Home ಸುದ್ದಿ ಮನೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಹೊಸ ನೇಮಕಾತಿಯ ಅಧಿ ಸೂಚನೆ 2024

ಸಮಾಜ ಕಲ್ಯಾಣ ಇಲಾಖೆಯಲ್ಲಿ ಹೊಸ ನೇಮಕಾತಿಯ ಅಧಿ ಸೂಚನೆ 2024

32
ಸಮಾಜ ಕಲ್ಯಾಣ ಇಲಾಖೆಯಲ್ಲಿ ಹೊಸ ನೇಮಕಾತಿಯ ಅಧಿ ಸೂಚನೆ 2024
ಸಮಾಜ ಕಲ್ಯಾಣ ಇಲಾಖೆಯಲ್ಲಿ ಹೊಸ ನೇಮಕಾತಿಯ ಅಧಿ ಸೂಚನೆ 2024

ಸಮಾಜ ಕಲ್ಯಾಣ ಇಲಾಖೆಯಲ್ಲಿ ಹೊಸ ನೇಮಕಾತಿಯ ಅಧಿ ಸೂಚನೆ 2024

ನಮಸ್ಕಾರ ಪ್ರಿಯ ಸ್ನೇಹಿತರೇ,ಸಮಾಜ ಕಲ್ಯಾಣ ಇಲಾಖೆಯಲ್ಲಿ ಹೊಸ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಈ ಹುದ್ದೆಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕದ ಯಾವುದೇ ಜಿಲ್ಲೆಯಿಂದಲಾದರೂ ಕೂಡ ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಹೊಸ ನೇಮಕಾತಿಯ ಅಧಿ ಸೂಚನೆ 2024
ಸಮಾಜ ಕಲ್ಯಾಣ ಇಲಾಖೆಯಲ್ಲಿ ಹೊಸ ನೇಮಕಾತಿಯ ಅಧಿ ಸೂಚನೆ 2024

ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತ ಉದ್ಯೋಗ ವಾಗಿದೆ. 5,000ಕ್ಕೂ ಹೆಚ್ಚು ಹುದ್ದೆಗಳಿವೆ. ಈ ಹುದ್ದೆಗಳಿಗೆ ನೇಮಕಾತಿಯನ್ನ ಮಾಡಲಾಗುತ್ತದೆ. ಮಹಿಳಾ ಮತ್ತು ಕಲ್ಯಾಣ ಅಧಿಕಾರಿಗಳ ಹುದ್ದೆಯಾಗಿದೆ ಈ ಹುದ್ದೆಗಳಿಗೆ ಪ್ರತಿಯೊಬ್ಬರೂ ಕೂಡ ಅರ್ಜಿ ಸಲ್ಲಿಸಬಹುದು

ಈ ಹುದ್ದೆಗೆ ನೀವೇನಾದರೂ ಆಯ್ಕೆ ಆದರೆ ವೇತನ 12,000 ದಿಂದ 23 ಸಾವಿರದವರೆಗೆ ಪ್ರತಿ ತಿಂಗಳ ವೇತನವನ್ನು ನೀಡಲಾಗುತ್ತದೆ. ನೀವು ಆಫ್ಲೈನ್ ಗಳ ಮೂಲಕ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು

ಅಧಿಕೃತವಾದ ವೆಬ್ಸೈಟ್ ಯಾವುದು ಎಂದರೆ nadia. gov. in ಈ ಹುದ್ದೆಗೆ ನೀವೇನಾದರೂ ಆಯ್ಕೆಯಾದರೆ ನಿಮಗೆ ಕರ್ನಾಟಕ ಮತ್ತು ಬೆಂಗಳೂರಿನ ವಿವಿಧ ಭಾಗಗಳಲ್ಲಿ ನೀವು ಈ ಹುದ್ದೆಗೆ ಆಯ್ಕೆ ಆದರೆ ಕರ್ತವ್ಯವನ್ನು ನಿರ್ವಹಿಸಬೇಕು.

ಪದವಿಯನ್ನ ಪೂರ್ಣಗೊಳಿಸಿರುವವರು ಮತ್ತು ಹತ್ತನೇ ತರಗತಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನಾನಾ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಿಗೆ ಯಾವುದಾದರೂ ಒಂದು ಹುದ್ದೆಯನ್ನು ಆಯ್ಕೆ ಮಾಡಿಕೊಂಡು ನೀವು ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಇದನ್ನು ಕೂಡ ಓದಿ: 

ಗೃಹ ಜ್ಯೋತಿ ಇನ್ನೂರು ಯೂನಿಟ್ ಕರೆಂಟ್ ಫ್ರೀ ನೀಡುವುದಿಲ್ಲ

ಈ ಬಿಸಿನೆಸ್ ಅನ್ನ ಮಾಡಿ ದಿನಕ್ಕೆ ಆರು ಸಾವಿರ ಆದಾಯ

ಗೃಹಲಕ್ಷ್ಮಿ 7ನೇ ಕಂತಿನ ಹಣ 2000 ಜಮಾ ಆಯ್ತು

ssp ಸ್ಕಾಲರ್ಶಿಪ್ ವಿದ್ಯಾರ್ಥಿಗಳಿಗೆ ಕೊನೆಯ ದಿನಾಂಕ

21 ವರ್ಷದಿಂದ 40 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವಯಸ್ಸಿನ ಸಡಿಲಿಕೆ ಕೂಡ ನೀಡಲಾಗಿದೆ.

ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ನಿಗದಿಪಡಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಹೊಸ ನೇಮಕಾತಿಯ ಅಧಿ ಸೂಚನೆ 2024
ಸಮಾಜ ಕಲ್ಯಾಣ ಇಲಾಖೆಯಲ್ಲಿ ಹೊಸ ನೇಮಕಾತಿಯ ಅಧಿ ಸೂಚನೆ 2024

ಈ ಹುದ್ದೆಗೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಒಂದು ವೇಳೆ ಈ ಹುದ್ದೆಗೆ ಆಯ್ಕೆ ಪ್ರಕ್ರಿಯೆ ಸಂದರ್ಶನವನ್ನು ನಡೆಸಿ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಅಗತ್ಯ ದಾಖಲೆಗಳ ಮೂಲಕ ನೀವು ಆಫ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು ಆ ವಿಳಾಸ ಯಾವುದು ಎಂದರೆ ಸಮಾಜ ಕಲ್ಯಾಣ ವಿಭಾಗ ಜಿಲ್ಲಾ ಕಚೇರಿ ನಾಡಿಯ ಕೃಷ್ಣ ನಗರ ಇದಕ್ಕೆ ನೀವು ಅಗತ್ಯ ದಾಖಲೆಗಳ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಮಾಹಿತಿ ಆಧಾರ: 

NO COMMENTS

LEAVE A REPLY

Please enter your comment!
Please enter your name here