ಗೃಹಲಕ್ಷ್ಮಿ ಯೋಜನೆಯ ಸೆಪ್ಟೆಂಬರ್ ತಿಂಗಳಿನ ಹಣ ಬಿಡುಗಡೆಯಾಗಿದೆ ಆದರೆ ಆಗಸ್ಟ್ ತಿಂಗಳ ಫಲಾನುಭವಿಗಳಿಗೆ ಇನ್ನೂ ಬಂದಿಲ್ಲ.

39

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ ಸೆಪ್ಟೆಂಬರ್ ತಿಂಗಳಿನ ಹಣವನ್ನ ಬಿಡುಗಡೆ ಮಾಡಲಾಗುತ್ತದೆ ಎಂದು ಕೆಲವೊಂದು ಇಷ್ಟು ಪ್ರಶ್ನೆಗಳು ಕೆಲವೊಂದು ಚರ್ಚೆಗಳು ಕೂಡ ಉಂಟಾಗುತ್ತವೆ. ಕೆಲ ಒಂದಿಷ್ಟು ಮಹಿಳೆಯರಿಗೆ ಆಗಸ್ಟ್ ತಿಂಗಳಿನ ಹಣವೇ ಕೂಡ ಇನ್ನು ಬಂದಿಲ್ಲ.

ಆಗಸ್ಟ್ ತಿಂಗಳಿನ ಹಣವನ್ನು ಸೆಪ್ಟೆಂಬರ್ 30ನೇ ತಾರೀಕಿನ ಒಳಗೆ ಪ್ರತಿಯೊಬ್ಬ ಮಹಿಳೆಯರಿಗೆ ಕೂಡ ಹಣವನ್ನು ಹಾಕಲಾಗುತ್ತದೆ ಎಂದು ಹೇಳಿದ್ದಾರೆ. ಮಹಿಳೆಯರಿಗೆ ಇನ್ನೂ ಕೂಡ ಹಣಗಳು ಜಮಾ ಆಗುತ್ತಿರುವುದನ್ನು ಗಮನಿಸಬಹುದಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣವು ಸೆಪ್ಟೆಂಬರ್ ತಿಂಗಳ ಫಲಾನುಭವಿಗಳಿಗೂ ಸಹ ಸಿಗುತ್ತದೆ.

ಆಗಸ್ಟ್ ತಿಂಗಳನ ಹಣವನ್ನ ಪ್ರತಿಯೊಬ್ಬರಿಗೂ ಹಾಕಿದ ನಂತರ ಸೆಪ್ಟೆಂಬರ್ ತಿಂಗಳ ಹಣವನ್ನು ಜಮಾ ಮಾಡಲಾಗುತ್ತದೆ. ಆಗಸ್ಟ್ ತಿಂಗಳ ಹಣವನ್ನು ತಾಂತ್ರಿಕ ಸಮಸ್ಯೆಗಳು ಇರುವುದರಿಂದಾಗಿ ಈ ರೀತಿಯ ಯಾವುದೇ ರೀತಿಯ ಹಣವನ್ನ ನಿಲ್ಲಿಸಿಲ್ಲ ಸೆಪ್ಟೆಂಬರ್ ತಿಂಗಳವರೆಗೂ ಕೂಡ ಕಾಲಾವಕಾಶ ಇರುವುದರಿಂದ

ಪ್ರತಿಯೊಬ್ಬ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಮಹಿಳೆಯರು ಕೂಡ ಈ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆಯ ಹಣವನ್ನು ನಿಲ್ಲಿಸಿಲ್ಲ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣವನ್ನ ಪಡೆಯಲು ಸಾಧ್ಯವಾಗುತ್ತದೆ.

ದಿನದಿಂದ ದಿನಕ್ಕೆ ಹಣ ಬರುತ್ತದೆ ಇನ್ನು ಕೆಲವೊಂದಿಷ್ಟು ಮಹಿಳೆಯರಿಗೆ ಆಗಸ್ಟ್ ತಿಂಗಳನ್ನ ಹಣ ಇನ್ನೂ ಬಂದಿಲ್ಲ. ಶೇಕಡ 80ರಷ್ಟು ಮಹಿಳೆಯರ ಬ್ಯಾಂಕಲ್ಲಿ ಗೃಹಲಕ್ಷ್ಮಿ ಒಂದು ಕೋಟಿ ಹದಿನೈದು ಲಕ್ಷ ಫಲಾನುಭವಿಗಳು ಅರ್ಜಿಯನ್ನ ಸಲ್ಲಿಸಿದ್ದರು,

ಎಲ್ಲಾ ಮಹಿಳೆಯರಿಗೂ ಕೂಡ ಹಣ ಎಂಬುದು ಜಮಾ ಆಗಿದೆ ಇನ್ನೂ ಕೆಲವೊಂದಿಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ ಸೆಪ್ಟೆಂಬರ್ 30ನೇ ತಾರೀಕಿನ ಒಳಗೆ ಪ್ರತಿಯೊಬ್ಬ ಫಲಾನುಭವಿಗಳಿಗೂ ಕೂಡ ಆಗಸ್ಟ್ ತಿಂಗಳಿನ ಹಣವನ್ನು ಜಮಾ ಮಾಡಲಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೂಚಿಸಿದ್ದಾರೆ.

ಮುಂದಿನ ದಿನಗಳಲ್ಲಿ ಸೆಪ್ಟೆಂಬರ್ ಕಂತಿನ ಹಣವು ಕೂಡ ಬಿಡುಗಡೆಯಾಗುತ್ತದೆ. ಸೆಪ್ಟೆಂಬರ್ ತಿಂಗಳ 30ರಿಂದ ಅಕ್ಟೋಬರ್ 10 ನೇ ತಾರೀಕಿನ ಒಳಗಡೆ ಎಲ್ಲಾ ಫಲಾನುಭವಿಗಳಿಗೆ ಅವರ ಬ್ಯಾಂಕ್ ಖಾತೆಗೆ ಹಣ ಎಂಬುದು ಜಮಾ ಆಗುತ್ತದೆ. ನಿಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಯು ಸರಿಯಾಗಿ ಲಿಂಕ್ ಆಗಿದ್ಯೋ ಇಲ್ಲವೋ ಎಂಬುದನ್ನ ಎಲ್ಲರೂ ಕೂಡ ಪರಿಶೀಲನೆ ಮಾಡಿಕೊಳ್ಳುವುದು ಉತ್ತಮ.

ಕೇರಳದ ಪುರಾತನ ಪದ್ಧತಿ ಬಳಸಿ ನಿಮ್ಮ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡಿ ಕೊಡುತ್ತಾರೆ ಪ್ರಖ್ಯಾತ ಸೂರ್ಯ ಪ್ರಕಾಶ್ ಗುರುಗಳು ಒಮ್ಮೆ ಫೋನ್ ಮಾಡಿ ಸಲಹೆ ಪಡೆಯಿರಿ 9620799909

ನಮಗೆ ಮಾಹಿತಿ ಆಧಾರ ವೀಡಿಯೊ

LEAVE A REPLY

Please enter your comment!
Please enter your name here