ನಮಸ್ಕಾರ ಪ್ರಿಯ ಸ್ನೇಹಿತರೇ, ಮೂರನೇ ಕಂತಿನ ಹಣಕ್ಕಾಗಿ ಕಾಯುತ್ತಿರುವವರಿಗೆ ಇದು ಒಂದು ಒಳ್ಳೆಯ ಭರ್ಜರಿ ಗುಡ್ ನ್ಯೂಸ್ ಎಂದೇ ಹೇಳಬಹುದಾಗಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಮಾಹಿತಿಯನ್ನು ಹೊರ ಹಾಕಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣವನ್ನು ಕೆಲವೊಂದಿಷ್ಟು ಜಿಲ್ಲೆಯವರಿಗೆ ಬಿಡುಗಡೆ ಮಾಡಲಾಗಿದೆ ಅದರಲ್ಲಿ ಯಾವ ಯಾವ ಜಿಲ್ಲೆಗಳಿಗೆ ಬಿಡುಗಡೆ ಮಾಡಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ.
ಕೆಲವೊಂದಿಷ್ಟು ಜಿಲ್ಲೆಯವರೆಗೆ ಮೂರನೇ ಕಂತಿನ ಹಣ ಜಮಾ ಆಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಬಂದಂತ ಒಂದು ಮಾಹಿತಿಯೇ ಇದಾಗಿದೆ. ಕೆಲವೊಂದಿಷ್ಟು ಜಿಲ್ಲೆಯವರಿಗೆ ಮಾತ್ರ ಮೂರನೇ ಕಂತಿನ ಹಣವನ್ನು ಜಮಾ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗಿರುವುದರಿಂದ ಸಾಕಷ್ಟು ಮಹಿಳೆಯರು ಇದರ ಅನುಕೂಲವನ್ನು ಪಡೆದುಕೊಳ್ಳುತ್ತಿದ್ದಾರೆ
ಅದನ್ನು ಕೆಲವೊಂದಿಷ್ಟು ಜಿಲ್ಲೆಯವರಿಗೆ ಹಣ ಬಿಡುಗಡೆಯಾಗಿದೆ ಅದು ಯಾವ ಜಿಲ್ಲೆ? ಯಾವ ಜಿಲ್ಲೆಯವರಿಗೆ ಈ ಗೃಹಲಕ್ಷ್ಮಿ ಯೋಜನೆ ಹಣವನ್ನ ಪಡೆದುಕೊಳ್ಳಬಹುದು ಎಂಬುದನ್ನು ತಿಳಿಯೋಣ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ತಿಳಿಸಿರುವಂತೆ ಈ ಕೆಲವೊಂದಿಷ್ಟು ಜಿಲ್ಲೆಯವರಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದರೆ
ಚಿಕ್ಕಬಳ್ಳಾಪುರ, ರಾಮನಗರ, ಚಿಕ್ಕಮಂಗಳೂರು, ಶಿವಮೊಗ್ಗ, ತುಮಕೂರು, ಚಿತ್ರದುರ್ಗ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಕಲ್ಬುರ್ಗಿ, ಬಳ್ಳಾರಿ, ವಿಜಯನಗರ, ಹಾಸನ ಈ ಕೆಲವೊಂದು ಇಷ್ಟು ಜಿಲ್ಲೆಯವರಿಗೆ ಮಾತ್ರ ಮೊದಲು ಮೂರನೇ ಕಂತಿನ ಹಣವನ್ನ ಜಮಾ ಮಾಡಲಾಗುತ್ತದೆ
ಆದ್ದರಿಂದ ಪ್ರತಿಯೊಬ್ಬ ಮಹಿಳೆಯರ ಖಾತೆಗೂ ಕೂಡ ಒಂದು ಮತ್ತು ಎರಡನೇ ಕಂತಿನ ಹಣ ಎಲ್ಲಾ ಮಹಿಳೆಯರ ಖಾತೆಗೂ ಜಮಾ ಆಗಿದೆ ಆದರೆ ಮೂರನೇ ಕಂತಿನ ಹಣವನ್ನು ಈ ಕೆಲವೊಂದು ಜಿಲ್ಲೆಯವರಿಗೆ ಮೊದಲು ಜಮಾ ಮಾಡಲಾಗುತ್ತದೆ ಆದ್ದರಿಂದ ಪ್ರತಿಯೊಬ್ಬ ಮಹಿಳೆಯರು ಕೂಡ ತಮ್ಮ ಬ್ಯಾಂಕ್ ಖಾತೆಗಳನ್ನು ಪರಿಶೀಲನೆ ಮಾಡುವುದು ಉತ್ತಮ
ಆದ್ದರಿಂದ ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಈ ಯೋಜನೆಯ ಸೌಲಭ್ಯ ಸಿಗಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಡಿ ಬಿ ಟಿ ಮೂಲಕ ಪ್ರತಿಯೊಬ್ಬರ ಖಾತೆಗೂ ಕೂಡ ಮೂರನೇ ಕಂತಿನ ಹಣ ಜಮಾ ಮಾಡಲಾಗುತ್ತದೆ. ಅದೇ ರೀತಿ ಹೇಳಿ ಈ ಕೆಲವೊಂದು ಇಷ್ಟು ಜಿಲ್ಲೆಯವರಿಗೆ ಮಾತ್ರ ಮೊದಲೇ ಹಣ ಜಮಾ ಮಾಡಲಾಗಿದೆ.
- ಉಚಿತವಾಗಿ ಬಸ್ ಪ್ರಯಾಣ ಮಾಡುವಂತಹ ಮಹಿಳೆಯರಿಗೆ ಹೊಸ ನಿಯಮ
- ಈಸ್ಟ್ ಸೆಂಟ್ರಲ್ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆ
- ಜಿಲ್ಲಾ ಸಮಾಜ ಕಲ್ಯಾಣ ಕಚೇರಿಯಲ್ಲಿ ಖಾಲಿ ಇರುವಂತಹ ಹುದ್ದೆ
- ಕೇಂದ್ರ ಸರ್ಕಾರದಿಂದ ಹೊಸ ಆದೇಶ ಪಾನ್ ಕಾರ್ಡ್ ಇದ್ದವರಿಗೆ
- ಎಲ್ಲರ ಖಾತೆಗೂ ಕೂಡ ಉಚಿತವಾಗಿ 2000
- ಅಕ್ಕಿ ಬದಲು ಹಣ ಬ್ಯಾಂಕ್ ಅಕೌಂಟ್ ಗೆ ಜಮಾ
ಮಾಹಿತಿ ಆಧಾರ
ಗೃಹ ಲಕ್ಷ್ಮಿ ಯೋಜನೆಯ ಹಣ ಕಳೆದ ಎರಡು ಕಂತುಗಳು ಬಂದಿರುವುದಿಲ್ಲ