ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಬಂದಿದೆ
ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹ ಲಕ್ಷ್ಮಿ ಯೋಜನೆಯ ಯಾವ ಕಂತಿನ ಹಣ ಬಂದಿದೆ ಯಾವ ಕಂತಿನ ಹಣ ಬಂದಿಲ್ಲ ಎನ್ನುವ ಸ್ಟೇಟಸ್ ಗಳನ್ನು ನಾವು ತಿಳಿದುಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಯಾವ ತಿಂಗಳಿನ ಹಣ ಬಂದಿದೆ, ಯಾವ ದಿನ ನಮ್ಮ ಖಾತೆಗೆ ಬಂದಿದೆ ಎಂಬುದು ನಮಗೂ ಕೂಡ ಗೊತ್ತಾಗುತ್ತಿರಲಿಲ್ಲ.
ಈಗ ಸ್ಟೇಟಸ್ ಗಳನ್ನು ಚೆಕ್ ಮಾಡಿಕೊಳ್ಳುವುದಕ್ಕಾಗಿ ಲಿಂಕ್ ಗಳನ್ನ ಬಿಟ್ಟಿದ್ದಾರೆ. ನಿಮ್ಮ ಸ್ಟೇಟಸ್ ಗಳು ಆಕ್ಟಿವ್ ಆಗಿರುವ ಪ್ರತಿಯೊಂದು ಮಾಹಿತಿಗಳನ್ನು ಕೂಡ ತಿಳಿಸುತ್ತದೆ.
ಮಾಹಿತಿ ಕಣಜ ಎನ್ನುವ ವೆಬ್ಸೈಟ್ ಗಳಿಗೆ ಭೇಟಿ ನೀಡಿ ಅಲ್ಲಿ ನೀವು ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಸ್ಟೇಟಸ್ ಗಳನ್ನು ಚೆಕ್ ಮಾಡಿಕೊಳ್ಳಬಹುದು.
ಗೃಹಲಕ್ಷ್ಮಿ ಅಪ್ಲಿಕೇಶನ್ ಸ್ಥಿತಿ ಎಂಬುದನ್ನು ಸೂಚಿಸುತ್ತದೆ ಅಲ್ಲಿ ನೀವು ರೇಷನ್ ಕಾರ್ಡ್ ನಂಬರ್ ಗಳನ್ನು ಹಾಕಿ ನೀವು ಗೃಹ ಲಕ್ಷ್ಮೀ ಯೋಜನೆಗೆ ಯಾವಾಗ ಅರ್ಜಿ ಸಲ್ಲಿಸಿದ್ದೀರಿ ಯಾವಾಗ ಹಣ ಬಂದಿದೆ ಯಾವಾಗ ಯಾವ ಕಂತಿನ ಹಣ ಬಂದಿದೆ ಎನ್ನುವ ಎಲ್ಲಾ ಮಾಹಿತಿಗಳನ್ನು ಕೂಡ ಸೂಚಿಸುತ್ತದೆ.
ಇದನ್ನು ಓದಿ:
ಲೋಕೋಪಯೋಗಿ ಇಲಾಖೆಯಲ್ಲಿ ಅನೇಕ ರೀತಿಯ ಹುದ್ದೆ
ಸ್ವಂತ ಮನೆ ಮತ್ತು ಜಾಗ ಇಲ್ಲದವರಿಗೆ ಪ್ರಧಾನಮಂತ್ರಿ ಅವರ ಹೊಸ ಯೋಜನೆ
ಆಗಸ್ಟ್ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಹಣ ಎಂಬುದು ಜಮಾ ಆಗಿದೆ ಎನ್ನುವ ಸಂಪೂರ್ಣವಾದ ಮಾಹಿತಿಯನ್ನು ನೀಡುತ್ತದೆ. ನೀವು ಈ ವೆಬ್ಸೈಟ್ಗಳಿಗೆ ಭೇಟಿ ನೀಡಿ ಸಂಪೂರ್ಣ ವಾದಂತಹ ಗೃಹಲಕ್ಷ್ಮಿ ಯೋಜನೆಯ ಪ್ರತಿಯೊಂದು ಮಾಹಿತಿಯನ್ನು ಕೂಡ ತಿಳಿಯಬಹುದು.
ನೀವು ನಿಮ್ಮ ಮೊಬೈಲ್ ನಲ್ಲಿಯೇ ಈ ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ಗಳನ್ನ ಚೆಕ್ ಮಾಡಿಕೊಳ್ಳಬಹುದು. ಕೆಲವೊಂದಿಷ್ಟು ಜನರಿಗೆ ಒಂದನೇ ಕಂತಿನ ಹಣ ಬಂದಿದ್ದರೆ ಇನ್ನೂ ಕೆಲವೊಂದಿಷ್ಟು ಜನರಿಗೆ
ಎರಡನೇ ಕಂತಿನ ಹಣ ಬಂದಿದೆ ಮೂರನೇ ಕಂತಿನ ಹಣ ಬಂದಿದೆ ಈ ರೀತಿಯ ಸಮಸ್ಯೆಗಳು ಉಂಟಾಗಿದೆ ಅವುಗಳನ್ನ ಪರಿಶೀಲನೆ ಮಾಡಬೇಕು ಎನ್ನುವ ಕಾರಣಕ್ಕಾಗಿ ಈ ರೀತಿಯ ಕ್ರಮವನ್ನು ಸರ್ಕಾರ ಕೈಗೊಂಡಿದೆ.
ಯಾವ ತಿಂಗಳಿನದು ಯಾವ ದಿನ ಯಾವ ಖಾತೆಗೆ ಹಣ ಜಮಾ ಆಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನ ಕೂಡ ನೀವು ಈ ವೆಬ್ಸೈಟ್ ಗಳಲ್ಲಿ ತಿಳಿಯಬಹುದು. ಆದ್ದರಿಂದ ಈ ವೆಬ್ಸೈಟ್ಗಳಿಗೆ ಭೇಟಿ ನೀಡಿ ಯಾರಿಗೆ ಯಾವ ಕಂತಿನ ಹಣ ಬಂದಿಲ್ಲ ಎನ್ನುವ ಸಂಪೂರ್ಣ ಮಾಹಿತಿಯನ್ನು ತಿಳಿಯಬಹುದಾಗಿದೆ.