ಗೃಹ ಲಕ್ಷ್ಮಿ ಸ್ಟೇಟಸ್ ಚೆಕ್ ಮಾಡಲು ಹೊಸ ಲಿಂಕ್ ಬಂತು

44

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ ಹಣ ನಮಗೆ ಬರುತ್ತದೆಯೋ ಇಲ್ಲವೋ ಅದರಿಂದ ಏನಾದರೂ ತೊಂದರೆ ಉಂಟಾಗುತ್ತದೆ ಎನ್ನುವ ಪ್ರಶ್ನೆಗಳು ಮಹಿಳೆಯರಲ್ಲಿ ಉಂಟಾಗುತ್ತದೆ, ಆದರೆ ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ಅನ್ನು ಹೇಗೆ ಚೆಕ್ ಮಾಡಿಕೊಳ್ಳಬಹುದು ಎಂಬುದನ್ನು ತಿಳಿಯೋಣ.

ಜಮೀನು ಇದ್ದವರಿಗೆ ಹೊಸ ನಿಯಮ

ಅನ್ನ ಭಾಗ್ಯ ಯೋಜನೆಯಲ್ಲಿ ನಾವು ಆಹಾರ ಎನ್ನುವ ವೆಬ್ಸೈಟ್ಗಳಿಗೆ ಭೇಟಿ ನೀಡಿ ಅಲ್ಲಿ ನಾವು ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿದ್ಯೋ ಇಲ್ಲವೋ ಎಂಬುದನ್ನು ತಿಳಿಯುತ್ತೇವೆ.

ಅದೇ ರೀತಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ಗಳನ್ನು ಚೆಕ್ ಮಾಡಿಕೊಳ್ಳಲು ಒಂದು ಹೊಸದಾದ ಲಿಂಕ್ ಬಂದಿರುವುದನ್ನು ಕಾಣಬಹುದಾಗಿದೆ.

ಗೃಹ ಲಕ್ಷ್ಮಿ ಯೋಜನೆಯ ಅರ್ಜಿಯ ಸ್ಥಿತಿಯನ್ನು ತಿಳಿಯಲು ನಿಮಗೆ ಹಣ ಯಾವಾಗ ಜಮಾ ಆಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಕೂಡ ಲಿಂಕ್ ಇಂದ ನೀವು ತಿಳಿದುಕೊಳ್ಳಬಹುದು. ನೀವು ಬ್ರೌಸರ್ ಗಳಿಗೆ ಬಂದು ಮಾಹಿತಿ ಕಣಜ ಎನ್ನುವ ವೆಬ್ ಸೈಟ್ ಗಳನ್ನ ಭೇಟಿ ಮಾಡಬೇಕು.

ನೀವು ಗೃಹ ಲಕ್ಷ್ಮೀ ಯೋಜನೆಗೆ ಸಂಬಂಧಿಸಿ ದಂತೆ ಯಾವುದೇ ರೀತಿಯ ಸ್ಟೇಟಸ್ ಗಳನ್ನು ಚೆಕ್ ಮಾಡಿಕೊಳ್ಳಲು ಆಗುತ್ತಿರಲಿಲ್ಲ ಆದರೆ ನೀವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ಇದೆ ಅದನ್ನ ಕ್ಲಿಕ್ ಮಾಡಿದ ನಂತರ ಗೃಹಲಕ್ಷ್ಮಿ ಯೋಜನೆಯ ಸ್ಥಿತಿ ಎಂಬುದನ್ನು ತೋರಿಸುತ್ತದೆ ಅದನ್ನು ಕ್ಲಿಕ್ ಮಾಡಿಕೊಂಡು ನಿಮಗೆ ಗೃಹಲಕ್ಷ್ಮಿ ಯೋಜನೆಯ ಎಷ್ಟನೇ ಕಂತಿನವರಿಗೆ ಹಣ ಜಮಾ ಆಗಿದೆ

ಯಾವ ಕಂತಿನ ಹಣ ಜಮಾ ಆಗಬೇಕಾಗಿದೆ ಯಾವ ಕಂತಿನ ಹಣ ಜಮಾ ಆಗಿಲ್ಲ ಎನ್ನುವ ಸ್ಪಷ್ಟವಾದ ಮಾಹಿತಿಯನ್ನು ನೀಡುತ್ತದೆ ಆದ್ದರಿಂದ ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ಗಳನ್ನು ಪ್ರತಿಯೊಬ್ಬರೂ ಕೂಡ ಚೆಕ್ ಮಾಡಿಕೊಳ್ಳಬಹುದಾಗಿದೆ. ನೀವು ಇಲ್ಲಿ ರೇಷನ್ ಕಾರ್ಡ್ ನಂಬರ್ ಗಳನ್ನು ಹಾಕುವ ಮೂಲಕ ಸಂಪೂರ್ಣವಾದ ಮಾಹಿತಿಯನ್ನ ನೀಡುತ್ತದೆ

ಆ ಮಾಹಿತಿಗಳ ಆದ ಮೇಲೆ ನಿಮಗೆ ಗೃಹ ಲಕ್ಷ್ಮಿ ಯೋಜನೆಯ ಹಣ ಸ್ಪಷ್ಟವಾದ ಮಾಹಿತಿಯನ್ನು ಕೂಡ ಪ್ರತಿಯೊಬ್ಬರೂ ಕೂಡ ತಿಳಿದುಕೊಳ್ಳಬಹುದು ಗೃಹಲಕ್ಷ್ಮಿ ಯೋಜನೆಯಿಂದ ಸಾಕಷ್ಟು ಜನ ಮಹಿಳೆಯರು ಸದುಪಯೋಗ ಪಡೆದುಕೊಂಡಿದ್ದಾರೆ ಅದೇ ರೀತಿಯಲ್ಲಿ ಈ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿದೆಯೋ ಇಲ್ಲವೋ ಎಂಬ ಸ್ಟೇಟಸ್ ಗಳನ್ನು ನೀವು ಕೂಡ ತಿಳಿದುಕೊಳ್ಳಬಹುದು.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here