ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಜಮಾ ನಿಮಗೆ ಬಂತಾ

89

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಕೆಲವೊಂದಿಷ್ಟು ಬದಲಾವಣೆಗಳು ಉಂಟಾಗುತ್ತಿದೆ. ಆ ಬದಲಾವಣೆಗೆ ಸಂಬಂಧಿಸಿದಂತೆ 4ನೇ ಕಂತಿನ ಹಣ ಜಮಾ ಮಾಡುವುದಕ್ಕೆ ಸಿದ್ಧರಾಗಿದ್ದಾರೆ ಮತ್ತು ದಿನಾಂಕವನ್ನು ನಿಗದಿಪಡಿಸಿದ್ದರು ಆದರೆ ಮಹಿಳೆಯರ ಖಾತೆಗೆ ಹಣ ಜಮಾ ಆಗುತ್ತದೆ. ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಯಾವಾಗ ಬರುತ್ತದೆ ಎನ್ನುವ ಚರ್ಚೆಗಳು ಕೂಡ ನಡೆಯುತ್ತಿದ್ದವು.

ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಕೆಲವೊಂದಿಷ್ಟು ಮಹಿಳೆಯರ ಖಾತೆಗೆ ಜಮಾ ಆಗಿದೆ ಎಂದು ಹೇಳುತ್ತಿದ್ದಾರೆ ಆದರೆ ಇನ್ನೂ ಕೆಲವೊಂದಿಷ್ಟು ಮಹಿಳೆಯರ ಖಾತೆಗೆ ಜಮಾ ಆಗಿಲ್ಲ ಇದರ ಬಗ್ಗೆ ಸಾಕಷ್ಟು ರೀತಿಯ ಗೊಂದಲಗಳು ನಡೆಯುತ್ತಿವೆ. ಗೃಹ ಲಕ್ಷ್ಮಿ ಯೋಜನೆಯ 4ನೇ ಕಂತಿನ ಎರಡು ಸಾವಿರ ಹಣ ಡಿಸೆಂಬರ್ ತಿಂಗಳ 20ನೇ ತಾರೀಕಿನ ಒಳಗಡೆ ಎಲ್ಲಾ ಮಹಿಳೆಯರ ಖಾತೆಗೆ ಜಮಾ ಆಗುತ್ತದೆ ಎಂಬುದನ್ನ ಸೂಚಿಸಿದ್ದರು.

ಕೆಲವೊಂದಿಷ್ಟು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ನಾಲ್ಕನೇ ಕಂತಿನ ಹಣ ಜಮಾ ಆಗಿದೆ. ಎಲ್ಲಾ ಮಹಿಳೆಯರ ಖಾತೆಗೂ ಕೂಡ ದಿನದಿಂದ ದಿನಕ್ಕೆ ಹಣ ಎಂಬುದು ಜಮಾ ಆಗುತ್ತಾ ಇದೆ ಏಕೆಂದರೆ ಮಹಿಳೆಯರ ಖಾತೆಗೆ ಹಣ ಜಮಾ ಆಗೋದು ತುಂಬಾ ಮುಖ್ಯವಾಗಿರುತ್ತದೆ ಆದ್ದರಿಂದ ನಾಲ್ಕನೇ ಕಂತಿನ ಹಣ ಕೆಲವೊಂದಿಷ್ಟು ಜಿಲ್ಲೆಯಲ್ಲಿ ಕೆಲವೊಂದಿಷ್ಟು ಮಹಿಳೆಯರ ಖಾತೆಗೆ ಜಮಾ ಆಗಿರುವುದರಿಂದ ಅಂತಹ ಮಹಿಳೆಯರು ಹಣವನ್ನ ಪಡೆದುಕೊಂಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನವರೆಗೂ ಕೂಡ ಹಣವೆಂಬುದು ಜಮಾ ಮಾಡಲಾಗಿದೆ. ನಾಲ್ಕನೇ ಕಂತಿನ ಹಣ ಕೂಡ ಜಮಾ ಮಾಡಲು ನಿರ್ಧರಿಸಿದ್ದಾರೆ ಎಲ್ಲರ ಮಹಿಳೆಯರ ಖಾತೆಗೂ ಕೂಡ ಜಮಾ ಆಗುತ್ತದೆ ಸರ್ಕಾರ ನಿಗದಿಪಡಿಸಿರದಂತೆ 15ನೇ ತಾರೀಖಿನ 20ನೇ ತಾರೀಕಿನ ಒಳಗಡೆ ಎಲ್ಲರ ಖಾತೆಗೆ ಜಮಾ ಮಾಡುತ್ತೇವೆ ಎಂದು ಸೂಚಿಸಿದ್ದಾರೆ ಕೆಲವೊಂದಿಷ್ಟು ಜಿಲ್ಲೆಗಳಿಗನುಗುಣವಾಗಿ ಹಣವನ್ನ ಜಮಾ ಮಾಡಲಾಗಿದೆ

ಆದ್ದರಿಂದ ಮಹಿಳೆಯರ ಖಾತೆಗೆ ಹಣ ಎಂಬುದು ಜಮಾ ಆಗಿದೆ. ನಾಲ್ಕನೇ ಕಂತಿನ ಹಣವನ್ನು ಕೂಡ ಕೆಲವೊಂದಿಷ್ಟು ಮಹಿಳೆಯರ ಖಾತೆಗೆ ನಾಲ್ಕನೇ ಕಂತಿನ ಎರಡು ಸಾವಿರ ಹಣ ಅವರ ಖಾತೆಗೆ ಜಮಾ ಆಗಿದೆ ಆದ್ದರಿಂದ ಕೆಲವೊಂದಿಷ್ಟು ಜಿಲ್ಲೆಯಲ್ಲಿ ನಾಲ್ಕನೇ ಕಂತಿನ ಹಣ ಕೂಡ ಜಮಾ ಆಗುತ್ತದೆ ಎಲ್ಲರ ಖಾತೆಗೂ ಕೂಡ ಹಣವನ್ನು ಪಡೆದುಕೊಳ್ಳಲು ಸಾಧ್ಯ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here