ರಾಜ್ಯ ಸರ್ಕಾರದ ಹೊಸ ಅಧಿಸೂಚನೆ ದಪೇದಾರ್ ಮತ್ತು ಪ್ಯೂನ್ ಹುದ್ದೆಗಳ ನೇಮಕಾತಿ 2024

114
ರಾಜ್ಯ ಸರ್ಕಾರದ ಹೊಸ ಅಧಿಸೂಚನೆ ದಪೇದಾರ್ ಮತ್ತು ಪ್ಯೂನ್ ಹುದ್ದೆಗಳ ನೇಮಕಾತಿ 2024

ನಮಸ್ಕಾರ ಪ್ರಿಯ ಸ್ನೇಹಿತರೇ, ಇವು ಖಾಯಂ ಆದಂತ ಉದ್ಯೋಗವಾಗಿದೆ ಹತ್ತನೇ ತರಗತಿ ಮತ್ತು 12ನೇ ತರಗತಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ಹುದ್ದೆಗಳ ದಪೇದರ್ ಮತ್ತು ಪ್ಯೂನ್ ನೇಮಕಾತಿಯನ್ನು ಹೊರಡಿಸಲಾಗುತ್ತಿದೆ.

ರಾಜ್ಯ ಸರ್ಕಾರದ ಹೊಸ ಅಧಿಸೂಚನೆ ದಪೇದಾರ್ ಮತ್ತು ಪ್ಯೂನ್ ಹುದ್ದೆಗಳ ನೇಮಕಾತಿ 2024
ರಾಜ್ಯ ಸರ್ಕಾರದ ಹೊಸ ಅಧಿಸೂಚನೆ ದಪೇದಾರ್ ಮತ್ತು ಪ್ಯೂನ್ ಹುದ್ದೆಗಳ ನೇಮಕಾತಿ 2024

ಕರ್ನಾಟಕ ಮತ್ತು ಶಿವಮೊಗ್ಗದ ವಿವಿಧ ಹುದ್ದೆಗಳಲ್ಲಿ ನೀವು ಕಾರ್ಯವನ್ನು ನಿರ್ವಹಿಸಬಹುದಾಗಿದೆ 17 ಸಾವಿರದ ಒಂಬೈನೂರ ರವರೆಗೆ ವೇತನವನ್ನು ಪ್ರತಿ ತಿಂಗಳು ಕೂಡ ನೀಡಲಾಗುತ್ತದೆ.

10ನೇ ತರಗತಿಯ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ಹೆಚ್ಚು ಆದ್ಯತೆಯನ್ನು ನೀಡಲಾಗುತ್ತದೆ, ನೀವು ಈ ಹುದ್ದೆಗಳಿಗೆ ಆನ್ಲೈನ್ ಗಳ ಮೂಲಕವೇ ಅರ್ಜಿಯನ್ನ ಸಲ್ಲಿಸಬೇಕು ಅಧಿಕೃತವಾದ ವೆಬ್ಸೈಟ್ ಯಾವುದು ಎಂದರೆ

https:// Karnatakajudiciary. kar. nic. in ಈ ಅಧಿಕೃತವಾದ ವೆಬ್ ಸೈಟ್ ಗಳಿಗೆ ಹೋಗಿ ನೀವು ಅರ್ಜಿಯನ್ನು ಸಲ್ಲಿಸಿದ ನಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಿಗದಿತ ಶುಲ್ಕವನ್ನು ನೀವು ಪಾವತಿಸಬೇಕು.

ಇದನ್ನು ಓದಿ:

ಲೋಕೋಪಯೋಗಿ ಇಲಾಖೆಯಲ್ಲಿ ಅನೇಕ ರೀತಿಯ ಹುದ್ದೆ

ಜಮೀನು ಇರುವ ರೈತರಿಗೆ ಹೊಸ ನಿಯಮ

ಸ್ವಂತ ಮನೆ ಮತ್ತು ಜಾಗ ಇಲ್ಲದವರಿಗೆ ಪ್ರಧಾನಮಂತ್ರಿ ಅವರ ಹೊಸ ಯೋಜನೆ

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಿದ ನಂತರ ಅರ್ಜಿ ಶುಲ್ಕ ಸಾಮಾನ್ಯ ವರ್ಗದವರಿಗೆ 200 ರೂಪಾಯಿ, ಎರಡು ಎ ಎರಡು ಬಿ ಅಭ್ಯರ್ಥಿಗಳಿಗೆ 100 ರೂಪಾಯಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲರಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ.

ಒಟ್ಟು 28 ಹುದ್ದೆಗಳಿವೆ ಈ ಹುದ್ದೆಗಳಿಗೆ ನೀವು ಆನ್ಲೈನ್ ಗಳ ಮೂಲಕವೇ ಅರ್ಜಿ ಸಲ್ಲಿಸಬೇಕು16ನೇ ತಾರೀಕು ಜನವರಿ ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬೇಕು.

ರಾಜ್ಯ ಸರ್ಕಾರದ ಹೊಸ ಅಧಿಸೂಚನೆ ದಪೇದಾರ್ ಮತ್ತು ಪ್ಯೂನ್ ಹುದ್ದೆಗಳ ನೇಮಕಾತಿ 2024
ರಾಜ್ಯ ಸರ್ಕಾರದ ಹೊಸ ಅಧಿಸೂಚನೆ ದಪೇದಾರ್ ಮತ್ತು ಪ್ಯೂನ್ ಹುದ್ದೆಗಳ ನೇಮಕಾತಿ 2024

ಆನ್ಲೈನ್ ಗಳ ಮೂಲಕವೇ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆ ಪ್ರಕ್ರಿಯೆ ಆ ಮೆರಿಟ್ ಲಿಸ್ಟ್ ಮತ್ತು ಸಂದರ್ಶನವನ್ನು ನಡೆಸಿ

ನಿಮ್ಮನ್ನ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ನಿಮಗೆ ವೇತನವನ್ನು ನಿಗದಿಪಡಿಸಲಾಗುತ್ತದೆ

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 18 ರಿಂದ 35 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು ವಯಸ್ಸಿನ ಸಡಲಿಕ್ಕೆ ಕೂಡ ನಿಗದಿಪಡಿಸಲಾಗಿದೆ. ವಯಸ್ಸಿನ ಸಡಿಲಿಕೆಯನ್ನು ಆಧಾರವಾಗಿಟ್ಟುಕೊಂಡು ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

1 COMMENT

LEAVE A REPLY

Please enter your comment!
Please enter your name here