11000 ಪೌರಕಾರ್ಮಿಕರ ನೇಮಕಾತಿಗೆ ರಾಜ್ಯ ಸರ್ಕಾರ ಒಪ್ಪಿಗೆ

67
11000 ಪೌರಕಾರ್ಮಿಕರ ನೇಮಕಾತಿಗೆ ರಾಜ್ಯ ಸರ್ಕಾರ ಒಪ್ಪಿಗೆ
11000 ಪೌರಕಾರ್ಮಿಕರ ನೇಮಕಾತಿಗೆ ರಾಜ್ಯ ಸರ್ಕಾರ ಒಪ್ಪಿಗೆ

11000 ಪೌರಕಾರ್ಮಿಕರ ನೇಮಕಾತಿಗೆ ರಾಜ್ಯ ಸರ್ಕಾರ ಒಪ್ಪಿಗೆ

ನಮಸ್ಕಾರ ಪ್ರಿಯ ಸ್ನೇಹಿತರೇ, ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಎಂದೆ ಹೇಳಬಹುದು 11,000 ಪೌರಕಾರ್ಮಿಕರನ್ನ ಕಾಯಂ ನೇಮಕಾತಿ ಮಾಡಬೇಕು ಎಂದು ರಾಜ್ಯ ಸರ್ಕಾರವು ಒಪ್ಪಿಗೆಯನ್ನ ಸೂಚಿಸಿದೆ

11000 ಪೌರಕಾರ್ಮಿಕರ ನೇಮಕಾತಿಗೆ ರಾಜ್ಯ ಸರ್ಕಾರ ಒಪ್ಪಿಗೆ
11000 ಪೌರಕಾರ್ಮಿಕರ ನೇಮಕಾತಿಗೆ ರಾಜ್ಯ ಸರ್ಕಾರ ಒಪ್ಪಿಗೆ

ಆದ್ದರಿಂದ ಬಿಬಿಎಂಪಿಯಲ್ಲಿ ನೇರ ಪಾವತಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನ ಖಾಯಂ ಗೊಳಿಸಲು ಎಲ್ಲಾ ರೀತಿಯ ಕ್ರಮವನ್ನು ಕೈಗೊಳ್ಳಲಾಗಿದೆ.

11000 ಪೌರಕಾರ್ಮಿಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಚಾಲನೆ ನೀಡಿರುವ ಸರ್ಕಾರ ನಿರ್ಧರಿಸಿದ್ದು ಈ ವೇಳೆ ಅರ್ಹ ಸಾಮಾನ್ಯವಾಗಿ ವರ್ಗದವರು ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು ಲಭ್ಯವಾಗಲಾಗುತ್ತದೆ.

ಈ ಹುದ್ದೆಗೆ ಎಸ್ಸಿ ಎಸ್ಟಿ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಸಚಿವ ಸಂಪುಟ ಸಂಪೂರ್ಣವಾಗಿ ಅನುಮತಿಯನ್ನು ನೀಡಿದೆ ಇನ್ನೂ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ 369 ಗ್ರಾಮಗಳಿಗೆ 980 ಕೋಟಿ ವೆಚ್ಚದಲ್ಲಿ ಕುಡಿಯುವ ನೀರನ್ನು ಒದಗಿಸುವ ಯೋಜನೆ ಆರಂಭಿಸಲಾಗಿದೆ.

ಬೆಂಗಳೂರಿನಲ್ಲಿ 50 ಕೋಟಿ ವೆಚ್ಚದಲ್ಲಿ ಹೆಲ್ತ್ ಟೆಕ್ ಮತ್ತು ಮೆಟ್ ಟೆಕ್ ಕೇಂದ್ರ ಸ್ಥಾಪನೆ ಸೇರಿದಂತೆ ವಿವಿಧ ಯೋಜನೆಗಳನ್ನು ಕೂಡ ರೂಪಿಸುವಂತೆ ಕ್ರಮವನ್ನ ಕೈಗೊಂಡಿದ್ದಾರೆ.

ಅನೇಕ ಕಾರ್ಮಿಕರು ಖಾಯಂ ಕೆಲಸ ಮಾಡುತ್ತಿರಲಿಲ್ಲ ಆದರೆ 11000 ಪೌರ ಕಾರ್ಮಿಕರನ ನೇಮಕ ಮಾಡಿ ಅವರನ್ನ ಕಾಯಂ ಗೊಳಿಸಬೇಕು ಎಂದು ರಾಜ್ಯ ಸರ್ಕಾರವು ಸೂಚಿಸಿದೆ ಆದ್ದರಿಂದ ಯಾರು ಈ ಪೌರಕಾರ್ಮಿಕರ ಹುದ್ದೆಗಳಿಗೆ ಖಾಯಂ ಗೊಳಿಸಬೇಕು ಎಂಬುದನ್ನ ತೀರ್ಮಾನಗೊಳಿಸಿ

ನಂತರ ಇದಕ್ಕೆ ಯಾರು ಅರ್ಹರು ಎಂಬುದು ಸಾಮಾನ್ಯ ವರ್ಗದವರಾಗಿರಬಹುದು ಹಿಂದುಳಿದ ವರ್ಗದವರಾಗಿರಬಹುದು. ಎಸ್ ಸಿ ಎಸ್ ಟಿ ಯವರ ಆಗಿರಬಹುದು ಯಾರೇ ಆಗಿದ್ದರು ಕೂಡ ಅವರಿಗೆ 11 ಸಾವಿರ ಪೌರಕಾರ್ಮಿಕರ ಹುದ್ದೆಗಳಿಗೆ ನೇಮಕಾತಿ ಮಾಡಿ ಅವರನ್ನು ಖಾಯಂ ಗೊಳಿಸಬೇಕು ಎಂಬುದಾಗಿ ರಾಜ್ಯ ಸರ್ಕಾರವು ಸೂಚಿಸಿದೆ.

ಮಾಹಿತಿ ಆಧಾರ: 

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 16ನೇ ಕಂತಿನ ಹಣ ಬಿಡುಗಡೆಯಾಗೆ ದಿನಾಂಕ ಫಿಕ್ಸ್

ಗೃಹಲಕ್ಷ್ಮಿ ಏಳನೇ ಕಂತು ಬಿಡುಗಡೆಯಲ್ಲಿ ದೊಡ್ಡ ಬದಲಾವಣೆ

ರಾಜ್ಯಕ್ಕೆ 5 ಕೆಜಿ ಅಕ್ಕಿ ಕೊಡ್ತಿರುವುದು ಕೇಂದ್ರ ಸರ್ಕಾರ

ಪಾನ್ ಕಾರ್ಡ್ ಹೊಂದಿದ್ದರೆ ಈ ನಿಯಮಗಳನ್ನು ನೀವು ಪಾಲಿಸಲೇಬೇಕು

11000 ಪೌರಕಾರ್ಮಿಕರ ನೇಮಕಾತಿಗೆ ರಾಜ್ಯ ಸರ್ಕಾರ ಒಪ್ಪಿಗೆ
11000 ಪೌರಕಾರ್ಮಿಕರ ನೇಮಕಾತಿಗೆ ರಾಜ್ಯ ಸರ್ಕಾರ ಒಪ್ಪಿಗೆ

ರಾಜ್ಯ ಸರ್ಕಾರದ ತೀರ್ಮಾನದಂತೆ ಇದನ್ನ ಕಾಯಂ ಗೊಳಿಸಲಾಗಿದೆ ಆದರಿಂದ ಯಾರೆಲ್ಲ ಪೌರ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದೀರೋ ಅವರಿಗೆ ಅನುಕೂಲವಾಗುವಂತೆ ಈ ಕ್ರಮವನ್ನ ಕೈಗೊಂಡಿದ್ದಾರೆ ಇದು ರಾಜ್ಯ ಸರ್ಕಾರದಿಂದ ತೆಗೆದುಕೊಂಡಂತ ನಿರ್ಧಾರವಾಗಿರುವುದರಿಂದ

ಮುಂದಿನ ದಿನಗಳಲ್ಲಿ ಸಾಕಷ್ಟು ಪ್ರಯೋಜನಗಳನ್ನು ಪಡೆಯಲು ಸಾಧ್ಯ. ಇದರಿಂದ ಪೌರ ಕಾರ್ಮಿಕರ ಅಡಿಯಲ್ಲಿ ಕೆಲಸ ಮಾಡುವಂತಹ ಪ್ರತಿಯೊಬ್ಬರಿಗೂ ಕೂಡ ತುಂಬಾ ಅನುಕೂಲವಾಗುತ್ತದೆ ಕಾಯಂ ಗೊಳಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here