ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಬ್ಯಾಂಕ್ ಅಕೌಂಟ್ ಗೆ ಜಮಾ ಆಗಲು ಶುರು ಆಗುತ್ತೆ.

65

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಯಾವಾಗ ಬರುತ್ತದೆ, ಹೇಗೆ ಬರುತ್ತದೆ ಯಾವ ರೀತಿ ಜಮಾ ಆಗುತ್ತದೆ ಎನ್ನುವ ಪ್ರಶ್ನೆಗಳು ಕೂಡ ಮಹಿಳೆಯರಲ್ಲಿ ಉದ್ಭವವಾಗಿದೆ.

ಗೃಹ ಲಕ್ಷ್ಮಿ ಯೋಜನೆ ಹಣವು ಆಗಸ್ಟ್ ತಿಂಗಳ ಇದ್ದು ಕೆಲವೊಂದಿಷ್ಟು ಮಹಿಳೆಯರಿಗೆ ಬಂದಿದೆ ಇನ್ನೂ ಕೆಲವು ಮಹಿಳೆಯರಿಗೆ ಬಂದಿಲ್ಲ ಶೇಕಡ 80ರಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಕೆಲವೊಂದಿಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ 2000 ಹಣ ಜಮಾ ಆಗುತ್ತದೆ.

ಎರಡನೇ ಕಂತಿನ ಹಣವನ್ನ ಕೂಡ ವರ್ಗಾವಣೆ ಮಾಡಲಾಗುತ್ತಾ ಇದೆ. ಮುಂದಿನ ದಿನಗಳಲ್ಲಿ ಎರಡನೇ ಕಂತಿನ ಹಣವನ್ನ ಕೂಡ ಜಮಾ ಮಾಡಲಾಗುತ್ತದೆ ಯಾವ ದಿನಾಂಕದಿಂದ ಗೃಹ ಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಹಾಕಲಾಗುತ್ತದೆ ಎನ್ನುವ ಪ್ರಶ್ನೆಗಳು ಹಾಗೆಯೇ ಅನೇಕ ರೀತಿಯ ಚರ್ಚೆಗಳು ಕೂಡ ಉಂಟಾಗುತ್ತಿದೆ.

ಸೆಪ್ಟೆಂಬರ್ 28, 29, 30ನೇ ತಾರೀಖಿನಿಂದ ಗೃಹ ಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣವು ಬಿಡುಗಡೆಯಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೂಚಿಸಿದ್ದಾರೆ. ಎಲ್ಲರ ಬ್ಯಾಂಕ್ ಖಾತೆಗೂ ಕೂಡ ಹಣವನ್ನು ಜಮಾ ಮಾಡಲಾಗುತ್ತದೆ ಎಂದು ಸೂಚಿಸಿದ್ದಾರೆ.

ಎಂಟನೇ ತಾರೀಕು ಜಮಾ ಆಗಬಹುದು ಇನ್ನೂ ಕೆಲವೊಂದಿಷ್ಟು ಮಹಿಳೆಯರಿಗೆ 29ನೇ ತಾರೀಕು ಜಮಾಗಬಹುದು ಇನ್ನೂ ಕೆಲವೊಂದಿಷ್ಟು ಮಹಿಳೆಯರಿಗೆ 30ನೇ ತಾರೀಕಿನವರೆಗೂ ಕೂಡ ಜಮಾ ಆಗುವ ಸಾಧ್ಯತೆ ಇದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೂಚಿಸಿದ್ದಾರೆ.

ಮೊದಲನೇ ಕಂತಿನ ಹಣವನ್ನ ಪಡೆದುಕೊಂಡಿರುವವರಿಗೆ ಸೆಪ್ಟೆಂಬರ್ ಎರಡನೇ ಕಂತಿನ ಹಣವು ಕೂಡ ಜಮಾ ಆಗುತ್ತದೆ ಆದರೆ ಆಗಸ್ಟ್ ತಿಂಗಳಲ್ಲಿ ಹಣವನ್ನು ಪಡೆದುಕೊಳ್ಳದೆ ಇರುವವರಿಗೆ ನಂತರ ನಿಮ್ಮ ಖಾತೆಗೆ ಜಮಾ ಆಗುತ್ತದೆ.

ಎಲ್ಲರಿಗೂ ಕೂಡ ಎರಡನೇ ಕಂತಿನ ಹಣ ಜಮಾ ಆಗುತ್ತದೆ ಈ ಸೆಪ್ಟೆಂಬರ್ ಈ ದಿನದಂದೇ ನೀವು ನಿಮ್ಮ ಖಾತೆಗೆ ಎರಡನೇ ಕಂತಿನ ಹಣವು ಕೂಡ ಜಮಾ ಆಗುತ್ತದೆ. ಹಾಗೆ ಗೃಹಲಕ್ಷ್ಮಿ ಯೋಜನೆಯ ಎಲ್ಲರೂ ಕೂಡ ಈ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ ಅರ್ಜಿಯನ್ನು ಸಲ್ಲಿಸಿರುವ ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಈ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಪಡೆಯಲು ಸಾಧ್ಯ.

ನಿಮ್ಮ ಸಮಸ್ಯೆಗೆ ಪರಿಹಾರ ಹುಡುಕುತ್ತಾ ಇದ್ದೀರಿ ಆದ್ರೆ ಚಿಂತೆ ಬಿಡಿ ಈ ತಕ್ಷಣ ನಮಗೆ ಕರೆ ಮಾಡಿ ನಿಮ್ಮ ಬಹು ದಿನದ ಎಲ್ಲಾ ರೀತಿಯ ಸಮಸ್ಯೆಗೆ ಇಲ್ಲಿ ಶಾಶ್ವತ ಪರಿಹಾರ ದೊರೆಯುವುದು 9538446677 ಸಂತೋಷ್ ಗುರುಗಳು

ಮಾಹಿತಿ ಆಧಾರ

LEAVE A REPLY

Please enter your comment!
Please enter your name here