ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಎಲ್ಲಾ ಮಹಿಳೆಯರಿಗೂ ಸಿಗುತ್ತಾ.

133

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದ ನಂತರ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಗೃಹಲಕ್ಷ್ಮಿಯ ಒಂದನೇ ಕಂತಿನ ಹಣವನ್ನ ಪಡೆದಿರುವ ಮಹಿಳೆಯರಿಗೆ ಎರಡನೆಯ ಕಂತಿನ ಹಣವನ್ನ ಬಿಡುಗಡೆ ಮಾಡಲಾಗುತ್ತಿದೆ.

ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಕೂಡ ಒಂದಾಗಿದೆ. ಪ್ರತಿ ತಿಂಗಳು 2000 ಹಣವನ್ನು ನೀಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನ ಸಲ್ಲಿಸಿರುವ ಮಹಿಳೆಯರಿಗೆ 2000 ಹಣವನ್ನ ಬಿಡುಗಡೆ ಮಾಡಲಾಗಿದೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನ ಸಲ್ಲಿಸಿರುವ ಎಲ್ಲಾ ಮಹಿಳೆಯರಿಗೂ ಕೂಡ 2000 ಹಣವನ್ನ ಹಾಕಲು ಸಾಧ್ಯವಾಗಲಿಲ್ಲ ಇನ್ನೂ ಕೂಡ ಕೆಲವರ ಖಾತೆಗಳಿಗೆ ಹಣ ಬರುವುದು ಬಾಕಿ ಉಳಿದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿರುವ ಮಾಹಿತಿಗಳ ಪ್ರಕಾರ

ಮೊದಲನೇ ಹಂತದ ಹಣವನ್ನ ಪಡೆದುಕೊಳ್ಳುತ್ತಿರುವ ಎಲ್ಲಾ ಮಹಿಳೆಯರಿಗೂ ಕೂಡ ಹಣವನ್ನ ಹಾಕುವ ಸಂದರ್ಭದಲ್ಲಿ ಕೆಲವೊಂದಿಷ್ಟು ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತ ಇದೆ ಎಂಬುದನ್ನ ಸೂಚಿಸಿದ್ದಾರೆ.

ಇನ್ನೂ ಮೊದಲನೇ ಕಂತಿನ ಹಣವನ್ನು ಪಡೆಯದೇ ಇರುವ ಮಹಿಳೆಯರು ಕೆಲವೊಂದು ಎರಡು ದಿನಗಳ ನಂತರ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣ ಬಂದು ಜಮಾ ಆಗುತ್ತದೆ ಎಂದು ಸೂಚಿಸಿದ್ದಾರೆ.

ತಾಂತ್ರಿಕ ದೋಷಗಳು ಪರಿಹಾರವಾದ ನಂತರ ಪ್ರತಿಯೊಬ್ಬ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಲು ಸಾಧ್ಯ. ಬ್ಯಾಂಕ್ ಖಾತೆಯೂ ಆಧಾರ್ ಕಾರ್ಡಿಗೆ ಲಿಂಕ್ ಆಗಿದ್ದರೆ ಹಣದು ಸೌಲಭ್ಯವನ್ನ ಪಡೆದುಕೊಳ್ಳಲು ಸಾಧ್ಯ.

ನಿಮ್ಮ ಖಾತೆ ಯಾವ ಯಾವ ಬ್ಯಾಂಕ್ ಖಾತೆಯಲ್ಲಿ ಹೊಂದಿದೆ ಎಂಬುದನ್ನು ನೀವು ಪರಿಶೀಲನೆ ಮಾಡಬೇಕು. ಕೆಲವೊಂದಿಷ್ಟು ಮಹಿಳೆಯರು ಒಂದಕ್ಕಿಂತ ಹೆಚ್ಚು ಬ್ಯಾಂಕ್ ಅನ್ನು ಹೊಂದಿರುವುದರಿಂದಾಗಿ ಅವರಿಗೆ ಹಣದಲ್ಲಿ ತೊಂದರೆಗಳು ಎದುರಾಗುತ್ತಿವೆ.

ಬ್ಯಾಂಕ್ ಖಾತೆಗೆ ಆಧಾರ್ ನಂಬರ್ ಲಿಂಕ್ ಇರೋದೆ ಇದ್ದರೂ ಕೂಡ ಹಣವನ್ನ ಪಡೆಯಲು ಸಾಧ್ಯವಾಗುವುದಿಲ್ಲ. ಒಂದನೇ ಕಂತಿನ ಹಣವನ್ನ ಪಡೆದಿರುವ ಮಹಿಳೆಗೆ ಎರಡನೇ ಕಂತಿನ ಹಣ ಜಮಾ ಆಗುವುದಕ್ಕೆ ದಿನಾಂಕವನ್ನು ನಿಗದಿಪಡಿಸಿದ್ದಾರೆ. ಎರಡನೇ ಕಂತಿನ ಹಣವನ್ನು

ಸೆಪ್ಟೆಂಬರ್ 30ನೇ ತಾರೀಖಿನಿಂದ ಅಕ್ಟೋಬರ್ 10 ನೇ ತಾರೀಖಿನ ಒಳಗೆ ಎಲ್ಲಾ ಮಹಿಳೆಯರ ಖಾತೆಗೆ ಹಣ ಜಮಾ ಆಗುತ್ತದೆ ಎಂದು ಸೂಚಿಸಿದ್ದಾರೆ. ಎರಡನೇ ಕಂತಿನ ಹಣವನ್ನು ಕೂಡ ಮಹಿಳೆಯರಿಗೆ ಹಾಕಲು ದಿನಾಂಕವನ್ನು ನಿಗದಿಪಡಿಸಿದ್ದಾರೆ.

ಪ್ರಖ್ಯಾತ ಜ್ಯೋತಿಷ್ಯ ವಿದ್ವಾನ್ ಸೂರ್ಯ ಪ್ರಕಾಶ್ ಗುರುಗಳು ನಿಮ್ಮ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ಕುಭೇರ ಯಂತ್ರ ಫ್ರೀ ಕೊಡುತ್ತಾ ಇದ್ದಾರೆ ಬೇಕಾದರೆ ಈ ಕುಡ್ಲೆ ಕರೆ ಮಾಡಿ 9620799909

ವೀಡಿಯೊ ನೋಡಿ

LEAVE A REPLY

Please enter your comment!
Please enter your name here