ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ 10 ಜಿಲ್ಲೆಗಳಿಗೆ ಬಿಡುಗಡೆ ಮಾಡಲಾಗುತ್ತದೆ.

94

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರವು ಮನೆಯ ಯಜಮಾನಿಗೆ ಅನುಕೂಲವಾಗಲು ಮಾಸಿಕ 2000 ಜಮಾ ಆಗಿದೆ, ಮೊದಲನೇ ತಂತಿನ ಹಣವನ್ನು ಕೆಲವೊಂದಿಷ್ಟು ಮಹಿಳೆಯರು ಪಡೆದುಕೊಂಡಿದ್ದಾರೆ ಇನ್ನು ಕೆಲವೊಂದಿಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿಲ್ಲ.

ಗೃಹ ಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸಿದ ಮಹಿಳೆಯರಿಗೆ ರೇಷನ್ ಕಾರ್ಡ್ ಹೊಂದಿರುವವರು ಈ ಕೆವೈಸಿಯನ್ನ ಮಾಡಿಸಿಕೊಳ್ಳಲೇಬೇಕು. ಈ ಕೆ ವೈ ಸಿ ಯನ್ನ ಮಾಡಿಕೊಂಡಿದ್ದರೆ ಮಾತ್ರ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ.

ಕೆಲವೊಂದಿಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ 2000 ಹಣ ಜಮಾ ಆಗಿದೆ ಇನ್ನೂ ಕೇವಲ ಐದು ಭಾಗದಷ್ಟು ಜನರಿಗೆ ಮಾತ್ರ ಹಣ ಜಮಾ ಆಗಿಲ್ಲ. ಆಗಸ್ಟ್ ತಿಂಗಳ ಹಣವನ್ನು ಜಮಾ ಪ್ರತಿಯೊಬ್ಬರಿಗೂ ಕೂಡ ಮಾಡಲಾಗುತ್ತದೆ.

ಆಧಾರ್ ಕಾರ್ಡುಗಳು ಬ್ಯಾಂಕ್ ಖಾತೆಗೆ ಲಿಂಕ್ ಆಗದೆ ಇದ್ದಾರೆ 2000 ಹಣವನ್ನು ಪಡೆಯಲು ಸಾಧ್ಯವಿಲ್ಲ. ಗೃಹಲಕ್ಷ್ಮಿ ಯೋಜನೆಯ 2000 ಹಣ ಪಡೆಯಬೇಕಾದರೆ ಪ್ರಮುಖವಾದ ಕೆಲವೊಂದು ಕೆಲಸವನ್ನು ನೀವು ಮಾಡಲೇಬೇಕು.

ಕುಟುಂಬ ವೆಬ್ ಸೈಟ್ಗಳ ಮೂಲಕ ಆಹಾರ ನಾಗರಿಕ ಇಲಾಖೆಯಿಂದಾಗಿ ಆ ವೆಬ್ಸೈಟ್ ನೀವು ಆಫ್ಲೈನ್ ಅಥವಾ ಆನ್ಲೈನ್ ಗಳ ಮೂಲಕ ತಿಳಿದುಕೊಳ್ಳಲು ಸಾಧ್ಯ. ಈ ಕೆ ವೈ ಸಿ ಯನ್ನ ಮಾಡದೇ ಇರುವವರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿಲ್ಲ.

ಹತ್ತಿರದಲ್ಲಿರುವಂತ ಯಾವುದಾದರೂ ಸೇವ ಕೇಂದ್ರ ಅಥವಾ ನ್ಯಾಯಬೆಲೆ ಅಂಗಡಿಗೆ ಹೋಗಿ ನೀವು ಕೂಡ ಸರಿಪಡಿಸಿಕೊಳ್ಳಬಹುದು. ರೇಷನ್ ಕಾರ್ಡ್ಗಳಿಗೆ ಕೆವೈಸಿಯನ್ನ ಅಪ್ಡೇಟ್ ಮಾಡುವುದು ತುಂಬಾ ಮುಖ್ಯವಾಗಿರುತ್ತದೆ.

ಮುಂದಿನ ದಿನಗಳಲ್ಲಿ 10 ಜಿಲ್ಲೆಗಳಲ್ಲಿ ಮೊದಲು ಎರಡನೇ ಕಂತಿನ ಎರಡು ಸಾವಿರ ಹಣವನ್ನು ಬಿಡುಗಡೆ ಮಾಡಲಾಗುತ್ತದೆ. ಅಕ್ಟೋಬರ್ ಒಂದನೇ ತಾರೀಖಿನಿಂದ ಈ ನಿಯಮ ಆ ಜಾರಿಗೆ ಬರುತ್ತದೆ ಪ್ರತಿಯೊಬ್ಬ ಮಹಿಳೆಯರು ಕೂಡ ಈ ನಿಯಮಗಳನ್ನ ಅನುಸರಿಸಿ ನಿಮಗೂ ಕೂಡ ಹಣವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

ರಾಜ್ಯ ಸರ್ಕಾರವು ಮಹಿಳೆಯರು ಆರ್ಥಿಕವಾಗಿ ಬಲಿಷ್ಟವಾಗಬೇಕು ಆರ್ಥಿಕವಾಗಿ ಅವರು ತಮ್ಮನ್ನು ತಾವು ರೂಪಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದಾಗಿ ಈ ರೀತಿಯ ಹೊಸ ನಿಯಮಗಳನ್ನ ಜಾರಿಗೆ ತರುತ್ತಿದ್ದಾರೆ ಆದ್ದರಿಂದ ಪ್ರತಿಯೊಬ್ಬ ಮಹಿಳೆಯರು ಕೂಡ ಈ ಕೆಲವೊಂದು ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಈ ಕೆಲಸವನ್ನು ಮಾಡಿಸುವುದು ಉತ್ತಮ.

ಜೀವನದಲ್ಲಿ ನೆಮ್ಮದಿ ಇಲ್ಲವೇ? ಅಥ್ವಾ ತುಂಬಾ ಸಮಸ್ಯೆ ನಲ್ಲಿ ಇದ್ದೀರಾ ಅಥ್ವಾ ಪ್ರೀತಿ ಪ್ರೇಮದಲ್ಲಿ ತುಂಬಾ ಸಮಸ್ಯೆಗಳು ಇದಲ್ಲಿ ಈ ತಕ್ಷಣ ನಮಗೆ ಕರೆ ಮಾಡಿ 9620799909

ವೀಡಿಯೊ ನೋಡಿ

LEAVE A REPLY

Please enter your comment!
Please enter your name here