ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲಾ ವರ್ಗದ ಮಹಿಳೆಯರಿಗೂ ಕೂಡ ರೂ30000 ಉಚಿತ

40

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ರಾಜ್ಯದ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಬಂಪರ್ ಆಫರ್ ಗಳನ್ನು ನೀಡಿದೆ. ರಾಜ್ಯ ಸರ್ಕಾರದಿಂದ ಬಂದಂತಹ ಈ ನಿಯಮವಾಗಿದೆ. ಗೃಹ ಲಕ್ಷ್ಮಿ ಯೋಜನೆ ಅಡಿಯಲ್ಲಿ ವಾರ್ಷಿಕವಾಗಿ 24,000 ಹಣವನ್ನು ಮಹಿಳೆಯರು ಪಡೆದುಕೊಂಡಿದ್ದಾರೆ.

ಮತ್ತೊಂದು ಹೊಸ ಯೋಜನೆಗಳನ್ನು ಜಾರಿಗೆ ತರುವ ಉದ್ದೇಶದಿಂದಾಗಿ ಮಹಿಳೆಯರಿಗೆ ಒಂದು ಒಳ್ಳೆಯ ಅವಕಾಶವನ್ನು ನೀಡಿದ್ದಾರೆ. ಸರ್ಕಾರವು ಹೊಸದಾಗಿ ಮತ್ತೊಂದು ಯೋಜನೆಯನ್ನು ಜಾರಿಗೆ ಮಾಡಿದ್ದು ಈ ಯೋಜನೆಯಿಂದ ಉಚಿತವಾಗಿ ನೀವು ಮೂವತ್ತು ಸಾವಿರ ಹಣವನ್ನು ಪಡೆದುಕೊಳ್ಳಬಹುದು.

ಸಬ್ಸಿಡಿ ಮತ್ತು ಲೋನ್ ಗಳ ರೂಪದಲ್ಲಿ ನೀವು ಕೂಡ ಈ ಹಣವನ್ನು ಪಡೆದುಕೊಳ್ಳಬಹುದು. ಈ ಯೋಜನೆಯಿಂದ ಎಷ್ಟು ಹಣವನ್ನು ಪಡೆದುಕೊಳ್ಳಬಹುದು ಯಾವ ರೀತಿ ಸಬ್ಸಿಡಿ ಮತ್ತು ಸಹಾಯಧನ ಪಡೆಯಬಹುದು ಎಂಬುದನ್ನು ತಿಳಿಯೋಣ. ಕರ್ನಾಟಕ ರಾಜ್ಯ ಅಭಿವೃದ್ಧಿ ನಿಗಮದಿಂದ ಮಹಿಳೆಯರಿಗಾಗಿ ವಿಶೇಷ ಯೋಜನೆಯ ಜಾರಿಗೆ ಗೊಳಿಸಿದ್ದಾರೆ.

ಮಹಿಳೆಯರಿಗಾಗಿ ಧನಶ್ರೀ ಎಂಬ ಹೊಸ ಯೋಜನೆಯನ್ನು ಜಾರಿಗೆಗೊಳಿಸಲಾಗಿದೆ. ಈ ಧನಶ್ರೀ ಯೋಜನೆಯ ಮೂಲಕ ನೀವು 30,000 ಹಣವನ್ನು ಪಡೆದುಕೊಳ್ಳಲು ಸಾಧ್ಯ. ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆ ಬರುವ ಸಾಧ್ಯತೆ ಇರುವುದರಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರದವರು ಎಲ್ಲಾ ರೀತಿಯಿಂದಲೂ ಕೂಡ ಹೊಸ ಹೊಸ ಯೋಜನೆ ಮತ್ತು ಹೊಸ ಸ್ಕೀಮ್ ಗಳನ್ನು ಜಾರಿಗೆ ತರುತ್ತಿದೆ.

ಪ್ರಜೆಗಳ ಗಮನವನ್ನು ಸೆಳೆಯುತ್ತಿದ್ದರೆ. ಕಾಂಗ್ರೆಸ್ ಸರ್ಕಾರದ ಯೋಜನೆಗಳಾದ ಗೃಹಲಕ್ಷ್ಮಿ ಯೋಜನೆಯ ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಧನಶ್ರೀ ಯೋಜನೆಯ ಮೂಲಕವೂ ಕೂಡ ಮಹಿಳೆಯರು 30000 ಹಣವನ್ನು ಪಡೆದುಕೊಳ್ಳಬಹುದಾಗಿದೆ.

ನಿಮ್ಮ ತಾಲೂಕಿನಲ್ಲಿರುವಂತಹ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳಿಗೆ ಭೇಟಿ ನೀಡಿ ಅಗತ್ಯವಾದ ದಾಖಲೆಗಳನ್ನು ಒದಗಿಸುವ ಮೂಲಕ ನೀವು ಕೂಡ 30,000 ಹಣವನ್ನು ಪಡೆದುಕೊಳ್ಳಬಹುದಾಗಿದೆ. ಇದು ರಾಜ್ಯ ಸರ್ಕಾರದಿಂದ ಬಂದಂತಹ ಯೋಜನೆ ಆಗಿರುವುದರಿಂದ

ಈ ಯೋಜನೆಯ ಸೌಲಭ್ಯವನ್ನು ಪ್ರತಿಯೊಬ್ಬ ಮಹಿಳೆಯರು ಕೂಡ ಪಡೆದುಕೊಳ್ಳಬಹುದು ಅಗತ್ಯ ದಾಖಲೆಗಳ ಮೂಲಕ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯನ್ನು ಸೌಲಭ್ಯವನ್ನು ಎಲ್ಲಾ ವರ್ಗದ ಮಹಿಳೆಯರು ಕೂಡ ಪಡೆಯಲು ಸಾಧ್ಯ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here