ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ.

26
ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ.
ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ.

ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ.

ನಮಸ್ಕಾರ ಪ್ರಿಯ ಸ್ನೇಹಿತರೇ, ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು ಇದು ಖಾಯಂ ಅದಂತಹ ಉದ್ಯೋಗವಾಗಿದೆ ಮತ್ತು ಸರ್ಕಾರಿ ಉದ್ಯೋಗವಾಗಿದೆ.

ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ.
ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ.

ಅನೇಕ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಲ್ಲಿ ಯಾವ ಹುದ್ದೆಗಳು ಇವೆ ಅದರ ಆಧಾರದ ಮೇಲೆ ನೀವು ಅರ್ಜಿಯನ್ನ ಸಲ್ಲಿಸಬಹುದಾಗಿದೆ. ವೇತನ 22 ಸಾವಿರದಿಂದ 50,000 ದ ವರೆಗೂ ಕೂಡ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ. 10ನೇ ತರಗತಿ ಮತ್ತು ಪದವಿ ಪೂರ್ಣಗೊಳಿಸಿರುವಂತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಯಸ್ಸಿನ ಮಿತಿ 18 ವರ್ಷದಿಂದ 30 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ವಯಸ್ಸಿನ ಸಡಲಿಕೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ. ಯಾವುದೇ ರೀತಿಯ ಪರೀಕ್ಷೆ ಕೂಡ ಇರುವುದಿಲ್ಲ ಕೇವಲ ಸಂದರ್ಶನ ಮತ್ತು ಮೆರಿಟ್ ಲಿಸ್ಟ್ ಗಳ ಆಧಾರದ ಮೇಲೆ ನಿಮ್ಮನ್ನ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಇದನ್ನು ಕೂಡ ಓದಿ: 

ಕರ್ನಾಟಕದ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

ಕೋವಿಡ್ ಶಿಲ್ಡ್ ಲಸಿಕೆ ಪಡೆದವರು ಡ್ಯಾನ್ಸ್ ಮಾಡುವಂತೆ ಇಲ್ಲ?

ಯಾವ ಪಕ್ಷ ನಮ್ಮ ದೇಶಕ್ಕೆ ಅತಿ ಹೆಚ್ಚು ಕೆಲಸ ಮಾಡಿದೆ ಎಂಬುದು ಗೊತ್ತಾ

5 ಪಂದ್ಯ ಬರೀ 33 ರನ್ ಇಲ್ಲೇ ಏನು ಮಾಡೋಕೆ ಆಗಿಲ್ಲ ಇನ್ನೂ ವಿಶ್ವ ಕಪ್ ನಲ್ಲಿ ಎನ್ ಮಾಡ್ತಾನೆ

ಅಗತ್ಯ ದಾಖಲೆಗಳ ಮೂಲಕ ಅಧಿಕೃತ ವೆಬ್ಸೈಟ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು, ಇಲ್ಲವಾದರೆ ನಿಮ್ಮ ಹತ್ತಿರದಲ್ಲಿರುವ ಕೃಷಿ ಇಲಾಖೆ ಅಥವಾ ತೋಟಗಾರಿಕೆ ಇಲಾಖೆಗಳಿಗೆ ಭೇಟಿ ನೀಡಿ ಅಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ.
ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ.

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆನ್ಲೈನ್ ಗಳ ಮೂಲಕ ಕೂಡ ಅರ್ಜಿ ಸಲ್ಲಿಸಬಹುದು. ಆಫ್ಲೈನ್ ಗಳ ಮೂಲಕವೂ ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಆದರೆ ನೀವು ಅಧಿಕೃತ ವಿಶ್ವವಿದ್ಯಾಲಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಾಗಿರುವುದರಿಂದ ಬೇರೆ ಬೇರೆ ಜಿಲ್ಲೆಯಿಂದಲೂ ಕೂಡ ಈ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸಬಹುದು. ಅದರೆ ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

LEAVE A REPLY

Please enter your comment!
Please enter your name here