CRPF ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಹೊಸ ನೇಮಕಾತಿಯ ಅಧಿಸೂಚನೆ ಇದಾಗಿದೆ.

39

CRPF ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಹೊಸ ನೇಮಕಾತಿಯ ಅಧಿಸೂಚನೆ ಇದಾಗಿದೆ.

ನಮಸ್ಕಾರ ಪ್ರಿಯ ಸ್ನೇಹಿತರೇ, CRPF ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಹೊಸ ನೇಮಕಾತಿಯ ಅಧಿಸೂಚನೆ ಇದಾಗಿದೆ. ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸರ್ಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತಹ ಉದ್ಯೋಗ ಇದಾಗಿದೆ. ಕರ್ನಾಟಕದ ಎಲ್ಲಾ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಪುರುಷರಾಗಿರಬಹುದು, ಮಹಿಳೆಯರು ಇಬ್ಬರೂ ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಕಾನ್ಸ್ಟೇಬಲ್, ರೈಫಲ್ಮನ್ ಮತ್ತು ಸಿಪಾಯಿ ಈ ಹುದ್ದೆಗಳು ಖಾಲಿ ಇವೆ. 39 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬೇಕು.

ಭಾರತ ಸೇರಿದಂತೆ ಕರ್ನಾಟಕದಲ್ಲಿ ಕೂಡ ಖಾಲಿ ಇರುವಂತ ಹುದ್ದೆ ಇದಾಗಿದೆ ಆದ್ದರಿಂದ ನೀವು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಯಾವುದೇ ವಿಶ್ವವಿದ್ಯಾಲಯದಲ್ಲಿ ಮಾನ್ಯತೆ ಪಡೆದಿರುವಂತಹ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿರಬೇಕು ಹತ್ತನೇ ತರಗತಿ ಮತ್ತು 12ನೇ ತರಗತಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ವಯೋಮಿತಿ ಈ ಹುದ್ದೆಗಳಿಗೆ ಕನಿಷ್ಠ 18 ವರ್ಷದಿಂದ 23 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು ವಯಸ್ಸಿನ ಸಡಿಲಿಕ್ಕೆ ಕೂಡ ನೀಡಲಾಗುತ್ತದೆ, ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆಯಾದರೆ ವೇತನ ಶ್ರೇಣಿ ಕಾನ್ಸ್ಟೇಬಲ್, ರೈಫಲ್ಮನ್ ಈ ಹುದ್ದೆಗಳಿಗೆ 21,000 ದಿಂದ 69 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಸಿಪಾಯಿ ಹುದ್ದೆಗಳಿಗೆ 18 ಸಾವಿರದಿಂದ 56 ಸಾವಿರದವರೆಗೆ ವೇತನವನ್ನು ನೀಡುತ್ತಾರೆ.

ಇದನ್ನು ಸಹ ಓದಿ:

ಮನೆಯಲ್ಲಿ ದಿನಾ ನಿತ್ಯ ಜಗಳ ಕಿರಿಕಿರಿ ತುಂಬಾ ಸಮಸ್ಯೆಗಳು ಇದ್ರೆ ಹೀಗೆ ಮಾಡಿ

ಹಣ ಮರಳಿ ಬರುತ್ತಾ ಇಲ್ಲ ಎಂದರೆ ಈ ಪರಿಹಾರ ಮಾಡಿ.

ಹಣಕಾಸಿನ ಸಮಸ್ಯೆಗಳನ್ನು ದೂರ ಮಾಡಿಕೊಳ್ಳುವುದಕ್ಕೆ ಈ ಪರಿಹಾರ

ನಿಮ್ಮ ಮನೆಯಲ್ಲಿ ಜಗಳ ಜಾಸ್ತಿ ಇದ್ರೆ?

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಅರ್ಜಿ ಶುಲ್ಕ ಪಾವತಿ ಮಾಡಬೇಕು, ಇತರೆ ಅಭ್ಯರ್ಥಿಗಳಿಗೆ ನೂರು ರೂಪಾಯಿ ಅರ್ಜಿ ಶುಲ್ಕ, ಎಸ್ಸಿ ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆಯಾದರೆ ಆಯ್ಕೆ ಪ್ರಕ್ರಿಯೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ದಕ್ಷತೆಯ ಪರೀಕ್ಷೆಯ ಆಧಾರದ ಮೇಲೆ ಈ ಹುದ್ದೆಗಳಿಗೆ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ. ಹಾಗೆಯೇ ಮೆರಿಟ್ ಲಿಸ್ಟ್ ಮತ್ತು ದಾಖಲೆಗಳ ಪರಿಶೀಲನೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಸೆಪ್ಟೆಂಬರ್ 5 ನೇ ತಾರೀಖಿನಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 14 ನೇ ತಾರೀಕು ಕೊನೆಯ ದಿನಾಂಕವಾಗಿದೆ.

ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೀಗೆ ಉದ್ಯೋಗ ಮಾಹಿತಿಯನ್ನು ನಾವು ಈ ವೆಬ್ಸೈಟ್ನಲ್ಲಿ ಪ್ರಕಟ ಮಾಡುತ್ತೇವೆ ಮಾಹಿತಿಗೆ ಅನುಗುಣವಾಗಿ ಈ ವೆಬ್ಸೈಟ್ನಲ್ಲಿ ನಾವು ಪ್ರಕಟಿಸಿದ್ದೇವೆ.

LEAVE A REPLY

Please enter your comment!
Please enter your name here