ಗೃಹ ಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಇನ್ನೂ ಕೂಡ ಜಮಾ ಆಗಿಲ್ಲ ಯಾವಾಗ ಬರುತ್ತೆ.
ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಹಣವನ್ನ ಬಿಡುಗಡೆ ಮಾಡಲಾಗುತ್ತದೆ ಮಾಹಿತಿ ನೀಡಿದ್ದಾರೆ. ಇದುವರೆಗೂ ಕೂಡ 11ನೇ ಕಂತಿನ ಹಣ ಜಮಾ ಆಗಿಲ್ಲ ಕೆಲವೊಂದಿಷ್ಟು ಫಲಾನುಭವಿಗಳ ಖಾತೆಗೆ ಮಾತ್ರ ಜಮಾ ಆಗಿದ್ದು ಇನ್ನೂ ಕೆಲವೊಂದಿಷ್ಟು ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ.
ಮುಂದಿನ ದಿನಗಳಲ್ಲಿ ಜಮಾ ಮಾಡಲಾಗುತ್ತದೆ ಎಂಬುದಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ಸೂಚನೆಯನ್ನು ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಯಾವಾಗ ಬಿಡುಗಡೆ ಮಾಡಲಾಗುತ್ತದೆ, ಯಾವ ಸಮಯಕ್ಕೆ ಜಮಾ ಆಗುತ್ತದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ.
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಲ್ಲಿ ಈ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಇದು ಮಹಿಳೆಯರಿಗೆ ಅತ್ಯಂತ ಪ್ರಿಯವಾದ ಯೋಜನೆ ಎಂದೆ ಹೇಳಬಹುದು. ಈ ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರಿಗೆ ಪ್ರತಿ ತಿಂಗಳು ಕೂಡ ಎರಡು ಸಾವಿರ ಹಣ ಎಂಬುದು ಜಮಾ ಆಗುತ್ತಾ ಇದೆ ಆದ್ದರಿಂದ ಫಲಾನುಭವಿಗಳು ಈ 11ನೇ ಕಂತಿನ ಹಣಕ್ಕಾಗಿ ನಿರೀಕ್ಷೆ ಮಾಡುತಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದು ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಒಂದು ವರ್ಷ ಆಗುವ ಸಾಧ್ಯತೆ ಇದೆ. ಈಗಾಗಲೇ 10ನೇ ಕಂತಿನವರೆಗೆ ಹಣ ಎಂಬುದು ಜಮಾ ಆಗಿದ್ದು 20,000 ಹಣ ಎಂಬುದು ಫಲಾನುಭವಿಗಳ ಖಾತೆಗೆ ಜಮಾ ಆಗಿದೆ.
ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಹಣದ ಜೊತೆಯಲ್ಲಿ ಯಾವುದಾದರೂ ಕಂತಿನ ಹಣ ಬಾಕಿ ಇದ್ದರೂ ಕೂಡ ಆ ಕಂತಿನ ಹಣದ ಬಗ್ಗೆಯೂ ಕೂಡ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಒಂದು ಗುಡ್ ನ್ಯೂಸ್ ನೀಡಿದ್ದಾರೆ.
ಇದನ್ನು ಸಹ ಓದಿ:
ಮೋದಿ ಸರ್ಕಾರದಿಂದ ರೈತರಿಗೆ ಭರ್ಜರಿ ಗುಡ್ ನ್ಯೂಸ್
ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ
ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ
ಸಾಲ ಸಿಗುವಂತಹ ಒಂದು ಬೆಸ್ಟ್ ಅಪ್ಲಿಕೇಶನ್
IDFC FIRST ಬ್ಯಾಂಕ್ ನಿಂದ ಎರಡು ಲಕ್ಷ ರೂಪಾಯಿ ಸ್ಕಾಲರ್ಶಿಪ್
ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಯಾವಾಗ ಬರುತ್ತದೆ ಎಂದರೆ ಗೃಹಲಕ್ಷ್ಮಿ ಯೋಜನೆ ಹಣ ಬಾಕಿ ಉಳಿಯಲು ರಾಜ್ಯ ಸರ್ಕಾರ ಕೆಲವೊಂದು ಕಾರಣವನ್ನ ನೀಡಿದೆ. ಯಾವೆಲ್ಲಾ ಕಂತಿನ ಹಣ ಬಾಕಿ ಇದೆ, ಆ ಕಂತಿನ ಹಣದ ಜೊತೆಯಲ್ಲಿ 11ನೇ ಕಂತಿನ ಹಣ ಕೂಡ ನಿಮ್ಮ ಖಾತೆಗೆ ಜಮಾ ಆಗುತ್ತದೆ.
ರೇಷನ್ ಕಾರ್ಡ್ ಕೆ ವೈ ಸಿ ಆಗದೇ ಇದ್ದರೂ ಕೂಡ ಗೃಹಲಕ್ಷ್ಮಿ ಯೋಜನೆ ಹಣವನ್ನ ಪಡೆಯಲು ಸಾಧ್ಯವಾಗುವುದಿಲ್ಲ ಆದ್ದರಿಂದ ಕೆಲವೊಂದಿಷ್ಟು ಫಲಾನುಭವಿಗಳಿಗೆ ಆ ಕಂತಿನ ಹಣ ಎಂಬುದು ಬಾಕಿ ಉಳಿದಿದೆ.
ಬ್ಯಾಂಕ್ ಖಾತೆಯಲ್ಲಿ ಮತ್ತು ನೀವು ಗೃಹಲಕ್ಷ್ಮಿ ಯೋಜನೆಗೆ ಸಂಭಂಧಿಸಿದಂತೆ ಅರ್ಜಿಯಲ್ಲಿ ಏನಾದರೂ ನಿಮ್ಮ ಹೆಸರಿನಲ್ಲಿ ಬದಲಾವಣೆಯಾಗಿದ್ದರು ಕೂಡ ಹಣ ಎಂಬುದು ಜಮಾ ಆಗುವುದಿಲ್ಲ, ಜುಲೈ 15 ನೇ ತಾರೀಖಿನ ಒಳಗಡೆ ಎಲ್ಲಾ ಫಲಾನುಭವಿಗಳು ಕೂಡ 11ನೇ ಕಂತಿನ ಹಣದ ಜೊತೆಗೆ ಬಾಕಿ ಉಳಿದಿರುವ ಹಣ ಕೂಡ ಜಮಾ ಆಗುತ್ತದೆ.