ಕಟ್ಟಡ ಕಾರ್ಮಿಕ ಇಲಾಖೆಯಿಂದ ಕಾರ್ಮಿಕ ಕಾರ್ಡ್ ಹೊಂದಿರುವವರಿಗೆ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್

16

ನಮಸ್ಕಾರ ಪ್ರಿಯ ಸ್ನೇಹಿತರೇ, ಕಟ್ಟಡ ಕಾರ್ಮಿಕ ಸ್ಕಾಲರ್ಶಿಪ್ ಗಳಿಗೆ ಅರ್ಜಿ ಸಲ್ಲಿಸಲು ದಿನಾಂಕವನ್ನು ನಿಗದಿಪಡಿಸಿದ್ದಾರೆ. ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಯಾವೆಲ್ಲ ಪ್ರಮುಖ ದಾಖಲೆಗಳು ಇರಬೇಕು ಎಂಬುದನ್ನು ತಿಳಿಯೋಣ.

ಕಟ್ಟಡ ಕಾರ್ಮಿಕ ಇಲಾಖೆಯಿಂದ ಕಾರ್ಮಿಕ ಕಾರ್ಡ್ ಹೊಂದಿರುವವರಿಗೆ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್
ಕಟ್ಟಡ ಕಾರ್ಮಿಕ ಇಲಾಖೆಯಿಂದ ಕಾರ್ಮಿಕ ಕಾರ್ಡ್ ಹೊಂದಿರುವವರಿಗೆ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್

2023 ಮತ್ತು 24ನೇ ಸಾಲಿನ ಕಾರ್ಮಿಕ ಸ್ಕಾಲರ್ಶಿಪ್ ಅರ್ಜಿಯನ್ನು ಸಲ್ಲಿಸಲು ಪೋರ್ಟಲ್ ಆರಂಭವಾಗಿದೆ. ಅಫೀಸಿಯಲ್ ವೆಬ್ಸೈಟ್ ಗಳಿಗೆ ಭೇಟಿ ನೀಡಿ ನೀವು ಅರ್ಜಿಯನ್ನು ಸಲ್ಲಿಸಬಹುದು.

ಇಬ್ಬರೂ ಕಾರ್ಮಿಕ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯವನ್ನು ಪಡೆಯಲು ಎಸ್ ಎಸ್ ಪಿ ಪೋರ್ಟಲ್ ಗಳ ಮೂಲಕ ಅರ್ಜಿ ಸಲ್ಲಿಸಬಹುದು ಅರ್ಜಿಯನ್ನ ಸಲ್ಲಿಸಲು ಕೊನೆಯ ದಿನಾಂಕ 31 ಮೇ ತಿಂಗಳು ಕೊನೆಯ ದಿನಾಂಕವಾಗಿದೆ.

ಈ ದಿನಾಂಕದ ಒಳಗೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಲ್ಲಿ ಶೈಕ್ಷಣಿಕ ಸಹಾಯಧನವನ್ನು ಪಡೆಯಬೇಕೆಂದರೆ ಫಲಾನುಭವಿಗಳು ಬ್ಯಾಂಕ್ ಖಾತೆಯನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡಿ ಎನ್‌ಪಿಸಿಐ ಮ್ಯಾಪಿಂಗ್ ಅನ್ನು ಮಾಡಿಸಿಕೊಳ್ಳಲು ಸೂಚಿಸಿದೆ.

ಮೇ 31 ನೇ ತಾರೀಖಿನವರೆಗೂ ಕೂಡ ಅವಕಾಶವನ್ನು ನೀಡಲಾಗಿದೆ ಅದರ ಆಧಾರದ ಮೇಲೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಅದರಲ್ಲೂ ಕಟ್ಟಡ ಕಾರ್ಮಿಕ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹಿಂದಿನ ದಿನಗಳಲ್ಲಿ ಒಬ್ಬ ಕಾರ್ಮಿಕ ಮಕ್ಕಳಿಗೆ ಮಾತ್ರ ಸಹಾಯಧನವನ್ನು ನೀಡಲಾಗುತ್ತಿತ್ತು ಆದರೆ ಇತ್ತೀಚಿನ ದಿನಗಳಲ್ಲಿ ಎರಡು ಮಕ್ಕಳಿಗೆ ಸಹಾಯಧನವನ್ನು ನೀಡಲಾಗುತ್ತದೆ.

ಇದನ್ನು ಕೂಡ ಓದಿ:

ಮನೆ ಜಮೀನು ಆಸ್ತಿ ಖರೀದಿ ಮಾಡುವವರಿಗೆ ಗುಡ್ ನ್ಯೂಸ್

ನಿಮಗೆ ಎಲ್ಲೂ ಸಾಲ ಸಿಗುತ್ತಿಲ್ಲ ಎಂದರೆ ಇಲ್ಲಿ ಸಾಲ ದೊರೆಯುತ್ತದೆ

ಅತಿ ದೊಡ್ಡ ಫ್ಲಾಪ್ ಸಿನಿಮಾ ಯಾರದ್ದು?

ಸೇವಾ ಸಿಂಧು ಪೋರ್ಟಲ್ ಗಳಿಗೆ ಹೋಗಿ ನೀವು ಅಪ್ಲೈ ಮಾಡುವ ಅವಶ್ಯಕತೆ ಇಲ್ಲ ಎಸ್ ಎಸ್ ಪಿ ಸ್ಕಾಲರ್ಶಿಪ್ ಗಳ ಆಧಾರದ ಮೇಲೆ ನೀವು ಅರ್ಜಿಯನ್ನು ಸಲ್ಲಿಸಬಹುದು.

ಕಟ್ಟಡ ಕಾರ್ಮಿಕ ಇಲಾಖೆಯಿಂದ ಕಾರ್ಮಿಕ ಕಾರ್ಡ್ ಹೊಂದಿರುವವರಿಗೆ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್
ಕಟ್ಟಡ ಕಾರ್ಮಿಕ ಇಲಾಖೆಯಿಂದ ಕಾರ್ಮಿಕ ಕಾರ್ಡ್ ಹೊಂದಿರುವವರಿಗೆ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್

ಅಗತ್ಯ ದಾಖಲೆಗಳ ಮೂಲಕ ಕಟ್ಟಡ ಕಾರ್ಮಿಕ ನಿಮ್ಮ ತಂದೆಯ ಕಾರ್ಮಿಕ ಕಾರ್ಡ್ ಮತ್ತು ಅವರ ಭಾವಚಿತ್ರ ಆಧಾರ್ ಕಾರ್ಡ್ ನಿಮ್ಮ ಆಧಾರ್ ಕಾರ್ಡ್ ನಿಮ್ಮ ಶೈಕ್ಷಣಿಕ ವಿದ್ಯಾಭ್ಯಾಸದ ಪ್ರಮಾಣ ಪತ್ರಗಳು ದೃಢೀಕರಣ ಪತ್ರ,

ರೇಷನ್ ಕಾರ್ಡ್ ಈ ಪ್ರಮುಖ ದಾಖಲೆಗಳು ಜೊತೆಗೆ ಮೊಬೈಲ್ ನಂಬರ್ ಗಳನ್ನು ಇಟ್ಟುಕೊಂಡು ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗಳಿಗೆ ನೀವು ಅಪ್ಲೈ ಮಾಡಬಹುದಾಗಿದೆ. ಈ ಅಪ್ಲೈ ಮಾಡುವ ಮೂಲಕ ಈ ಸ್ಕಾಲರ್ಷಿಪ್ ಹಣವನ್ನ ಪಡೆದುಕೊಳ್ಳಬಹುದು.

ಮಾಹಿತಿ ಆಧಾರ:

LEAVE A REPLY

Please enter your comment!
Please enter your name here