ಈ ಸಲ ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತದೆ ನಾಳೆ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಮತ್ತಷ್ಟು ಮಾಹಿತಿ

48

ನಮಸ್ಕಾರ ಪ್ರಿಯ ಸ್ನೇಹಿತರೇ, ಕೋಡಿಮಠದ ಶ್ರೀಗಳು ಚುನಾವಣೆಯ ಬಗ್ಗೆ ಒಂದೇ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ ಎನ್ನುವ ಹೇಳಿಕೆಯನ್ನು ನೀಡಿದ್ದಾರೆ. ಕೋಡಿಮಠದ ಶ್ರೀಗಳು ವಿಧಾನಸಭೆ ಚುನಾವಣೆಯಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಭವಿಷ್ಯವನ್ನು ನುಡಿದಿದ್ದರು

ಹಾಗೆ ಲೋಕಸಭೆ ಚುನಾವಣೆಯಲ್ಲೂ ಕೂಡ ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತದೆ ಎನ್ನುವ ಹೇಳಿಕೆಯನ್ನ ಅವರು ಮಾಧ್ಯಮಗಳ ಮುಂದೆ ಈ ಭವಿಷ್ಯವನ್ನು ನುಡಿದಿದ್ದಾರೆ. ದಾವಣಗೆರೆಯ ಹೊನ್ನಾಳಿಯ ಮಾಧ್ಯಮದ ಮುಂದೆ ಈ ಕೋಡಿಮಠದ ಶ್ರೀಗಳು ಭವಿಷ್ಯವನ್ನು ನುಡಿದಿದ್ದರು

ಲೋಕಸಭೆಯಲ್ಲೂ ಕೂಡ ಪಕ್ಷಾಂತರಗಳು ಹೆಚ್ಚಾಗಿದ್ದರೂ ಒಂದೇ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಮಾಹಿತಿಯನ್ನು ಹೊರಹಾಕಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆಯೋ ಎಂದು ಮಾಧ್ಯಮದವರು ಪ್ರಶ್ನೆಯನ್ನು ಕೇಳಿದಾಗ ಅವರು ಅದಕ್ಕೆ ಈ ರೀತಿ ಉತ್ತರವನ್ನು ಕೊಡಲು ಸಾಧ್ಯವಾಗುವುದಿಲ್ಲ.

ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಮೈತ್ರಿ ಸರ್ಕಾರವು ಬರುವುದಿಲ್ಲ ಒಂದೇ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ ಎನ್ನುವ ಹೇಳಿಕೆಯನ್ನ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಳೆ ಬೆಳೆ ಎಲ್ಲವೂ ಕೂಡ ಉತ್ತಮವಾಗಿರುತ್ತದೆ ಎಂದು ಕೂಡ ಹೇಳಿದ್ದಾರೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಎರಡು ಸಾವಿರ ಹಣದ ಬದಲಾಗಿ ಇನ್ನು ಮುಂದಿನ ದಿನಗಳಲ್ಲಿ 5000 ಹಣವನ್ನ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರದ ಕಡೆಯಿಂದ ರೈತರಿಗೆ ಕಿಸಾನ್ ಸಮನ್ ಯೋಜನೆಯ ಬದಲಾಗಿ ರಾಜ್ಯ ಸರ್ಕಾರದಲ್ಲಿ ಇನ್ನು ಮುಂದಿನ ದಿನಗಳಲ್ಲಿ

ಕೇಂದ್ರ ಸರ್ಕಾರದಿಂದ 6000 ಮತ್ತು ರಾಜ್ಯ ಸರ್ಕಾರದಿಂದ ಎರಡು ಕಂತಿನ ಮೂಲಕ ಐದೈದು ಸಾವಿರ ಹಣವನ್ನು ನೀಡಲಾಗುತ್ತದೆ ಎಂಬುದನ್ನು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಸೆಪ್ಟೆಂಬರ್ ತಿಂಗಳನ್ನ ಎರಡನೇ ಕಂತಿನ ಹಣವನ್ನ

ಸೆಪ್ಟೆಂಬರ್ 18ನೇ ತಾರೀಖಿನ ನಂತರ ಪ್ರತಿಯೊಬ್ಬರ ಮಹಿಳೆಯರ ಬ್ಯಾಂಕ್ ಖಾತೆಗೆ ಹಾಕಲಾಗುತ್ತದೆ ಎನ್ನುವ ನಿಯಮವನ್ನ ರಾಜ್ಯ ಸರ್ಕಾರದವರು ಸೂಚಿಸಿದ್ದಾರೆ. ಆದ್ದರಿಂದ ಗೃಹಲಕ್ಷ್ಮಿ ಪೂಜೆ ಹಣದ ಸೌಲಭ್ಯವನ್ನು ಮುಂದಿನ ದಿನಗಳಲ್ಲಿ ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

ಗೃಹಲಕ್ಷ್ಮಿ ಯೋಜನೆ ಮತ್ತು ರೈತರಿಗೆ 5000 ಮತ್ತು ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಒಂದೇ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಲಾಗಿದೆ.

ಸುಮಾರು ೨೦ ವರ್ಷಗಳಿಂದ ಜನಗಳ ಸಮಸ್ಯೆ ಪರಿಹಾರ ಮಾಡುತ್ತಾ ಇರೋ ಸೂರ್ಯ ಪ್ರಕಾಶ್ ಮಹಾ ಗುರುಜೀ ಇದೀಗ ನಿಮಗೆ ಫೋನ್ ನಲ್ಲಿಯೇ ಪರಿಹಾರ ಸೂಚಿಸುತ್ತಾರೆ ಏನೇ ಸಮಸ್ಯೆ ಇದ್ದರು ಫ್ರೀ ಸಲಹೆ ಪಡೆಯಿರಿ 9620799909

ವೀಡಿಯೊ ನೋಡಿ

LEAVE A REPLY

Please enter your comment!
Please enter your name here