ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣ ನೇರವಾಗಿ ನಿಮ್ಮ ಖಾತೆಗೆ ಜಮಾ

51

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹ ಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣ ನೇರವಾಗಿ ನಿಮ್ಮ ಖಾತೆಗೆ ಜಮಾ ಆಗುತ್ತದೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಒಂದು ಸ್ಪಷ್ಟವಾದ ನಿಲುವುವನ್ನ ನೀಡಿದ್ದಾರೆ ಆ ಸ್ಪಷ್ಟವಾದ ನಿಲುವು ಯಾವುದು ಎಂಬುದನ್ನು ತಿಳಿಯೋಣ.

ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹ ಲಕ್ಷ್ಮೀ ಯೋಜನೆಯ ಮೂರನೇ ಕಂತಿನ ಬಗ್ಗೆ ಸ್ಪಷ್ಟವಾದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣ ಯಾವಾಗ ಬರುತ್ತದೆ ಯಾವಾಗ ಜಮಾ ಆಗುತ್ತದೆ ಎಂದು ಅನೇಕ ಮಹಿಳೆಯರು ಪ್ರಶ್ನೆಯನ್ನ ಮಾಡುತ್ತಿದ್ದಾರೆ.

ಮೂರನೇ ಕಂತಿನ ಹಣವನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರು ನಾವು ಬಿಡುಗಡೆ ಮಾಡಿದ್ದೇವೆ ಆದರೆ ಇನ್ನೂ ಮುಂದೆ ಮಹಿಳೆಯರ ಖಾತೆಗೆ ಜಮಾ ಆಗಬೇಕಾಗಿದೆ ಎನ್ನುವ ಮಾಹಿತಿಯನ್ನು ಸೂಚಿಸಿದ್ದಾರೆ. 15ನೇ ತಾರೀಖಿನಿಂದ 20ನೇ ತಾರೀಕಿನ ಒಳಗಡೆ ಮಹಿಳೆಯರ ಖಾತೆಗೆ ಹಣ ಜಮಾ ಆಗುವಂತೆ ನೋಡಿಕೊಳ್ಳುತ್ತಿದ್ದಾರೆ.

ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಮೂರನೇ ಕಂತಿನ ಹಣ ಎಂಬುದು ಜಮಾ ಆಗುತ್ತದೆ ಎಂದು ಹೇಳಿದ್ದಾರೆ. ಒಂದು ಎರಡು ಮೂರನೇ ಕಂತಿನ ಹಣವು ಒಟ್ಟಿಗೆ ಜಮಾ ಆಗುವ ಸಾಧ್ಯತೆ ಇದೆ ಆದ್ದರಿಂದ 15 ನೇ ತಾರೀಖಿನಿಂದ 20ನೇ ತಾರೀಕಿನ ಒಳಗಡೆ ಪ್ರತಿ ತಿಂಗಳಿನ ಹಣವನ್ನು ಕೂಡ ಜಮಾ ಮಾಡಲಾಗುತ್ತದೆ.

ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣ ಜಮಾ ಆಗುತ್ತದೆ ಎಂದು ಹೇಳಿದ್ದಾರೆ. ಯಾರೂ ಕೂಡ ಭಯಪಡುವ ಅವಶ್ಯಕತೆ ಇಲ್ಲ ಎಲ್ಲಾ ಮಹಿಳೆಯರಿಗೂ ಕೂಡ ಗೃಹಲಕ್ಷ್ಮಿ ಯೋಜನೆ ಹಣವನ್ನ ಜಮಾ ಮಾಡಲಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳಕರ್ ಅವರೇ ಸೂಚಿಸಿರುವುದರಿಂದ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ

ನಾವು ಹಣವನ್ನ ಬಿಡುಗಡೆ ಮಾಡಿದ್ದೇವೆ ಇನ್ನು ಮಹಿಳೆಯರ ಖಾತೆಗೆ 15ನೇ ತಾರೀಖಿನಿಂದ ಹಣ ಜಮಾ ಆಗಲು ಆರಂಭವಾಗುತ್ತದೆ. ಮಹಿಳೆಯರಿಗೆ ಮೂರನೇ ಕಂತಿನ ಹಣ ಕೂಡ ಜಮಾ ಮಾಡಿದ್ದರೆ ಕೇವಲ ಒಂದರಷ್ಟು ಮಹಿಳೆಯರಿಗೆ ಮೂರನೇ ಕಂತಿನ ಹಣ ಜಮಾ ಆಗಿದೆ ಆದರೆ ಮುಂದಿನ ದಿನಗಳಲ್ಲಿ ಎಲ್ಲಾ ಮಹಿಳೆಯರ ಖಾತೆಗೂ ಕೂಡ ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಹಣ ಎಂಬುದು ಜಮಾ ಆಗುತ್ತದೆ.

ಮೊದಲು ಫೋನ್ ಮಾಡಿದ 100 ಜನಕ್ಕೆ ಮಾತ್ರ ಮಹಾ ಕುಭರ್ ಯಂತ್ರ ಕೊಡುತ್ತೇವೆ ಕರೆ ಮಾಡಿರಿ 9620799909 ತಕ್ಷಣ ಫೋನ್ ಮಾಡಿ ನಮಗೆ

ಮಾಹಿತಿ ಆಧಾರ

2 COMMENTS

LEAVE A REPLY

Please enter your comment!
Please enter your name here