IBPS ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯ ಹೊಸ ಅಧಿಸೂಚನೆ ಇದಾಗಿದೆ.
ನಮಸ್ಕಾರ ಪ್ರಿಯ ಸ್ನೇಹಿತರೇ, IBPS ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಒಟ್ಟು 6,000ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದೆ ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆ ಆದರೆ ಭಾರತದ ಪ್ರತಿಯೊಂದು ಕಡೆಯಲ್ಲೂ ಕೂಡ ತಮ್ಮ ಕರ್ತವ್ಯವನ್ನು ನಿರ್ವಹಿಸಬಹುದಾಗಿದೆ ನೇಮಕಾತಿ ಮಾಡಲಾಗುತ್ತಿದೆ.
ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕದ ಯಾವುದೇ ಜಿಲ್ಲೆಯಿಂದ ಆದರೂ ಕೂಡ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ರೂ. 30,000 ದಿಂದ ಅರವತ್ತು ಸಾವಿರದವರೆಗೆ ಪ್ರತಿ ತಿಂಗಳು ಕೂಡ ವೇತನವನ್ನು ನೀಡಲಾಗುತ್ತದೆ. ಯಾವ ಯಾವ ಬ್ಯಾಂಕ್ ನಲ್ಲಿ ಯಾವ ಯಾವ ರೀತಿಯ ಕ್ಲರ್ಕ್ ಹುದ್ದೆಗಳು ಇದೆ ಎಂದರೆ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಐದು ಹುದ್ದೆ.
ಕೆನರಾ ಬ್ಯಾಂಕ್ ನಲ್ಲಿ 364 ಹುದ್ದೆ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 49 ಹುದ್ದೆ, ಇಂಡಿಯನ್ ಓವರ್ಸೀಸ್ ಬ್ಯಾಂಕ್ ನಲ್ಲಿ 14 ಹುದ್ದೆ, ಪಂಜಾಬ್ ನ್ಯಾಷನಲ್ ಬ್ಯಾಂಕ್ 15 ಹುದ್ದೆ, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ಹತ್ತು ಹುದ್ದೆ, ಹೀಗೆ ಒಟ್ಟು 457 ಹುದ್ದೆಗಳು ಖಾಲಿ ಇವೆ. ಇದು ಕರ್ನಾಟಕದಲ್ಲಿ ಖಾಲಿ ಇರುವಂತಹ ಕ್ಲರ್ಕ್ ಹುದ್ದೆಗಳ ನೇಮಕಾತಿ ಆಗಿದೆ.
ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಬೇಕು. 18 ರಿಂದ 28 ವರ್ಷದ ಒಳಗಿರುವಂತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ. ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಎಲ್ಲಾ ಅಭ್ಯರ್ಥಿಗಳಿಗೂ ಕೂಡ 800 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ, ಆನ್ಲೈನ್ ಗಳ ಮೂಲಕವೇ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು.
ಇದನ್ನು ಸಹ ಓದಿ:
JIO ಇನಮೇಲೆ ಮತ್ತಷ್ಟು ದುಬಾರಿ ಕೈಗೆ ಸಿಗಲ್ಲ
ಇವರು ಬರೀ ಅಭಿಮಾನಿಗಳು ಅಲ್ಲ ಇದಕ್ಕೆ ಎನ್ ಹೇಳ್ತೀರಾ?
ವಿದ್ಯಾರ್ಥಿಗಳಿಗೆ ಎರಡು ಲಕ್ಷ ಪ್ರೋತ್ಸಾಹ ಧನ
ಇದನ್ನು ಬೆಳೆದು ತಿಂಗಳಿಗೆ 50 ಸಾವಿರ ಲಾಭ ಪಡೆಯಬಹುದು
ರೇಷನ್ ಕಾರ್ಡ್ ದಾಇದ್ದವರಿಗೆ ಈ ಮುಖ್ಯ ಸೂಚನೆ
ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿದರೆ ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆಯ ಮೂಲಕ ಅದರಲ್ಲಿ ಪ್ರಿಲಿಮ್ ಮತ್ತು ಮುಖ್ಯ ಪರೀಕ್ಷೆ ಹೀಗೆ ಎಲ್ಲಾ ಪರೀಕ್ಷೆಗಳ ಆಧಾರದ ಮೇಲೆ ನಿಮ್ಮನ್ನ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಜುಲೈ 21ನೇ ತಾರೀಕು ಕೊನೆಯ ದಿನಾಂಕವಾಗಿದೆ. ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು, ಪುರುಷರಾಗಿರಬಹುದು ಮಹಿಳೆಯರಾಗಿರಬಹುದು ಯಾರಾಗಿದ್ದರು ಕೂಡ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಮಾಹಿತಿ ಆಧಾರ: