ಎಸ್ ಎಸ್ ಪಿ ಸ್ಕಾಲರ್ಶಿಪ್ ಹೊಸ ಅಪ್ಡೇಟ್

25

ನಮಸ್ಕಾರ ಪ್ರಿಯ ಸ್ನೇಹಿತರೇ, ಎಸ್‌ ಎಸ್‌ ಪಿ ಸ್ಕಾಲರ್ಶಿಪ್ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಬರುವಂತಹ ಸ್ಕಾಲರ್ಶಿಪ್ ಹಣವಾಗಿದೆ ಆದರೆ ಯಾವುದೇ ರೀತಿಯ ಅಪ್ಡೇಟ್ ಎಂಬುದು ಬಂದಿರಲಿಲ್ಲ ಆದ್ದರಿಂದ ಸರ್ಕಾರವು ಏನಾದರೂ ಸ್ಕಾಲರ್ಶಿಪ್ ಗಳ ಬಗ್ಗೆ ಎಂಬುದನ್ನು ಇಲ್ಲಿದೆ ಮಾಹಿತಿ ತಿಳಿಯೋಣ.

2022-23ನೇ ಸಾಲಿನ ಸ್ಕಾಲರ್ಶಿಪ್ ಹಣ ಯಾವಾಗ ಬರುತ್ತೆ ಎನ್ನುವ ಪ್ರಶ್ನೆಗಳು ವಿದ್ಯಾರ್ಥಿಗಳಲ್ಲಿ ಉಂಟಾಗಿದೆ. ಮೂರರಿಂದ ನಾಲ್ಕು ಸಾವಿರದವರೆಗೆ ಸರ್ಕಾರವು ಹಣವನ್ನು ಜಮಾ ಮಾಡಿದೆ. ಡಿಸೆಂಬರ್ ತಿಂಗಳ ಅಂತ್ಯದ ಒಳಗೆ ಎಸ್ ಎಸ್ ಪಿ ಸ್ಕಾಲರ್ಶಿಪ್ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಸರಕಾರಿ ಗ್ಯಾರಂಟಿ ಯೋಜನೆಗಳ ಕಡೆ ಹೆಚ್ಚು ಮಹತ್ವವನ್ನು ನೀಡಿರುವುದರಿಂದ ಇಂತಹ ವಿದ್ಯಾರ್ಥಿಗಳ ಖಾತೆಗೆ ಹಣವನ್ನು ಜಮಾ ಮಾಡಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ಬಜೆಟ್ಗಳಲ್ಲಿ ಕೆಲವೊಂದಿಷ್ಟು ಸಮಸ್ಯೆಗಳು ಉಂಟಾಗಿದೆ ಅವುಗಳನ್ನ ಬಗೆಹರಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದಾಗಿ ಸರ್ಕಾರವು ಹಣವನ್ನು ಡಿಲೆ ಮಾಡುತ್ತಿದೆ ಎಂದು ಸೂಚಿಸಿದೆ.

ಸರ್ಕಾರ ಮಾಡಿರುವ ತಪ್ಪಿನಿಂದಾಗಿ ಅನೇಕ ಜನ ವಿದ್ಯಾರ್ಥಿಗಳು ಪಶ್ಚಾತಾಪ ಪಡುವಂತ ಪರಿಸ್ಥಿತಿ ಬಂದಿದೆ. ಅನೇಕ ಜನ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಹಣಕ್ಕಾಗಿ ಕಾಯುತ್ತಿದ್ದಾರೆ.

ಎಸ್ ಎಸ್ ಪಿ ಸ್ಕಾಲರ್ಷಿಪ್ ಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಬೇಕು ಎಂದರೆ ಜನವರಿ 30ನೇ ತಾರೀಖಿನ ಒಳಗಡೆ ಪ್ರತಿಯೊಬ್ಬರೂ ಕೂಡ ಅರ್ಜಿ ಸಲ್ಲಿಸಬೇಕು ನೀವೇನಾದರೂ ಅರ್ಜಿ ಸಲ್ಲಿಸಿಲ್ಲ ಎಂದರೆ ನೀವು ಈ ಎಸ್ ಎಸ್ ಪಿ ಸ್ಕಾಲರ್ಶಿಪ್ ಹಣವನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ.

ಸಾಕಷ್ಟು ಜನ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಅಪ್ಲೈ ಮಾಡಲು ಸಾಧ್ಯವಾಗುತ್ತಿಲ್ಲ. ಲಾಸ್ಟ ಡೇಟ್ ಗಳನ್ನು ವಿಸ್ತರಣೆ ಮಾಡುತ್ತಾರೆ, ಆದ್ದರಿಂದ ಯಾವುದೇ ವಿದ್ಯಾರ್ಥಿಗಳು ಚಿಂತೆ ಪಡುವ ಅವಶ್ಯಕತೆ ಇಲ್ಲ ಆದರೆ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಕೂಡ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಹಣವನ್ನು ಪಡೆದುಕೊಳ್ಳಬಹುದು ಎಂದು ಸೂಚಿಸಿದ್ದಾರೆ.

ಎಸ್ ಎಸ್ ಪಿ ಸ್ಕಾಲರ್ಶಿಪ್ನ ಹಣ ಪ್ರತಿಯೊಬ್ಬರಿಗೂ ಕೂಡ ಬರುತ್ತದೆ. ಯಾವುದೇ ರೀತಿಯ ಇದುವರೆಗೂ ಕೂಡ ಹಣ ಬಂದಿಲ್ಲ ಆದರೆ ಮೂರುವರೆ ಸಾವಿರ ರೂಪಾಯಿ ಹಣವನ್ನು ವಿದ್ಯಾರ್ಥಿಗಳ ಖಾತೆಗೆ ಜಮಾ ಆಗಿದೆ ಆದ್ದರಿಂದ ಡಿಸೆಂಬರ್ ತಿಂಗಳು ಮುಗಿಯುವಷ್ಟರಲ್ಲಿ ಎಲ್ಲರ ಖಾತೆಗೂ ಕೂಡ ಹಣ ಜಮಾ ಆಗುತ್ತದೆ ಎಂದು ತಿಳಿಸಿದ್ದಾರೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here