ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿದ್ದ ಸರ್ಕಾರದ ಬಳಿಯ ಹಣವಿಲ್ಲ ಎಂದು ಹೇಳಿದ ಸಿಎಂ

41

ನಮಸ್ಕಾರ ಪ್ರಿಯ ಸ್ನೇಹಿತರೇ, ಸರ್ಕಾರದ ಬಳಿ ಹಣವಿಲ್ಲದಂತಹ ಪರಿಸ್ಥಿತಿಗಳು ಬಂದಿದೆ ಎಂದು ಸಿಎಂ ಸೂಚಿಸಿದ್ದಾರೆ. ನಾವು ಚುನಾವಣೆಯ ಸಂದರ್ಭದಲ್ಲಿ ಹೇಳಿಕೊಂಡಿರುತ್ತೇವೆ ಅದೇ ರೀತಿಯಲ್ಲಿ ನಡೆದುಕೊಂಡಿದ್ದೇವೆ ಆದರೆ ಕೆಲವೊಂದು ಇಷ್ಟು ಯೋಜನೆಗಳನ್ನ ಜಾರಿಗೆ ತರುವುದಕ್ಕೆ ಸಾಕಷ್ಟು ಗೊಂದಲಗಳು ಉಂಟಾಗುತ್ತದೆ ಸಮಸ್ಯೆಗಳಿಗೆ ಕಾರಣವಾಗಿದೆ ಸರ್ಕಾರದ ಬಳಿಯು ಕೂಡ ಹಣವಿಲ್ಲ.

ಸಿದ್ದರಾಮಯ್ಯನವರು ಸಭೆಯಲ್ಲಿ ನಾವು ಚುನಾವಣೆಗೂ ಮುಂಚೆ ಹೇಳಿರುತ್ತೇವೆ ಆದರೆ ಅದನ್ನ ಜಾರಿಗೆ ತರುವುದಕ್ಕೆ ಕೆಲವೊಂದು ಇಟ್ಟು ತೊಂದರೆಗಳು ಉಂಟಾಗುತ್ತದೆ ಎಂದು ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಮತ್ತು ಅನ್ನ ಭಾಗ್ಯ ಯೋಜನೆಗೆ ಸಂಬಂಧಿಸಿಂತೆ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ರೀತಿಯ ಮಾತನಾಡುತ್ತಾ ಇಲ್ಲ ಆದರೆ ರೈತರಿಗೆ ಸಾಲ ಮನ್ನಾ ಮಾಡುವ ವಿಷಯದ ಬಗ್ಗೆ ಮಾತನಾಡುತ್ತಿದ್ದಾರೆ,

ವಿಪಕ್ಷ ನಾಯಕರು ಹೇಳುತ್ತಿದ್ದಾರೆ ರೈತರ ಎಲ್ಲಾ ಸಾಲವನ್ನು ಮನ್ನಾ ಮಾಡಿ ಎಂದು ಹೇಳುತ್ತಿದ್ದಾರೆ ಆದರೆ ಸರ್ಕಾರದ ಬಳಿ ಹಣವಿಲ್ಲದಂತ ಪರಿಸ್ಥಿತಿಗಳು ಬಂದಿದೆ ಆದ್ದರಿಂದ ನಾವು ಈಗ ಚುನಾವಣೆಯ ಸಂದರ್ಭದಲ್ಲಿ ಜಾರಿಗೆ ತಂದಂತಹ ಗ್ಯಾರೆಂಟಿ ಯೋಜನೆಗಳನ್ನು ಸರ್ಕಾರವು ಈಗ ಅವುಗಳಿಗೆ ಹಣವನ್ನು ಬಿಡುಗಡೆ ಮಾಡಿ ಜಾರಿಗೆ ತರುತ್ತಾ ಇದೆ

ಆದರೆ ರೈತರಿಗಾಗಿ ಮತ್ತೊಂದು ಈಗ ಹೊಸ ಯೋಜನೆ ಅಂತೆ ಸಾಲ ಮನ್ನಾ ಮಾಡುವುದಕ್ಕೆ ಕೆಲವೊಂದಿಷ್ಟು ಸಮಸ್ಯೆಗಳು ಉಂಟಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯನವರು ಸಭೆಯಲ್ಲಿ ಸೂಚಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣದ ಬಗ್ಗೆ ಯಾವುದೇ ರೀತಿಯಲ್ಲೂ ಕೂಡ ಗೊಂದಲ ಇರುವುದಿಲ್ಲ ಎಲ್ಲಾ ಮಹಿಳೆಯರ ಖಾತೆಗೂ ಕೂಡ ಹಣ ಎಂಬುದು ಜಮಾ ಆಗುತ್ತದೆ ಸರ್ಕಾರದ ಬಳಿ ಹಣವಿಲ್ಲ

ಎನ್ನುವ ಮಾಹಿತಿ ರೈತರ ಸಾಲ ಮನ್ನಾ ಮಾಡುವುದಕ್ಕೆ ಸರ್ಕಾರದ ಬಳಿ ಹಣವಿಲ್ಲ ಎಂದು ಸಿಎಂ ಸಿದ್ದರಾಮಯ್ಯನವರು ಸೂಚಿಸಿದ್ದಾರೆ ಆದರೆ ಗೃಹಲಕ್ಷ್ಮಿ ಯೋಜನೆಯ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿ ದಂತೆ ಸಿಎಂ ಸಿದ್ದರಾಮಯ್ಯನವರು ಯಾವುದೇ ರೀತಿಯ ವಿಚಾರವನ್ನ ಕೂಡ ಪ್ರಸ್ತಾಪಿಸಿಲ್ಲ.

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ಯಾವುದೇ ರೀತಿಯ ತೊಂದರೆ ಇಲ್ಲ ಪ್ರತಿಯೊಬ್ಬರಿಗೂ ಕೂಡ ಹಣ ಎಂಬುದು ಜಮಾ ಆಗುತ್ತದೆ ನಾಲ್ಕನೇ ಕಂತು ಎಲ್ಲಾ ಕಂತಿನ ಹಣ ಕೂಡ ಸರ್ಕಾರದವರು ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ಆದ್ದರಿಂದ ಎಲ್ಲರ ಖಾತೆಗು ಕೂಡ ಹಣ ಎಂಬುದು ಜಮಾ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here