ಕಟ್ಟಡ ಕಾರ್ಮಿಕರ ಸ್ಕಾಲರ್ಶಿಪ್ ಹಣ ಬರುತ್ತಾ ಇಲ್ವಾ

65

ನಮಸ್ಕಾರ ಪ್ರಿಯ ಸ್ನೇಹಿತರೇ, 2022-23ನೇ ಸಾಲಿನಲ್ಲಿ ಕಟ್ಟಡ ಕಾರ್ಮಿಕರ ಸ್ಕಾಲರ್ಶಿಪ್ ಹಣ ಬರುತ್ತಾ ಅಥವಾ ಬರುವುದಿಲ್ಲ ಎನ್ನುವ ಪ್ರಶ್ನೆ ವಿದ್ಯಾರ್ಥಿಗಳಲ್ಲಿ ಉಂಟಾಗಿದೆ.

ಸೇವಾ ಸಿಂಧು ಪೋರ್ಟಲ್ ಗಳಲ್ಲಿ ನಾವು ಕಟ್ಟಡ ಕಾರ್ಮಿಕರ ಸ್ಕಾಲರ್ಶಿಪ್ ಅನ್ನು ಅಪ್ಲೈ ಮಾಡಿ ಎರಡು ಮೂರು ತಿಂಗಳು ಕಳೆದೆ ಹೋಗಿದೆ ಆದರೆ ಇನ್ನೂ ಕೂಡ ಹಣ ಎಂಬುದು ಜಮಾ ಆಗಿಲ್ಲ.

ssp ಸ್ಕಾಲರ್ಷಿಪ್ ಹಣವೇ ಇನ್ನೂ ಕೂಡ ಜಮಾ ಆಗಿಲ್ಲ ಆದರೆ ಕಟ್ಟಡ ಕಾರ್ಮಿಕರ ಸ್ಕಾಲರ್ಶಿಪ್ ಹಣ ಜಮಾ ಆಗುತ್ತದೆ ಇಲ್ಲವೋ ಎನ್ನುವ ಪ್ರಶ್ನೆ ವಿದ್ಯಾರ್ಥಿಗಳಲ್ಲಿ ಉಂಟಾಗಿದೆ.

ಎಸ್‌ಎಸ್‌ಪಿ ಸ್ಕಾಲರ್ ಶಿಪ್ ವಿದ್ಯಾರ್ಥಿಗಳಿಗೆ ಇನ್ನೂ ಹಣ ಜಮಾ ಆಗಿಲ್ಲ ಆದರೆ ಕಟ್ಟಡ ಕಾರ್ಮಿಕರ ವಿದ್ಯಾರ್ಥಿಗಳಿಗೆ ಹಣ ಜಮಾ ಆಗುತ್ತದೆ ಎಂದು ಹೇಳಲು ಸಾಧ್ಯವಾಗುವುದಿಲ್ಲ

ಏಕೆಂದರೆ ಸರ್ಕಾರವು ಬಜೆಟ್ ಅಲ್ಲಿ ಮಂಡನೆ ಮಾಡಿದೆ ಆದರೆ ವಿದ್ಯಾರ್ಥಿಗಳ ಖಾತೆಗೆ ಇನ್ನೂ ಕೂಡ ಜಮಾ ಆಗಿಲ್ಲ ಎಂದರೆ ಅನೇಕ ರೀತಿಯ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು

ಸರ್ಕಾರ ಅದರಲ್ಲಿ ಹಣವನ್ನ ವಿನಿಯೋಗ ಮಾಡಿರುವುದರಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಹಣವನ್ನ ಹಾಕುವುದರಲ್ಲಿ ಕೆಲವೊಂದಿಷ್ಟು ಸಮಯಗಳೇ ಹಿಡಿಯುತ್ತದೆ.

ಈ ವರ್ಷ ಕಟ್ಟಡ ಕಾರ್ಮಿಕ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಹಣ ಬರುವುದು ತುಂಬಾ ಕಡಿಮೆ ಎಂದು ಹೇಳಲಾಗುತ್ತದೆ ಏಕೆಂದರೆ ಎಸ್‌ಎಸ್‌ಪಿ ಸ್ಕಾಲರ್ಶಿಪ್ ಇನ್ನೂ ಕೂಡ ಜಮಾ ಆಗಿಲ್ಲ ಆದರೆ ಕಟ್ಟಡ ಕಾರ್ಮಿಕರ ಸ್ಕಾಲರ್ಶಿಪ್ ಬರುತ್ತದೆ ಎಂದು ಹೇಳಲು ಸಾಧ್ಯವೇ ಇಲ್ಲ ಈ ವರ್ಷದಲ್ಲಿ ಹಣ ಬರುವುದಿಲ್ಲ ಎಂದು ಹೇಳಬಹುದು.

ಎಸ್ ಎಸ್ ಪಿ ಸ್ಕಾಲರ್ಷಿಪ್ ಹಣವೇ ಕೊಡುವುದಕ್ಕೆ ಹಣ ಇಲ್ಲ ಎಂದು ಸ್ಪಷ್ಟವಾಗಿ ಸೂಚನೆಯಲ್ಲಿ ತಿಳಿಸಿದ್ದಾರೆ. ಸಾಕಷ್ಟು ಜನ ವಿದ್ಯಾರ್ಥಿಗಳು ಅದನ್ನೇ ನಂಬಿಕೊಂಡು ಇರುತ್ತಾರೆ ಆದರೆ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಹಣ ಬರುವುದು ತುಂಬಾ ಡಿಲೆ ಆಗಬಹುದು ಅಥವಾ ತುಂಬಾ ದಿನಗಳು ಆಗಬಹುದು ಎಂದು ಸರ್ಕಾರವೇ ಮಾಹಿತಿಯನ್ನು ಸೂಚಿಸಿದೆ

ಆದ್ದರಿಂದ ಕಟ್ಟಡ ಕಾರ್ಮಿಕರ ಸ್ಕಾಲರ್ಶಿಪ್ ಹಣ ಬರುತ್ತೆ ಅಥವಾ ಬರುವುದಿಲ್ಲ ಎಂದು ಹೇಳಲು ಸಾಧ್ಯವಾಗುತ್ತಿಲ್ಲ ಸರ್ಕಾರದಲ್ಲಿ ಹಣ ಕಡಿಮೆ ಇರುವುದರಿಂದ ಬರುವುದಿಲ್ಲ ಎಂದು ಸ್ಪಷ್ಟವಾದ ಸೂಚನೆಯನ್ನು ತಿಳಿಸಿಲ್ಲ ಆದರೆ ಮೇಲ್ನೋಟಕ್ಕೆ ಅಂತ ಬರೋದಿಲ್ಲ ಎಂದು ಹೇಳಲಾಗಿದೆ.

ನಿಮಗೆ ತುಂಬಾ ಕಷ್ಟಗಳು ಇದ್ದಲ್ಲಿ ಗುರುಜೀ ರವರು FREE ಯಾಗಿ ಮಹಾ ಶಕ್ತಿಶಾಲಿ ಕುಭರ್ ಯಂತ್ರ ಕೊಡುತ್ತಾರೆ ತಕ್ಷಣ ಈ ಸಂಖ್ಯೆಗೆ ಕರೆ ಮಾಡಿ 9538446677

ಮಾಹಿತಿ ಆಧಾರ 

LEAVE A REPLY

Please enter your comment!
Please enter your name here