ಡಿಕೆ ಬ್ರದರ್ಸ್ ಮೈತ್ರಿ ವ್ಯೂಹ ಡಿಕೆಶಿಯನ್ನ ಮಣಿಸುತ್ತಾ ಮೈತ್ರಿ.

74

ನಮಸ್ಕಾರ ಪ್ರಿಯ ಸ್ನೇಹಿತರೇ, 2019ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವನ್ನ ಸಾಧಿಸಿರುವುದು ಒಂದೇ ಒಂದು ಕ್ಷೇತ್ರದಲ್ಲಿ.

ರಾಜ್ಯದ ಕಾಂಗ್ರೆಸ್ ನ ಏಕೈಕ ಸಂಸದರಾಗಿ ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಸುರೇಶ್ ಅವರು ಗೆಲುವನ್ನು ಸಾಧಿಸಿದ್ದರು. 2024ರ ಚುನಾವಣೆಯಲ್ಲಿ ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನಾದರೂ ಗೆಲ್ಲಲೇ ಬೇಕೆಂದು ಪಣ ತೊಟ್ಟಿದ್ದಾರೆ.

ವಿಧಾನಸಭೆಯ ಚುನಾವಣೆಯ ಪ್ರಚಂಡ ಗೆಲುವು ಅವರಿಗೆ ಮತ್ತಷ್ಟು ಪ್ರೋತ್ಸಾಹವನ್ನು ನೀಡಿತು. ಕಾಂಗ್ರೆಸ್ ನ ಇದೇ ಭರವಸೆಯನ್ನು ಹುಸಿಗೊಳಿಸಿ ಬೆಂಗಳೂರು ಗ್ರಾಮಾಂತರವನ್ನ ತೆಗೆದುಕೊಳ್ಳಲು ಮೈತ್ರಿ ನಾಯಕರು ರಣ ವ್ಯಾಹ ರಚಿಸಿದ್ದಾರೆ.

ಬೆಂಗಳೂರು ಗ್ರಾಮಾಂತರದಲ್ಲಿ ಮೂರು ನಾಯಕರು ಹೆಚ್ಚು ಬಲಶಾಲಿಯಾಗಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಡಿಕೆ ಶಿವಕುಮಾರ್ ಅವರು ಎಚ್ಚೆತ್ತುಕೊಂಡಿದ್ದಾರೆ.

ತಮ್ಮ ನನ್ನ ಗೆಲ್ಲಿಸಿ ಮತ್ತೊಮ್ಮೆ ಗೆಲುವಿನ ನಗಾರಿಯನ್ನು ಹಿಡಿಯುವುದಕ್ಕೆ ಮುಂದಾಗಿದ್ದಾರೆ. ಡಿಕೆ ಬ್ರದರ್ಸ್ ಅವರ ನಡುವೆ ಒಂದಾಗಿರುವುದು ಏನು ಯಾವ ತಂತ್ರ ಇದೆ ಎಂಬುದನ್ನು ತಿಳಿಯೋಣ.

ಮೂರು ನಾಯಕರ ಮಹಾದೇವ್ ಯಾವುದು ಎಂದರೆ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನ ತೆಕ್ಕಿಗೆ ತೆಗೆಯಲು ಮೈತ್ರಿ ಪಕ್ಷಗಳು ಬಿಗ್ ಪ್ಲಾನನ್ನು ನಡೆಸಿದ್ದಾರೆ. ಮೂವರು ನಾಯಕರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಈಗಿನಿಂದಲೇ ಫುಲ್ ಆಕ್ಟಿವ್ ಆಗಿದ್ದಾರೆ.

ಎಚ್ ಡಿ ಕುಮಾರಸ್ವಾಮಿ ಸಿಎನ್ ಅಶ್ವತ್ ನಾರಾಯಣ್ ಮತ್ತು ಯೋಗೇಶ್ವರ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೇಲೆ ಅವರು ಕಣ್ಣನ್ನ ಇಟ್ಟಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಭದ್ರವಾಗಿ ಬೇರೂರಿರುವ ಡಿಕೆಶಿ ಮತ್ತು ಅವರ ತಮ್ಮ ಡಿಕೆ ಸುರೇಶ್, ಡಿಕೆ ಸುರೇಶ್ ಅವರು ಸತತವಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸುತ್ತದೆ.

ಡಿಕೆ ಸುರೇಶ್ ಸೋಲಿಸುವ ಮೂಲಕ ಡಿಕೆ ಶಿವಕುಮಾರ್ ಗೆ ಮರ್ಮ ಘಾತಾ ನೀಡಲು ಪ್ಲಾನ್ ಅನ್ನ ನೀಡಿದ್ದಾರೆ. ಮೂವರು ನಾಯಕರು ಸ್ಥಳೀಯ ಮಟ್ಟದಲ್ಲಿ ಈಗಿನಿಂದಲೇ ಕಾರ್ಯತಂತ್ರವನ್ನ ರೂಪಿಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸ್ಥಳೀಯ ಮುಖಂಡರ ಜೊತೆ ಚರ್ಚಿಸುತ್ತಿರುವ ನಾಯಕರು.

ಲೋಕಸಭೆ ಚುನಾವಣೆಯ ಹೊತ್ತಿಗೆ ಬಿಜೆಪಿ ಮತ್ತು ಜೆಡಿಎಸ್ ಪಡಿಸುವ ಕಾರ್ಯತಂತ್ರ ರೂಪಣೆ ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನ ನಾಯಕರು ಹೊಂದಾಣಿಕೆಯ ಮೂಲಕ ಬೆಂಗಳೂರು ಗ್ರಾಮಾಂತರವನ್ನ ಪಡೆದುಕೊಳ್ಳಲು ಸತತ ಪ್ರಯತ್ನವನ್ನು ನಡೆಸುತ್ತಿದ್ದಾರೆ.

ಡಿಕೆ ಸುರೇಶ್ ಅವರ ರಾಜಕೀಯ ಹಾದಿ ಬಲಿಷ್ಠವಾಗಿದೆ. 2008ರಲ್ಲಿ ಕ್ಷೇತ್ರ ಪುನರ್ ವಿಂಗಡಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ನಿರ್ಮಾಣ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವು ಮೂರು ಜಿಲ್ಲೆಯಲ್ಲಿ ವ್ಯಾಪಿಸಿತು.

ಡಿಕೆ ಸುರೇಶ್ ಮತ್ತು ಡಿಕೆಶಿ ಅವರು ಬೆಂಗಳೂರು ಗ್ರಾಮಾಂತರವನ್ನ ಮತ್ತೆ ಗೆಲುವುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಆದರೆ ಮೈತ್ರಿಯನ್ನು ಮಾಡಿಕೊಂಡಿರುವ ಪಕ್ಷಗಳು ರಣತಂತ್ರವನ್ನು ಮಾಡುತ್ತಿದ್ದರೆ ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನ ತಿಳಿಯೋಣ.

ಮನೆಯಲ್ಲಿ ಕಲಹ, ಸಂಸಾರಿಕ ಕಲಹ ಇನ್ನು ವಿವಿಧ ರೀತಿಯ ಸಮಸ್ಯೆಗೆ ಶಾಶ್ವತ ಪರಿಹಾರ ಪಡೆಯೋಕೆ ಈ ಕುಡ್ಲೆ ಫೋನ್ ಮಾಡಿರಿ 9538446677 ಸಂತೋಷ್ ಗುರುಜೀ ರವರು.

ವೀಡಿಯೊ ನೋಡಿ

LEAVE A REPLY

Please enter your comment!
Please enter your name here