ಗ್ರಾಮೀಣ ಅಂಚೆ ಜೀವ ವಿಮೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

77
ಗ್ರಾಮೀಣ ಅಂಚೆ ಜೀವ ವಿಮೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ಗ್ರಾಮೀಣ ಅಂಚೆ ಜೀವ ವಿಮೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ಗ್ರಾಮೀಣ ಅಂಚೆ ಜೀವ ವಿಮೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ನಮಸ್ಕಾರ ಪ್ರಿಯ ಸ್ನೇಹಿತರೇ, ಗ್ರಾಮೀಣ ಅಂಚೆ ವಿಮೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗಿದೆ, ನೀವು ಮನೆಯಿಂದಲೇ ಕೆಲಸವನ್ನ ನಿರ್ವಹಿಸಬಹುದು.

ಗ್ರಾಮೀಣ ಅಂಚೆ ಜೀವ ವಿಮೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ಗ್ರಾಮೀಣ ಅಂಚೆ ಜೀವ ವಿಮೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ಕರ್ನಾಟಕದ ಎಲ್ಲಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಎಲ್ಲಾ ಜಿಲ್ಲೆಯಿಂದಲೂ ಕೂಡ ಅರ್ಜಿ ಸಲ್ಲಿಸಬಹುದು 18 ರಿಂದ 50 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ಹತ್ತನೇ ತರಗತಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಹದಿನೈದು ಸಾವಿರದಿಂದ ಇಪ್ಪತ್ತೈದು ಸಾವಿರದವರೆಗೆ ಪ್ರತಿ ತಿಂಗಳು ಕೂಡ ನಿಮಗೆ ವೇತನವನ್ನು ನೀಡಲಾಗುತ್ತದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಕೆಲಸವನ್ನ ನೀವು ನಿಮ್ಮ ಮೊಬೈಲ್ ನಿಂದಲೇ ಮಾಡಬೇಕು. ಅನುಭವ ಹೊಂದಿರುವವರು ಇಲ್ಲವೇ ಅನುಭವ ಹೊಂದಿಲ್ಲದೆ ಇರುವಂತ ವ್ಯಕ್ತಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನು ಸಹ ಓದಿ:

ಬಾಲಕಿ ಎಳೆದುಕೊಂಡು ಮೇಲೆ ಎರಚಿದ ನೀಚ

ಎಲ್ಲೂ ಸಾಲ ಸಿಕ್ಕಿಲ್ವಾ 25 ಲಕ್ಷದವರೆಗೆ ಸಾಲ ಸಿಗುತ್ತೆ.

ಮೋದಿ ಹೊಸ ಯೋಜನೆ ಪ್ರತಿ ತಿಂಗಳು ಉಚಿತವಾಗಿ ಹಣ ಪಡೆಯಬಹುದು

ಗೃಹಲಕ್ಷ್ಮಿ ಆರನೇ ಕಂತಿನ ಹಣ ಹಣ ಬರಲ್ಲ ಯಾಕೆ

ನಿಮಗೆ ತರಬೇತಿಯನ್ನು ಕೂಡ ನೀಡಲಾಗಿದೆ. ಯಾವುದೇ ರೀತಿಯ ಅರ್ಜಿ ಶುಲ್ಕ ಮತ್ತು ಲಿಖಿತ ಪರೀಕ್ಷೆ ಎಂಬುದು ಇರುವುದಿಲ್ಲ ಸಂದರ್ಶನ ಮೂಲಕ ನಿಮ್ಮನ್ನು ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಉಚಿತವಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದು ನೀವು ಇಲ್ಲಿ ಕೆಲಸ ಮಾಡಬೇಕಾದರೆ ಬೇರೆ ಯಾವುದೇ ವಿಮಾ ಕಂಪನಿ ಅಥವಾ ಸಂಸ್ಥೆ ಸಂಘಗಳಲ್ಲಿ ಏಜೆಂಟ್ ಆಗಿ ಕಾರ್ಯ ನಿರ್ವಹಿಸಬಾರದು.

ನೀವು ಕೆಲಸ ಮಾಡುವ ವ್ಯವಹಾರಕ್ಕೆ ತಕ್ಕಂತೆ ಸೂಕ್ತವಾದ ಕಮಿಷನ್ ಗಳನ್ನು ಕೂಡ ನೀಡುತ್ತಾರೆ. ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ

ಗ್ರಾಮೀಣ ಅಂಚೆ ಜೀವ ವಿಮೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ಗ್ರಾಮೀಣ ಅಂಚೆ ಜೀವ ವಿಮೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ಇತ್ತೀಚಿನ ಭಾವಚಿತ್ರ ಮತ್ತು ನೀವು ಓದಿರುವಂತಹ ಪ್ರಮಾಣ ಪತ್ರ ಇವುಗಳನ್ನ ಇಟ್ಟುಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದು ಅಂಚೆಯ ಜೀವ ವಿಮೆ ಹಾಗೂ

ಗ್ರಾಮೀಣ ಅಂಚೆ ಜೀವ ವಿಮೆ ಉತ್ಪಾದನೆಗಳ ಮಾರಾಟ ಮಾಡಲು ನೇರ ಪ್ರತಿನಿಧಿಗಳ ಮೂಲಕ ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗುತ್ತದೆ.

ನಿಮ್ಮ ರೆಸುಮ್ ಗಳನ್ನ ಮತ್ತು ನಿಮ್ಮ ದಾಖಲೆಗಳನ್ನು ಪರಿಶೀಲನೆ ಮಾಡಿದ ನಂತರ ನಿಮ್ಮನ್ನ ಈ ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಪ್ರತಿಯೊಬ್ಬರೂ ಕೂಡ ನೀವು ಕೂಡ ಕಾರ್ಯ ನಿರ್ವಹಿಸಬಹುದಾಗಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here