ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ

41
ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ
ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ

ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ

ನಮಸ್ಕಾರ ಪ್ರಿಯ ಸ್ನೇಹಿತರೇ, ವಿದ್ಯಾರ್ಥಿ ವೇತನ ನಿಮಗೆಲ್ಲರಿಗೂ ಕೂಡ ತುಂಬಾ ಮುಖ್ಯವಾಗಿರುತ್ತದೆ, ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ವಿದ್ಯಾರ್ಥಿ ವೇತನ ತುಂಬಾ ಅಗತ್ಯವಾಗಿರುತ್ತದೆ

ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ
ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ

ಏಕೆಂದರೆ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸುವುದಕ್ಕೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವುದಕ್ಕೆ ಈ ವಿದ್ಯಾರ್ಥಿ ವೇತನ ಎಂಬುದು ತುಂಬಾ ಮುಖ್ಯವಾಗಿರುತ್ತದೆ.

ಆದ್ದರಿಂದ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕೆ ಈಗಾಗಲೇ ಅರ್ಜಿಯನ್ನ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಫೆಬ್ರವರಿ 29ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬಹುದಾಗಿದೆ

ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಅಧಿಕೃತವಾದ ವೆಬ್ ಸೈಟ್ ಅಥವಾ ಲಿಂಕ್ ಗಳಿಗೆ ಹೋಗಿ ಅರ್ಜಿ ಸಲ್ಲಿಸಬೇಕು ಆ ಲಿಂಕ್ ಯಾವುದು ಎಂದರೆ https:// ssp. postmatric. Karnataka. gov. in ಈ ಲಿಂಕ್ ಅನ್ನ ಕ್ಲಿಕ್ ಮಾಡಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಈಗಾಗಲೇ ಅರ್ಜಿಯನ್ನ ಆಹ್ವಾನಿಸಲಾಗಿದ್ದು ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಜ್ಞಾನದ ಮೂಲಕ s s p ಯ ಮೂಲಕ ನೀವು ಅರ್ಜಿಯನ್ನ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಕುಟುಂಬ ನೊಂದಣಿ ಸಂಖ್ಯೆ ಕಡ್ಡಾಯವಾಗಿರುತ್ತದೆ.

ಕುಟುಂಬ ವೆಬ್ಸೈಟ್ಗಳಿಗೆ ಭೇಟಿ ನೀಡಿ ನಿಮ್ಮ ಕುಟುಂಬದ ಗುರುತಿನ ಸಂಖ್ಯೆಯನ್ನು ಕಡ್ಡಾಯವಾಗಿ ನೀಡಲೇಬೇಕು ಇದು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ

ಫೆಬ್ರವರಿ 29 ನೇ ತಾರೀಕು ಕೊನೆಯ ದಿನಾಂಕ ಈ ದಿನಾಂಕದೊಳಗೆ ನೀವು ಕುಟುಂಬ ನೋಂದಣಿ ಸಂಖ್ಯೆ ಕಡ್ಡಾಯವಾಗಿರುವುದರಿಂದ ಇದನ್ನ ಇದ್ದರೆ ಮಾತ್ರ ನೀವು ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಇದನ್ನು ಓದಿ:

ಕೇಂದ್ರ ಸರ್ಕಾರದಿಂದ ಪಾನ್ ಕಾರ್ಡ್ ಹೊಂದಿರುವವರಿಗೆ ಹೊಸ ಆದೇಶ

14 ವರ್ಷದ ಮಕ್ಕಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಸಲ್ಲಿಸಿ

BPL ಮತ್ತು PAN ಕಾರ್ಡ್ ಇರುವ ಜನರಿಗೆ ಬಹು ಮುಖ್ಯ ಮಾಹಿತಿ

ಬರಪೀಡಿತ ತಾಲೂಕುಗಳಿಗೆ ಎರಡನೇ ಕಂತಿನ ಹಣ ಬಿಡುಗಡೆ

ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ
ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ

ಇದು ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಅವಕಾಶವನ್ನು ನೀಡಿರುವಂತಹ ವಿದ್ಯಾರ್ಥಿ ವೇತನವಾಗಿದೆ ಆದ್ದರಿಂದ ನೀವು ಕೂಡ ಈ ವಿದ್ಯಾರ್ಥಿ ವೇತನವನ್ನು ಪಡೆಯಬೇಕು ಎಂದರೆ

ಮೊದಲು ಕುಟುಂಬದ ನೋಂದಣಿ ಸಂಖ್ಯೆ ತುಂಬಾ ಅಗತ್ಯವಾಗಿರುತ್ತದೆ. ಆದ್ದರಿಂದ ಆ ನೋಂದಣಿ ಸಂಖ್ಯೆ ಯನ್ನ ಇಟ್ಟುಕೊಂಡು ಮಾತ್ರ ನೀವು ಈ ಕೆಲಸವನ್ನ ಮಾಡಬಹುದಾಗಿದೆ.

LEAVE A REPLY

Please enter your comment!
Please enter your name here