Ad
Home ಸುದ್ದಿ ಮನೆ ರಾಜ್ಯದಲ್ಲಿ ಮುಂದಿನ ದಿನಗಳು ಭಾರಿ ಮಳೆ ಆಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ.

ರಾಜ್ಯದಲ್ಲಿ ಮುಂದಿನ ದಿನಗಳು ಭಾರಿ ಮಳೆ ಆಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ.

ರಾಜ್ಯದಲ್ಲಿ ಮುಂದಿನ ದಿನಗಳು ಭಾರಿ ಮಳೆ ಆಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ.
ರಾಜ್ಯದಲ್ಲಿ ಮುಂದಿನ ದಿನಗಳು ಭಾರಿ ಮಳೆ ಆಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ.

ರಾಜ್ಯದಲ್ಲಿ ಮುಂದಿನ ದಿನಗಳು ಭಾರಿ ಮಳೆ ಆಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ.

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯದಲ್ಲಿ ಮುಂದಿನ ದಿನಗಳು ಬಾರಿ ಮಳೆ ಆಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲೊಂದು ಬಾರಿ ಮಳೆ ಸಂಭವಿಸಬಹುದು ಎಂಬುದಾಗಿ ಮುನ್ಸೂಚನೆ ಪ್ರಕ್ರಿಯೆಗಳು ಆರಂಭವಾಗಿದೆ. ಯಾವ ಯಾವ ಭಾಗಗಳಲ್ಲಿ ಎಂದರೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಂಗಳೂರು, ಕೊಡಗು, ಶಿವಮೊಗ್ಗ, ಈ ಭಾಗಗಳಲ್ಲಿ ಭಾರಿ ಮಳೆ ಸಂಭವಿಸುತ್ತದೆ ಎಂಬುದ ಈ ಸೂಚಿಸಲಾಗಿದೆ.

ರಾಜ್ಯದಲ್ಲಿ ಮುಂದಿನ ದಿನಗಳು ಭಾರಿ ಮಳೆ ಆಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ.

ಸೆಪ್ಟೆಂಬರ್ 2ನೇ ತಾರೀಖಿನವರೆಗೂ ಕೂಡ ಭಾರೀ ಮಳೆ ಸಂಭವಿಸಬಹುದು ಎಂಬುದಾಗಿ ಮುನ್ಸೂಚನೆಯನ್ನು ತಿಳಿಸಲಾಗಿದೆ. ಈ ಕಾರಣಕ್ಕಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಬಾರಿ ಮಳೆ ಸಂಭವಿಸುತ್ತದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಂಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನ ಘೋಷಣೆ ಮಾಡಲಾಗಿದೆ.

ಹಾಸನ, ವಿಜಯಪುರ, ಕಲಬುರ್ಗಿ, ಬೆಳಗಾವಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನ ಘೋಷಣೆ ಮಾಡಲಾಗಿದೆ. ಮಲೆನಾಡಿನಲ್ಲಿ ಸಾಧಾರಣ ಮಳೆಯಾದರೆ ಉತ್ತರ ಒಳನಾಡು ಭಾಗಗಳಲ್ಲಿ ಮತ್ತು ದಕ್ಷಿಣ ಒಳನಾಡು ಭಾಗಗಳು ಹಗುರದಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚಿಸಲಾಗಿದೆ. ಗುಡುಗು ಸಹಿತ, ಗಾಳಿ ಸಹಿತ ಬಾರಿ ಮಳೆ ಆಗುತ್ತದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೋಲಾರ, ಬೆಳಗಾವಿಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಹಗುರವಾಗಿ ಮಳೆಯಾಗುತ್ತದೆ.

ಬಾಗಲಕೋಟೆ, ಬೀದರ್, ಗದಗ ಹಾಗೂ ಹಾವೇರಿ, ಕಲ್ಬುರ್ಗಿ, ಕೊಪ್ಪಳ ರಾಯಚೂರು, ವಿಜಯಪುರ, ಯಾದಗಿರಿ ಯಲ್ಲಿ ಸಾಧಾರಣವಾಗಿ ಮಳೆಯಾಗುತ್ತದೆ. ಮಲೆನಾಡು ಭಾಗಗಳಲ್ಲಿ ಭಾರಿ ಮಳೆ ಸಂಭವಿಸಬಹುದು ಅದರಲ್ಲೂ ಚಿಕ್ಕಮಂಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಕೂಡ ಮಳೆಯಾಗುತ್ತದೆ ಎಂಬುದಾಗಿ ಹವಾಮಾನ ಇಲಾಖೆ ಸೂಚನೆಯನ್ನು ನೀಡಿದೆ.

ಇನ್ನು ಕರಾವಳಿ ಭಾಗಗಳಾದಂತಹ ದಕ್ಷಿಣ ಕನ್ನಡ, ಉತ್ತರ ಕನ್ನಡ,ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣ ದಿಂದ ಭಾರಿ ಮಳೆ ಆಗುತ್ತದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಮಲೆನಾಡು ಭಾಗಗಳಲ್ಲೂ ಮತ್ತು ಕರಾವಳಿ ಭಾಗಗಳಲ್ಲಿ ಕೂಡ ಗುಡುಗು ಸಹಿತ ಬಾರಿ ಮಳೆ ಆಗುತ್ತದೆ ಎಂಬುದಾಗಿ ಎಚ್ಚರಿಕೆಯನ್ನು ನೀಡಲಾಗಿದೆ.

ಇದನ್ನು ಸಹ ಓದಿ:

ಕೃಷಿ ಭಾಗ್ಯ ಯೋಜನೆಯ ಮೂಲಕ ರೈತರಿಗೆ ಭರ್ಜರಿ ಗುಡ್ ನ್ಯೂಸ್

ಹಣಕಾಸಿನ ಸಮಸ್ಯೆ ಇದ್ದರೆ ಆರು ಏಲಕ್ಕಿಯಿಂದ ಈ ಪರಿಹಾರ ಮಾಡಿ

963 ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ.

ಸೆಪ್ಟೆಂಬರ್ ಒಂದನೇ ತಾರೀಖಿನಿಂದ ಹೊಸ ನಿಯಮಗಳು ಜಾರಿ

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ದಲ್ಲಿ ಮಳೆ ಸಂಭವಿಸುತ್ತದೆ ಎಂದು ಸೂಚಿಸಲಾಗಿದೆ. ಕೆಲವೊಂದಿಷ್ಟು ಭಾಗಗಳಲ್ಲಿ ತುಂತುರು ಮಳೆ ಸಂಭವಿಸುತ್ತದೆ ಅದರಲ್ಲಿ ಮಂಡ್ಯ ಭಾಗದಲ್ಲಿ ಕೂಡ ತುಮಕೂರು ಮಳೆ ಸಂಭವಿಸಬಹುದು ಎಂಬುದಾಗಿ ಸೂಚಿಸಲಾಗಿದೆ.

ಸೆಪ್ಟೆಂಬರ್ 2ನೇ ತಾರೀಕಿನವರೆಗೂ ಕೂಡ ಭಾರೀ ಮಳೆ ಸಂಭವಿಸುತ್ತದೆ ಹೀಗಾಗಲೇ ಕೆಲವೊಂದು ಕಡೆಗಳಲ್ಲಿ ಬಾರಿ ಮಳೆ ಉಂಟಗುತಾ ಇದೆ. ಮುಂದಿನ ದಿನಗಳಲ್ಲಿ ಕೂಡ ಬಾರಿ ಮಳೆಯಾಗಬಹುದು ಎಂಬುದಾಗಿ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version