ಬಾಕಿ ಇರುವಂತಹ ಗೃಹ ಲಕ್ಷ್ಮಿ ಯೋಜನೆಯ ಹಣ ಎಲ್ಲಾ ಜಿಲ್ಲೆಯವರಿಗೂ ಕೂಡ ಬಿಡುಗಡೆ ಮಾಡಲಾಗುತ್ತದೆ

102

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ ಹಣ ಪ್ರತಿಯೊಬ್ಬ ಮಹಿಳೆಯರಿಗೂ ಸಿಗಬೇಕು ಎಂದು ರಾಜ್ಯ ಸರ್ಕಾರದ ಅನೇಕ ರೀತಿಯ ಕ್ರಮವನ್ನು ಕೈಗೊಂಡಿದ್ದಾರೆ ಆದರೆ ಕೆಲವೊಂದು ಇಷ್ಟು ಮಹಿಳೆಯರ ಖಾತೆಗೆ ಹಣ ಜಮಾ ಆಗುತ್ತಾ ಇಲ್ಲ ಹಾಗೆ ಅವರ ಬ್ಯಾಂಕ್ ಖಾತೆ ಆಕ್ಟಿವ್ ಆಗಿ ಇರದ ಕಾರಣ ಅವರ ಖಾತೆಗೆ ಹಣ ಎಂಬುದು ಜಮಾ ಆಗಿರಲಿಲ್ಲ ಆದರೆ

ಕೆಲವೊಂದಿಷ್ಟು ಮಹಿಳೆಯರ ಖಾತೆಗೆ ಹಣ ಜಮಾ ಆಗಿಲ್ಲ ಬಾಕಿ ಉಳಿದಿರುವಂತಹ ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಲು ತೀರ್ಮಾನವನ್ನು ಕೈಗೊಂಡಿದ್ದಾರೆ. ಕೆಲವೊಂದಿಷ್ಟು ಜಿಲ್ಲೆಯವರಿಗೆ ಬಾಕಿ ಇರುವಂತಹ ಹಣವನ್ನು ಜಮಾ ಮಾಡಲು ಮುಂದಾಗಿದ್ದಾರೆ ಸರ್ಕಾರ ತೆಗೆದುಕೊಂಡಿರುವ ತೀರ್ಮಾನಗಳಂತೆ ಕೆಲವೊಂದಿಷ್ಟು ಜಿಲ್ಲೆಯವರಿಗೆ ಈಗಾಗಲೇ ಜಮಾ ಮಾಡುತ್ತಾ ಇದ್ದಾರೆ.

ಕೆಲವೊಂದಿಷ್ಟು ಮಹಿಳೆಯರಿಗೆ ಒಂದನೇ ಕಂತಿನ ಹಣ ಜಮಾ ಆಗಿಲ್ಲ ಇನ್ನೂ ಕೆಲವೊಂದಿಷ್ಟು ಮಹಿಳೆಯರಿಗೆ ಎರಡನೇ ಕಂತಿನ ಹಣ ಜಮಾ ಆಗಿಲ್ಲ ಆದ್ದರಿಂದ ಮೊದಲು ಒಂದನೇ ಕಂತಿನ ಹಣವನ್ನ ಜಮಾ ಮಾಡಲು ಮುಂದಾಗಿದ್ದಾರೆ ಅದೇ ರೀತಿಯಲ್ಲಿ ಎರಡನೇ ಕಂತಿನ ಹಣವನ್ನ ಕೂಡ ಜಮಾ ಮಾಡಲಾಗುತ್ತದೆ.

ಒಂದು ಮತ್ತು ಎರಡನೇ ಕಂತಿನ ಹಣ ಯಾವ ಯಾವ ಜಿಲ್ಲೆಯಲ್ಲಿ ಯಾವ ಮಹಿಳೆಯರ ಖಾತೆಗೆ ಬರದೇ ಇರುತ್ತಾರೋ ಅವರ ಖಾತೆಗೆ ಮೊದಲು ಹಣ ಜಮಾ ಮಾಡುವಂತೆ ತೀರ್ಮಾನವನ್ನ ಕೈಗೊಂಡಿದ್ದಾರೆ ಅದೇ ರೀತಿಯಲ್ಲಿ ಮುಂದುವರೆಯಲಾಗುತ್ತಾ ಇದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಯಾಕೆಂದರೆ

ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವಂತಹ ಹಣವನ್ನ ಅವರವರ ಖಾತೆಗೆ ಜಮಾ ಮಾಡಲಾಗುತ್ತದೆ ಎನ್ನುವ ತೀರ್ಮಾನವನ್ನು ಕೈಗೊಂಡಿದ್ದಾರೆ ಅದೇ ರೀತಿಯಲ್ಲಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ. ಕೆಲವೊಂದಿಷ್ಟು ಜಿಲ್ಲೆಯವರಿಗೆ ಹಣ ಬಿಡುಗಡೆ ಮಾಡಿದ್ದಾರೆ ಆಯಾ ಜಿಲ್ಲೆಗಳು ಯಾವುದು ಎಂದರೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ಕೊಡಗು, ಕೋಲಾರ, ಬೀದರ್, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಶಿವಮೊಗ್ಗ ಈ ಜಿಲ್ಲೆಯಲ್ಲಿ ಬಾಕಿ ಇರುವಂತ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮೊದಲು ಜಮಾ ಮಾಡಲಾಗುತ್ತದೆ ಎಂದು ಸರ್ಕಾರವೇ ತೆಗೆದುಕೊಂಡಿರುವ ತೀರ್ಮಾನದಂತೆ ಮುಂದಿನ ದಿನಗಳಲ್ಲಿ ಒಂದು ಮತ್ತು ಎರಡನೇ ಕಂತಿನ ಹಣ ಬಾಕಿ ಇರುವಂತಹ ಮಹಿಳೆಯರ ಖಾತೆಗೆ ಜಮಾ ಆಗುತ್ತದೆ.

ಪ್ರಖ್ಯಾತ ಗುರುಗಳಿಂದ FREE KUBHER YANTRA ಪಡೆಯೋಕೆ ಕರೆ ಮಾಡಿ 9538446677

ಮಾಹಿತಿ ಆಧಾರ

LEAVE A REPLY

Please enter your comment!
Please enter your name here