ಕೆಲಸ ಖಾಲಿ ಇದೆ ನೀವು ಕೂಡ ಇಂದೇ ಅರ್ಜಿ ಹಾಕಿರಿ

72

ನಮಸ್ಕಾರ ಪ್ರಿಯ ಸ್ನೇಹಿತರೇ, ಕ್ರೆಡಿಟ್ ಸಹಕಾರ ಸಂಘ ನಿಯಮದಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ. ಒಟ್ಟು ಎಂಟು ಹುದ್ದೆಗಳು ಖಾಲಿ ಇವೆ.

ಕಿರಿಯ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ವಯೋಮಿತಿ ಮತ್ತು ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ

ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ನಿಮಗೂ ಶೈಕ್ಷಣಿಕ ವಿದ್ಯಾರ್ಹತೆ, ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಲೇಬೇಕು ಹಾಗೆ ನೀವು ಯಾವುದಾದರೂ ವಿಶ್ವವಿದ್ಯಾಲಯದಲ್ಲಿ ಶೇಕಡ 60ರಷ್ಟು ಅಂಕವನ್ನು ಪಡೆದಿದ್ದರೆ ಮಾತ್ರ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ 18 ರಿಂದ 35 ವರ್ಷದ ಒಳಗಿರುವವರು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ ಹಾಗೆಯೇ ಸಾಮಾನ್ಯ ಮತ್ತು ಒಬಿಸಿ ವರ್ಗದವರಿಗೆ ವಯಸ್ಸಿನ ಸಡಿಲಿಕೆ ಕೂಡ ಇದೆ.

ವಯಸ್ಸಿನ ಸಡಿಲಿಕೆಯಲ್ಲಿ ಮೂರು ವರ್ಷ ಹಾಗೆ ಎಸ್ಸಿ ಎಸ್ಟಿ ಅಭ್ಯರ್ಥಿಗಳು 5 ವರ್ಷಗಳ ಕಾಲ ವಯಸ್ಸಿನ ಸಡಲಿಕೆ ನೀಡಲಾಗುತ್ತದೆ. SC ST ಅವರು 40 ವರ್ಷದವರೆಗೂ ಕೂಡ ವಯಸ್ಸಿನ ಸಡಿಲಿಕೆಯನ್ನ ಗಮನಿಸಬಹುದಾಗಿದೆ

ನೀವು ಈ ಹುದ್ದೆಗೆ ಏನಾದರೂ ಆಯ್ಕೆ ಆಗಿದ್ದೆ ಆದರೆ ವೇತನ ಶ್ರೇಣಿ ಪ್ರತಿ ತಿಂಗಳಿಗೆ ಮೂವತ್ತು ಸಾವಿರದಿಂದ 58 ವರೆಗೆ ನಿಮಗೆ ವೇತನವನ್ನು ನೀಡಲಾಗುತ್ತದೆ.

ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಬೇಕಾದರೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಸಾವಿರ ರೂಪಾಯಿ ಅರ್ಜಿ ಶುಲ್ಕವನ್ನು ಕಟ್ಟಬೇಕು ಎಸ್ಸಿ ಎಸ್ಟಿ ಅಭ್ಯರ್ಥಿಗಳು 500 ಅರ್ಜಿ ಶುಲ್ಕವನ್ನು ಪಾವತಿಸಬೇಕು.

ನೀವು ಈ ಹುದ್ದೆಯಲ್ಲಿ ಆಯ್ಕೆ ಆಗಿದ್ದೆ ಆದರೆ ಲಿಖಿತ ಪರೀಕ್ಷೆ ಸಂದರ್ಶನದ ಮೂಲಕ ಮತ್ತು ಕೆಲವೊಂದಿಷ್ಟು ದಾಖಲೆಗಳನ್ನು ಪರಿಶೀಲನೆ ಮಾಡುವ ಮೂಲಕ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ.

ನೀವು ನವೆಂಬರ್ 8ನೇ ತಾರೀಕಿನ ಒಳಗಡೆ ಅಗತ್ಯ ದಾಖಲೆಗಳ ಮೂಲಕ ಅರ್ಜಿಯನ್ನ ಸಲ್ಲಿಸಬೇಕಾಗುತ್ತದೆ ನವೆಂಬರ್ 8ನೇ ತಾರೀಕು ಕೊನೆಯ ದಿನಾಂಕವಾಗಿದೆ.

ಆ ದಿನಾಂಕದೊಳಗೆ ಅಗತ್ಯ ದಾಖಲೆಗಳನ್ನು ನೀವು ಒದಗಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದು ಖಾಯಂ ಆದಂತಹ ಉದ್ಯೋಗ ಮತ್ತು ಕರ್ನಾಟಕದ ಅಭ್ಯರ್ಥಿಗಳಿಗೂ ಕೂಡ ಅವಕಾಶವನ್ನು ಕಲ್ಪಿಸಲಾಗಿದೆ.

ನನ್ನ ಜೀವನದಲ್ಲಿ ಸ್ವಲ್ಪ ಕೂಡ ನೆಮ್ಮದಿ ಇರಲಿಲ್ಲ ಮಾರುತಿ ಗುರುಜೀ ಹತ್ತಿರ ಹೋದಮೇಲೆ ನನ್ನ 8 ವರ್ಷದ ಎಲ್ಲಾ ಕಷ್ಟಗಳು ಎರಡು ದಿನದಲ್ಲಿ ಪರಿಹಾರ ಆಯ್ತು ನೀವು ಒಮ್ಮೆ ಫೋನ್ ಮಾಡಿ FREE 9620569954

LEAVE A REPLY

Please enter your comment!
Please enter your name here