ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ನ ಹೊಸ ದರ ನಿಗದಿ ರಾಜ್ಯದ ಜನರಿಗೆ ಶುಭ ಸುದ್ದಿ.

62

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅದೇ ರೀತಿಯಲ್ಲಿ ಕೇಂದ್ರ ಸರ್ಕಾರವು ಕೂಡ ಎಲ್‌ಪಿಜಿ ಗ್ಯಾಸ್ ಸಿಲೆಂಡರ್ ನ ಬೆಲೆಯನ್ನು ಕಡಿಮೆ ಮಾಡಲು ನಿಗದಿಪಡಿಸಿದೆ.

ಸಿಲಿಂಡರ್ ನ ಬೆಲೆ ಕಡಿಮೆಯಾಗಿದೆ ಆ ಯೋಜನೆ ಸೌಲಭ್ಯವನ್ನು ಯಾರು ಪಡೆದುಕೊಳ್ಳಬಹುದು ಎಂಬುದನ್ನು ತಿಳಿಯೋಣ. ಇದು ಕೇಂದ್ರ ಸರ್ಕಾರದಿಂದ ಜಾರಿಗೆ ಬಂದಂತಹ ಅಧಿಕೃತವಾದ ಮಾಹಿತಿಯಾಗಿದೆ.

ಪ್ರತಿಯೊಬ್ಬರೂ ಕೂಡ ಸಾವಿರ ರೂಪಾಯಿ ಮೇಲ್ಪಟ್ಟೆ ಗ್ಯಾಸ್ ಗಳನ್ನ ಕೊಂಡುಕೊಳ್ಳುತ್ತಿದ್ದರು. ಸೆಪ್ಟೆಂಬರ್ ತಿಂಗಳಿಂದ ಗ್ಯಾಸ್ ಬೆಲೆ ಕಡಿಮೆಯಾಗಿದೆ. ಅಕ್ಟೋಬರ್ ತಿಂಗಳಲ್ಲಿ ಗ್ಯಾಸ್ ಸಿಲೆಂಡರ್ ಮತ್ತಷ್ಟು ಕಡಿಮೆ ಆಗಿರುವುದನ್ನು ಕಾಣಬಹುದಾಗಿದೆ.

ಅಧಿಕೃತವಾಗಿ ನರೇಂದ್ರ ಮೋದಿ ಅವರೇ ಇದರ ಬಗ್ಗೆ ಸ್ಪಷ್ಟವಾದ ಸೂಚನೆಯನ್ನು ತಿಳಿಸಿದ್ದಾರೆ. ನರೇಂದ್ರ ಮೋದಿಯವರ ಸ್ಪಷ್ಟವಾಗಿ ಗ್ಯಾಸ್ ಬೆಲೆ ಕಡಿಮೆಯಾಗುತ್ತದೆ ಎನ್ನುವ ಮಾಹಿತಿಯನ್ನು ತಿಳಿಸಿದ್ದಾರೆ.

ಸಬ್ಸಿಡಿಗಳು 200 ರೂಪಾಯಿ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ. ಸಬ್ಸಿಡಿ ಹಣ ಪ್ರತಿ ತಿಂಗಳು ಕೂಡ 200 ರೂಪಾಯಿ ಬರ್ತಾ ಇತ್ತು ಆದರೆ ಇನ್ನು ಮುಂದಿನ ದಿನಗಳಲ್ಲಿ 300 ಸಬ್ಸಿಡಿ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ.

900 ಕೊಟ್ಟು ನೀವು ನಿಮ್ಮ ಗ್ಯಾಸ್ ಸಿಲೆಂಡರ್ ಗಳನ್ನ ಕೊಂಡುಕೊಳ್ಳುತ್ತಾ ಇದ್ದೀರಿ, ಆದರೆ ಮುಂದಿನ ದಿನಗಳಲ್ಲಿ ಉಜ್ವಲ ಯೋಜನೆಯಲ್ಲಿ ಗ್ಯಾಸ್ ಸಿಲಿಂಡರ್ ಪಡೆದುಕೊಂಡಿರುವವರಿಗೆ ಮುಂದಿನ ದಿನಗಳಲ್ಲಿ 600 ಗ್ಯಾಸ್ ಗನ್ನ ನೀವು ಕೊಂಡುಕೊಳ್ಳಲು ಸಾಧ್ಯವಾಗುತ್ತದೆ.

ಸಬ್ಸಿಡಿ ಹಣವನ್ನು 300 ರೂಪಾಯಿಯಾಗಿ ನೀಡಲಾಗುತ್ತದೆ. ಈ ಯೋಜನೆಯ ಸೌಲಭ್ಯಗಳನ್ನು ಉಜ್ವಲ ಯೋಜನೆ ಯವರು ಸಂಪೂರ್ಣವಾಗಿ ಪಡೆದುಕೊಳ್ಳುತ್ತಾರೆ. ಆದ್ದರಿಂದ ತುಂಬಾ ಅನುಕೂಲ ಉಂಟಾಗುತ್ತದೆ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ತೆಗೆದುಕೊಂಡಿರುವವರಿಗಂತೂ ತುಂಬಾ ಅನುಕೂಲವನ್ನು ಪಡೆದುಕೊಳ್ಳಲು ಸಾಧ್ಯ.

ಇದು ಕೇಂದ್ರ ಸರ್ಕಾರದ ಜಾರಿಗೆ ತಂದಂತಹ ಒಂದು ಹೊಸ ನಿಯಮವಾಗಿದೆ ಆದರಿಂದ ಪ್ರತಿಯೊಬ್ಬರೂ ಕೂಡ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಬರುವಂತೆ ಈ ಯೋಜನೆಯ ಸಂಪೂರ್ಣ ಸೌಲಭ್ಯ ಪಡೆದುಕೊಳ್ಳಬಹುದು ಮುಂದಿನ ದಿನಗಳಲ್ಲಿ 300 ಸಬ್ಸಿಡಿ ಮತ್ತು 600 ಗ್ಯಾಸ್ ಸಿಲಿಂಡರ್ ಪಡೆಯಬಹುದಾಗಿದೆ.

ಜೀವನದಲ್ಲಿ ಸೋತು ಹೋಗಿದ್ದೀರಾ? ಸಮಸ್ಯೆ ಮೇಲಿಂದ ಮೇಲೆ ಬರುತ್ತಾ ಇದ್ಯಾ ಹಾಗದ್ರೆ ಚಿಂತೆ ಬಿಟ್ಟು ಒಮ್ಮೆ ನಮಗೆ ಕರೆ ಮಾಡಿರಿ 9620569954 ಸೂರ್ಯ ಪ್ರಕಾಶ್ ಗುರುಜೀ ರವರು.

ಮಾಹಿತಿ ಆಧಾರ 

LEAVE A REPLY

Please enter your comment!
Please enter your name here