ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಕೂಡ ರೂ.1200 ಮತ್ತು ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ.

65

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯಿಂದಾಗಿ ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ತಿಂಗಳಿಗೆ 2000 ಹಣವನ್ನ ನೀಡಲಾಗುತ್ತದೆ. ಮೊದಲನೇ ಕಂತಿನ ಹಣವನ್ನ 90ರಷ್ಟು ಮಹಿಳೆಯರ ಖಾತೆಗೆ ಹಾಕಲಾಗಿದೆ. ಇನ್ನು ಕೆಲವೊಂದಿಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಎಂಬುದು ಜಮಾ ಆಗಿಲ್ಲ.

ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಯಾವಾಗ ಬರುತ್ತದೆ ಎನ್ನುವ ಪ್ರಶ್ನೆಗಳು ಕೂಡ ಮಹಿಳೆಯರಲ್ಲಿ ಉದ್ಭವ ಆಗಿದೆ. ಗೃಹಲಕ್ಷ್ಮಿ ಯೋಜನೆಯ ಒಂದನೇ ಕಂತಿನ ಹಣವು ಕೂಡ ಕೆಲವೊಂದಿಷ್ಟು ಮಹಿಳೆಯರಿಗೆ ಬಂದಿಲ್ಲ ಆದರೆ ಸರ್ಕಾರವು ಎರಡನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಮುಂದಾಗಿದೆ.

ಒಂದನೇ ಕಂತಿನ ಹಣ ಜಮಾ ಆಗಿರುವ ಮಹಿಳೆಯರಿಗೆ ಎರಡನೇ ಕಂತಿನ ಹಣ ಯಾವಾಗ ಬರುತ್ತದೆ ಎಂದು ಪ್ರಶ್ನೆಯನ್ನು ಕೇಳುತ್ತಾ ಇದ್ದಾರೆ ಆದರೆ ಮೊದಲನೇ ಕಂತಿನ ಹಣ ಬರದೇ ಇರುವವರು ನಾವು ಯಾವ ಕಚೇರಿಗೆ ಹೋಗಬೇಕು ಎಲ್ಲಿ ಹೋಗಿ ಕೇಳಬೇಕು ಎಂದು ಅವರು ಕೇಳುತ್ತಿದ್ದಾರೆ.

ಒಂದನೇ ಕಂತಿನ 2000 ಜಮಾ ಆಗಿದೆ ಒಂದನೇ ಕಂತಿನ ಹಣ ಬರದೆ ಇರುವ ಮಹಿಳೆಯರು ಗೊಂದಲಕ್ಕೆ ಗುರಿಯಾಗಿದ್ದಾರೆ. ಎರಡನೇ ಕಂತಿನ ಹಣವು ಸೆಪ್ಟೆಂಬರ್ ತಿಂಗಳ ಅಂತ್ಯದಲ್ಲಿ ಬರಬಹುದು ಎಂದು ಮಾಹಿತಿಯನ್ನು ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಆ ಹಣವು ಕೂಡ ವರ್ಗಾವಣೆಯಾಗುತ್ತದೆ ಎಂದು ತಿಳಿಸಲಾಗಿದೆ. ರೇಷನ್ ಕಾರ್ಡ್ ಹೊಂದಿರುವವರಿಗೆ ಅದರಲ್ಲೂ 180 ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಅಕ್ಕಿಯ ಹಣ ಆಗಿರಬಹುದು ಸರ್ಕಾರವು ಒಂದಾಗಿದೆ ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಗೃಹಲಕ್ಷ್ಮಿ ಯೋಜನೆ 2000 ಅಥವಾ ಬೇರೆ ಬೇರೆ ಹಣವನ್ನ ಕೂಡ ನೀಡಲು.

ಬ್ಯಾಂಕ್ ಖಾತೆಗೆ ಹಣ ಜಮಾ ಆಗದೆ ಇದ್ದವರು ಆಧಾರ್ ಕಾರ್ಡ್ ಗಳನ್ನು ಲಿಂಕ್ ಮಾಡಬೇಕು. ಆಧಾರ ಕಾರ್ಡ್ ಗಳನ್ನು ಲಿಂಕ್ ಆಗಿದ್ದರೆ ಮುಂದಿನ ದಿನಗಳಲ್ಲಿ ಕೂಡ ಜಮಾ ಆಗುತ್ತದೆ ಎಂದು ತಿಳಿಸಲಾಗಿದೆ.

ನೀವು ಒಂದು ವೇಳೆ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಆಗದೆ ಇದ್ದರೆ ಹಣವನ್ನು ಪಡೆಯಲು ಸಾಧ್ಯವಿಲ್ಲ ಆದ್ದರಿಂದ ನೀವು ಲಿಂಕ್ ಮಾಡಿಕೊಳ್ಳುವುದು ಮುಖ್ಯ. ರೇಶನ್ ಕಾರ್ಡ್ ಹೊಂದಿರುವ ಅವರಿಗೂ ಕೂಡ ಮುಂದಿನ ದಿನಗಳಲ್ಲಿ ನಿಮಗೂ ಕೂಡ ನಿಮ್ಮ ಖಾತೆಗೆ ಹಣವನ್ನ ಜಮಾ ಮಾಡಲಾಗುತ್ತದೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕೂಡ ಇವರು ಪಡೆದುಕೊಳ್ಳಲು ಸಾಧ್ಯ.

ವೀಡಿಯೊ ನೋಡಿ

LEAVE A REPLY

Please enter your comment!
Please enter your name here