ರಾಜ್ಯ ಸರ್ಕಾರವು ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್

97

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರವು ರೈತರಿಗೆ ಅನುಕೂಲವಾಗಲು ಅನೇಕ ರೀತಿಯ ಯೋಜನೆಗಳನ್ನು ಜಾರಿಗೆ ತಂದಿದೆ ಆ ಯೋಜನೆಗಳಿಂದ ರೈತರು ಸಾಕಷ್ಟು ರೀತಿಯ ಸದುಪಯೋಗವನ್ನ ಮಾಡಿಕೊಳ್ಳುತ್ತಿದ್ದಾರೆ.

ಆ ಸದುಪಯೋಗಗಳನ್ನ ಪಡೆಯುತ್ತಿರುವ ರೈತರಿಗೆ ಸರ್ಕಾರ ನೀಡುವ ಕೆಲವೊಂದಿಷ್ಟು ಕ್ರಮಗಳನ್ನು ಅನುಸರಿಸಲೇಬೇಕು ಇದರಿಂದ ನಿಮಗೆ ಹಣದ ಜೊತೆಗೆ ಅನೇಕ ರೀತಿಯ ಸೌಲಭ್ಯಗಳನ್ನು ಕೂಡ ಪಡೆಯಲು ಸಾಧ್ಯ.

ರೈತರಿಗೆ ಅನುಕೂಲವಾಗಲು ಬೇಸಿಗೆಯಲ್ಲಿ ನೀರಿನ ಕೊರತೆಗಳು ಕಂಡುಬರುವ ಸಾಧ್ಯತೆ. ಇರುವುದರಿಂದ ರೈತರಿಗೆ ಸಾಲ ಸೌಲಭ್ಯಗಳನ್ನು ಕೂಡ ನೀಡಲಾಗುತ್ತದೆ. ಆದ್ದರಿಂದ ರೈತರು ಇವುಗಳನ್ನ ಬಳಸಿಕೊಂಡು ಸಾಕಷ್ಟು ಅನುಕೂಲವನ್ನು ಪಡೆದುಕೊಳ್ಳಲು ಸಾಧ್ಯ.

ನೀವು ಅರ್ಜಿಯನ್ನು ಸಲ್ಲಿಸುವ ಮೂಲಕ ಈ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು. ರೈತರು ತಮ್ಮ ಜಮೀನುಗಳಲ್ಲಿ ನೀರುಗಳನ್ನು ಶೇಖರಣೆ ಮಾಡುವುದಕ್ಕೆ ಗುಂಡಿಗಳನ್ನ ತೋಡಿಕೊಳ್ಳುವುದಕ್ಕೆ ಸರ್ಕಾರ ಸಹಾಯಧನವನ್ನು ನೀಡುತ್ತದೆ. 400000 ವರೆಗೂ ನಿಮಗೆ ಸಾಲ ಸೌಲಭ್ಯಗಳು ದೊರೆಯುತ್ತದೆ

ಇದರ ಸದುಪಯೋಗವನ್ನು ರೈತರು ಮಾಡಿಕೊಂಡಿದ್ದೆ ಆದರೆ ಮುಂದಿನ ದಿನಗಳಲ್ಲಿ ರೈತರಿಗೆ ಕೃಷಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಕೊರತೆಗಳು ಅಥವಾ ಯಾವುದೇ ರೀತಿಯ ನೀರಿನ ತೊಂದರೆಗಳು ಇದ್ದರೂ ಕೂಡ ಅವುಗಳು ಸಂಪೂರ್ಣವಾಗಿ ದೂರವಾಗಲು ಸಾಧ್ಯ.

ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಎಲ್ಲಾ ರೈತರು ಕೂಡ ಕೃಷಿಗೆ ಸಂಬಂಧಿಸಿದಂತೆ ನೀರುಗಳನ್ನು ಶೇಖರಣೆ ಮಾಡುವುದಕ್ಕೆ ಗುಂಡಿಗಳನ್ನ ತೆಗೆದುಕೊಳ್ಳಲು ಅವಕಾಶವನ್ನ ಕಲ್ಪಿಸಲಾಗಿದೆ.

ಕೃಷಿಯಲ್ಲಿ ಅವರು ಅಥವಾ ಜಮೀನಿನಲ್ಲಿ ನೀರುಗಳನ್ನು ಶೇಖರಣೆ ಮಾಡುವುದಕ್ಕೆ ಟಾರ್ಪಲ್ ಗಳ ಮೂಲಕ ನೀವು ಶೇಖರಣೆ ಮಾಡಿಕೊಳ್ಳಬಹುದಾಗಿದೆ.

ರಾಜ್ಯ ಸರ್ಕಾರವು ಈ ಹೊಸ ನಿಯಮವನ್ನು ಜಾರಿಗೆ ತಂದಿದೆ ಆ ನಿಯಮಗಳನ್ನು ನೀವು ಬಳಸಿಕೊಂಡಿದ್ದೆ ಆದರೆ ರೈತರಿಗೆ ಇದರಿಂದ ತುಂಬಾ ಉಪಯೋಗ ಉಂಟಾಗುತ್ತದೆ.

ಸಾಕಷ್ಟು ರೀತಿಯ ಪ್ರಯೋಜನಗಳನ್ನ ರೈತರು ಪಡೆದುಕೊಳ್ಳಬಹುದಾಗಿದೆ. ರೈತರಿಗೆ ಕೃಷಿ ಗುಂಡಿಗಳನ್ನ ನಿರ್ಮಾಣ ಮಾಡುವುದಕ್ಕಾಗಿ 4 ಲಕ್ಷ ರೂಪಾಯಿ ಸಾಲ ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತದೆ.

ಆದರೆ ನಿಮ್ಮ ಕೃಷಿಗಳನ್ನು ಅಥವಾ ಜಮೀನುಗಳನ್ನು ನೀವು ಅಭಿವೃದ್ಧಿ ಮಾಡಿಕೊಳ್ಳುವುದು ಸಾಧ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರಿಗೂ ಕೂಡ ಅದರಲ್ಲೂ ರೈತರಿಗೆ ಅನುಕೂಲವಾಗಬೇಕು ಎಂಬ ಉದ್ದೇಶದಿಂದಾಗಿ

ರಾಜ್ಯ ಸರ್ಕಾರವು ಈ ರೀತಿಯ ಕ್ರಮವನ್ನು ಕೈಗೊಂಡಿದೆ. ರಾಜ್ಯದ ಎಲ್ಲಾ ರೈತರು ಕೂಡ ಈ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯ ಮತ್ತು ಸಬ್ಸಿಡಿ ಯನ್ನು ಪಡೆದುಕೊಳ್ಳಲು ಸಾಧ್ಯ.

FREE FREE FREE ಜೀವನದಲ್ಲಿ ತುಂಬಾ ಸಮಸ್ಯೆ ನಲ್ಲೆ ಇದ್ದೀರಾ ಹಾಗಾದ್ರೆ ನಮಗೆ ಫೋನ್ ಮಾಡಿ ಫ್ರೀ ಮಹಾ ಕುಭೆರ್ ಯಂತ್ರ ಪಡೆಯಿರಿ 9620569954

ಮಾಹಿತಿ ಆಧಾರ

LEAVE A REPLY

Please enter your comment!
Please enter your name here