ಎಚ್ಚರ ಎಚ್ಚರ ಕರ್ನಾಟಕಕ್ಕೆ ಬರುತ್ತದೆ ಭಯಂಕರವಾದ ಮಳೆ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್.

50

ನಮಸ್ಕಾರ ಪ್ರಿಯ ಸ್ನೇಹಿತರೇ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮುಂದಿನ ದಿನಗಳಲ್ಲಿ ಭಾರಿ ಮಳೆಗಳು ಉಂಟಾಗುವ ಸಾಧ್ಯತೆ ಇದೆ. ಕೆಲವೊಂದು ಇಷ್ಟು ಜಿಲ್ಲೆಗಳು ತುಂಬಾ ಎಚ್ಚರದಿಂದ ಇರಬೇಕು ಎಂದು ಕೂಡ ಹೇಳಿಕೆಯನ್ನು ನೀಡಿದ್ದಾರೆ.

ಬೆಂಗಳೂರಿನಲ್ಲಿ ಹೆಚ್ಚು ಮಳೆ ಬರುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಕೋಲಾರ,ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ,ರಾಮನಗರ, ದಕ್ಷಿಣ ಒಳನಾಡುಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ಕರಾವಳಿಯ ಬಹುತೇಕ ಭಾಗಗಳಲ್ಲಿ ಭಾರಿ ಮಳೆಗಳು ಉಂಟಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೊಪ್ಪಳ ಚಿಕ್ಕಬಳ್ಳಾಪುರ, ವಿಜಯಪುರ ಹಾಗೂ ಚಿಕ್ಕಮಗಳೂರು ಕೊಡಗು, ಉಡುಪಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಕೆಲವೊಂದಿಷ್ಟು ಭಾಗಗಳಲ್ಲಿ ಭಾರಿ ಮಳೆಗಳು ಉಂಟಾಗಿ ಅನಾಹುತಗಳು ಸಂಭವಿಸುವ ಸಾಧ್ಯತೆ

9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಅನ್ನು ಕೂಡ ನೀಡಿದ್ದಾರೆ ಆದ್ದರಿಂದ ತುಂಬಾ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಲಾಗಿದೆ. ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ಭಾರಿ ಮಳೆಗಳು ಉಂಟಾಗುವ ಸಾಧ್ಯತೆ ಇದೆ ಆದ್ದರಿಂದ ಇಲ್ಲಿ ಅನಾಹುತಗಳು ಸಂಭವಿಸಬಹುದು

ಗಾಳಿ ಮಳೆ ಗುಡುಗು ಎಲ್ಲವೂ ಕೂಡ ಉಂಟಾಗುತ್ತದೆ ಅದರಿಂದ ತುಂಬಾ ಎಚ್ಚರಿಕೆಯಿಂದ ಇರಬೇಕು ಏಕೆಂದರೆ ಅನಾಹುತಗಳು ಸಂಭವಿಸುವ ಸಾಧ್ಯತೆ ಇರುತ್ತದೆ ಆದ್ದರಿಂದ ಯಾವುದೇ ಕಾರಣಕ್ಕೂ ನಿರ್ಲಕ್ಷ ಮಾಡಬೇಡಿ ಎಂದು ಹೇಳಲಾಗಿದೆ.

ಮಳೆಯಿಂದಾಗಿ ಅನಾಹುತಗಳು ಹೆಚ್ಚಾಗಿ ಆಗಿರುತ್ತವೆ ಆದ್ದರಿಂದ ಅವುಗಳಿಗೆ ಎಲ್ಲೋ ಅಲರ್ಟ್, ಆರೆಂಜ್ ಅಲರ್ಟ್ ಅನ್ನು ಕೂಡ ಘೋಷಣೆ ಮಾಡಿದ್ದಾರೆ ಅವುಗಳನ್ನು ಜನರು ನಿರ್ಲಕ್ಷ ಮಾಡದೆ ಅವುಗಳ ಕಡೆ ಹೆಚ್ಚು ಗಮನವನ್ನು ಹರಿಸಬೇಕು ಗುಡುಗು ಸಹಿತ ಮಳೆಗಳು ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ಉಂಟಾಗುತ್ತದೆ.

ಭಾರಿ ಮಳೆಯಿಂದಾಗಿ ವಾಹನಗಳು ತೆಗೆದುಕೊಂಡು ಹೋಗುವುದು ಗಾಳಿಯು ಕೂಡ ಹೆಚ್ಚಾಗಿರುವುದರಿಂದ ಜನರು ತುಂಬಾ ಎಚ್ಚರಿಕೆಯಿಂದ ಇರಬೇಕು ಇಲ್ಲವಾದರೆ ದೊಡ್ಡ ಸಮಸ್ಯೆಗಳು ಬರುತ್ತದೆ ಮಳೆಯಿಂದಾಗಿ ಅನಾಹುತಗಳು ಸಂಭವಿಸುವುದು ಸರ್ವೇಸಾಮಾನ್ಯ

ಅದರಲ್ಲೂ ಉಡುಪಿ, ಚಿಕ್ಕಮಂಗಳೂರು ಶಿವಮೊಗ್ಗ ಜಿಲ್ಲೆಗಳಲ್ಲೂ ಕೂಡ ಮಳೆಗಳು ಉಂಟಾಗುತ್ತದೆ. ವಾಯುಭಾರ ಕುಸಿತದಿಂದಾಗಿ ಮಳೆಯೂ ಕೂಡ ಹೆಚ್ಚಾಗುತ್ತದೆ ರೈತರಿಗೆ ಇದರಿಂದ ಅನುಕೂಲವಾಗಬಹುದು ಆದರೂ ಕೂಡ ಎಚ್ಚರಿಕೆಯಿಂದ ಇರುವುದು ಮುಖ್ಯವಾಗಿರುತ್ತದೆ, ಇಂತಹ ಮಳೆಗಳನ್ನು ನಿರ್ಲಕ್ಷ ಮಾಡಬೇಡಿ.

ನಿರುದ್ಯೋಗ ಸಮಸ್ಯೆ, ಮನೆಯಲ್ಲಿ ಜಗಳ, ಯಾವಾಗಲು ಅನಾರೋಗ್ಯ ಬಾಧೆ, ಇನ್ನು ನಿಮ್ಮ ಹತ್ತಾರು ಗುಪ್ತ ಸಮಸ್ಯೆಗೆ ನಾವು ಶಾಶ್ವತ ಪರಿಹಾರ ಮಾಡಿಕೊಡುತ್ತೇವೆ, ಈ ತಕ್ಷಣ ಉಚಿತ ಸಲಹೆ ಕೇಳೋಕೆ ಕರೆ ಮಾಡಿ 9900804442

ವೀಡಿಯೊ ನೋಡಿ

LEAVE A REPLY

Please enter your comment!
Please enter your name here