗಳ ನೇಮಕಾತಿ 2024

ನಮಸ್ಕಾರ ಪ್ರಿಯ ಸ್ನೇಹಿತರೇ, RRF ರೈಲ್ವೆ ಪೊಲೀಸ್ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ ಈ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬಹುದು 14000ಕ್ಕೂ ಹೆಚ್ಚು ಹುದ್ದೆಗಳಿವೆ, ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.

RRF ರೈಲ್ವೆ ಪೊಲೀಸ್ ಹುದ್ದೆಗಳ ನೇಮಕಾತಿ 2024
RRF ರೈಲ್ವೆ ಪೊಲೀಸ್ ಹುದ್ದೆಗಳ ನೇಮಕಾತಿ 2024

ನೀವು ಭಾರತದ ಪ್ರತಿಯೊಂದು ಕಡೆಯಲ್ಲಿಯೂ ಕೂಡ ಕೆಲಸವನ್ನ ನಿರ್ವಹಿಸಬಹುದಾಗಿದೆ. ಯಾವ ಯಾವ ಹುದ್ದೆಗಳು ಎಂದರೆ ಕಾನ್ಸ್ಟೇಬಲ್,

ಸಬ್ ಇನ್ಸ್ಪೆಕ್ಟರ್ ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಹತ್ತನೇ ತರಗತಿಯ ಮತ್ತು 12ನೇ ತರಗತಿ ಹಾಗೂ ಪದವಿಯನ್ನು ಪೂರ್ಣಗೊಳಿಸಿದ್ದರೆ ಮಾತ್ರ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

18 ರಿಂದ 25 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ವಯಸ್ಸಿನ ಸಡಿಲಿಕೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನು ಓದಿ: 

ಹೊಸ ಯೋಜನೆ ಉಚಿತ ಒಂದು ಲಕ್ಷ ಸಿಗುತ್ತೆ ಎಲ್ಲಾ ಮಹಿಳೆಯರಿಗೆ

ಈ ವ್ಯಾಪಾರ ಮಾಡುವುದರಿಂದ ಒಂದು ಲಕ್ಷ ಆದಾಯ ಪಡೆಯಬಹುದು

ಮಧ್ಯಪಾನ ಚಟ ಬಿಡಿಸೋಕೆ ಎಲೆಕ್ಟ್ರಿಕ್ ಶಾಕ್ ಕೊಟ್ಟು ಹೀಗೆ ಮಾಡ್ತಾರೆ

31 ಜಿಲ್ಲೆಯವರಿಗೂ ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣ ಬಿಡುಗಡೆ

ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿದರೆ ಆನ್ಲೈನ್ ಪರೀಕ್ಷೆಯ ಮೂಲಕ ನಿಮ್ಮನ್ನು ಆಯ್ಕೆ ಮಾಡುತ್ತಾರೆ ಮತ್ತು ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಯನ್ನು ನಡೆಸಿ ನಿಮ್ಮನ್ನ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಯಾವ ಯಾವ ರಾಜ್ಯಗಳಲ್ಲಿ ನೀವು ಅರ್ಜಿಯನ್ನ ಸಲ್ಲಿಸುತ್ತೀರೋ, ಅದರ ಆಧಾರದ ಮೇಲೆ ಆಯಾ ರಾಜ್ಯಗಳಲ್ಲಿ ನಿಮಗೆ ಈ ರೀತಿಯಾ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

RRF ರೈಲ್ವೆ ಪೊಲೀಸ್ ಹುದ್ದೆಗಳ ನೇಮಕಾತಿ 2024
RRF ರೈಲ್ವೆ ಪೊಲೀಸ್ ಹುದ್ದೆಗಳ ನೇಮಕಾತಿ 2024

ಕೇಂದ್ರ ಸರ್ಕಾರದಿಂದ ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಇದು ಖಾಯಂ ಆದಂತಹ ಉದ್ಯೋಗ ವಾಗಿದೆ ಶ್ರೀಘದಲ್ಲೇ ಈ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಲು ದಿನಾಂಕವನ್ನ ಪ್ರಾರಂಭ ಮಾಡುತ್ತಾರೆ.

ಆದ್ದರಿಂದ ಮಹಿಳೆಯರು ಮತ್ತು ಪುರುಷರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಪ್ರತಿಯೊಬ್ಬ ವ್ಯಕ್ತಿಗೂ ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಾಗಿರುವುದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಸರಿಯಾದ ದಾಖಲೆಗಳ ಮೂಲಕ ನಿಮ್ಮನ್ನು ಆಯ್ಕೆ ಮಾಡುತ್ತಾರೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here