ಹಣ ಬಿಡುಗಡೆ ಮಾಡುವುದಕ್ಕೆ ದಿನಾಂಕ ನಿಗದಿ ಪಡಿಸಿದ್ದಾರೆ ಕೊನೆಗೂ ಗುಡ್ ನ್ಯೂಸ್ ಹೊರ ಬಿದ್ದಿದೆ.

54

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ಒಂದು ಮಾಹಿತಿಯನ್ನು ಹೊರ ಹಾಕಿದ್ದಾರೆ ಆ ಮಾಹಿತಿ ಯಾವುದು ಎಂಬುದನ್ನ ತಿಳಿಯೋಣ.

ಒಂದು ಮತ್ತು ಎರಡನೇ ಕಂತಿನ ಹಣವನ್ನು ಎಲ್ಲಾ ಜಿಲ್ಲೆಯವರೆಗೂ ಕೂಡ ಬಿಡುಗಡೆ ಮಾಡಲಾಗಿದೆ ಅದೇ ರೀತಿಯಲ್ಲಿ ಮೂರನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ದಿನಾಂಕವನ್ನು ಕೂಡ ನಿಗದಿಪಡಿಸಿದ್ದಾರೆ ಯಾವಾಗ ಮಹಿಳೆಯರ ಖಾತೆಗೆ ಜಮಾ ಆಗುತ್ತದೆ ಎಂಬುದನ್ನ ತಿಳಿಯೋಣ.

ಒಂದು ಮತ್ತು ಎರಡನೇ ಕಂತಿನ ಹಣ ಜಮಾ ಆಗದೆ ಇರುವಂತಹ ಮಹಿಳೆಯರಿಗೆ ಅವರ ಬ್ಯಾಂಕ್ ಖಾತೆ ಕೆಲವೊಂದಿಷ್ಟು ದಾಖಲೆಗಳನ್ನು ಸರಿಪಡಿಸಿಕೊಳ್ಳುವಂತೆ ಸೂಚಿಸಿದ್ದಾರೆ.

ಆದರೆ ಎಲ್ಲಾ ಮಹಿಳೆಯರಿಗೂ ಕೂಡ ಒಂದು ಮತ್ತು ಎರಡನೇ ಕಂತಿನ ಹಣ ಜಮಾ ಆಗ್ತಾ ಇದೆ ಅದೇ ರೀತಿಯಲ್ಲಿ ಎಲ್ಲಾ ಮಹಿಳೆಯರು ಕೂಡ ಇದರ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎನ್ನುವ ಉದ್ದೇಶದಿಂದಾಗಿ ರಾಜ್ಯ ಸರ್ಕಾರವು ಈ ರೀತಿಯ ಕ್ರಮವನ್ನ ಕೈಗೊಂಡಿದೆ

ಒಂದು ಮತ್ತು ಎರಡನೇ ಕಂತಿನ ಹಣ ಎಲ್ಲಾ ಮಹಿಳೆಯರ ಖಾತೆಗೂ ಕೂಡ ಜಮಾ ಆಗುತ್ತದೆ ಇನ್ನು ಕೆಲವೊಂದಿಷ್ಟು ಮಹಿಳೆಯರ ಖಾತೆಗೆ ಜಮಾ ಆಗಬೇಕಾಗಿದೆ

ಏಕೆಂದರೆ ತಾಂತ್ರಿಕ ಸಮಸ್ಯೆಗಳು ಉಂಟಾಗಿರುವುದರಿಂದ ಈ ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ ಯಾವಾಗ ಬಿಡುಗಡೆ ಮಾಡಬೇಕು ಎನ್ನುವ ದಿನಾಂಕವನ್ನ ಕೂಡ ನಿಗದಿಪಡಿಸಿದ್ದಾರೆ.

ಆ ದಿನಾಂಕದ ಮೂಲಕ ಮಹಿಳೆಯರ ಖಾತೆಗೆ ಹಣ ಜಮಾ ಆಗಲು ಸಾಧ್ಯ. ಯಾವೆಲ್ಲ ಮಹಿಳೆಯರಿಗೆ ಒಂದು ಮತ್ತು ಎರಡನೇ ಕಂತಿನ ಹಣ ಜಮಾ ಆಗಿಲ್ಲ ಅವರು ಲೀಸ್ಟನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ

ಸಂಬಂಧಪಟ್ಟ ಅಧಿಕಾರಿಗಳು ವಿಚಾರಿಸಬೇಕು ಎಂದು ಹೇಳಿದ್ದಾರೆ. ಅಂಗನವಾಡಿಯ ಕಾರ್ಯಕರ್ತರು ಇದರ ಬಗ್ಗೆ ಸಂಪೂರ್ಣವಾಗಿ ಪರಿಶೀಲನೆ ಮಾಡಬೇಕು ಎಂಬುದಾಗಿ ಸೂಚಿಸಿದ್ದಾರೆ

ಆದರೆ ಮೂರನೇ ಕಂತಿನ ಹಣ ನವೆಂಬರ್ 2ನೇ ವಾರದಿಂದ ಬಿಡುಗಡೆಯಾಗಲಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇದಕ್ಕೆ ಸಂಬಂಧಪಟ್ಟಂತೆ ಸೂಚಿಸುತ್ತಾರೆ. ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನ ತಿಳಿಯಬೇಕಾಗಿದೆ.

ಗೃಹಲಕ್ಷ್ಮಿ ಯೋಜನೆಯ ಉದ್ದೇಶವೇ ಮಹಿಳೆಯರನ್ನ ಆರ್ಥಿಕವಾಗಿ ಬಲಿಷ್ಠರಾಗಬೇಕಾಗಿರುವುದು ಇದರ ಉದ್ದೇಶವಾಗಿದೆ ಆದ್ದರಿಂದ ಪ್ರತಿಯೊಬ್ಬ ಮಹಿಳೆಯರು ಕೂಡ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣವನ್ನು ಪಡೆದುಕೊಳ್ಳಲು ಸಾಧ್ಯ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here