Home ಸುದ್ದಿ ಮನೆ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಗಳನ್ನು ಬಳಕೆ ಮಾಡುತ್ತಿರುವವರು ಹೊಸ ನಿಯಮ ಈ ಕೆಲಸ...

ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಗಳನ್ನು ಬಳಕೆ ಮಾಡುತ್ತಿರುವವರು ಹೊಸ ನಿಯಮ ಈ ಕೆಲಸ ಕಡ್ಡಾಯವಾಗಿ ಮಾಡಲೇಬೇಕು

44

ನಮಸ್ಕಾರ ಪ್ರಿಯ ಸ್ನೇಹಿತರೇ, ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಗಳನ್ನು ಬಳಕೆ ಮಾಡುತ್ತಿರುವವರಿಗೆ ಹೊಸ ನಿಯಮ ಜಾರಿಗೆ ತಂದಿದೆ. ಆ ಹೊಸ ನಿಯಮಗಳಲ್ಲಿ ನೀವು ಡಿಸೆಂಬರ್ 31 ನೇ ತಾರೀಖಿನ ಒಳಗಡೆ ಈ ಕೆಲಸವನ್ನ ಮಾಡಿಸಿಲ್ಲ ಎಂದರೆ ನಿಮಗೆ ತೊಂದರೆಗಳು ಉಂಟಾಗುವ ಸಾಧ್ಯತೆ ಇದೆ ಎಂದು ಸೂಚಿಸಿದ್ದಾರೆ.

ನೀವು ಈ ಕೆಲಸ ಮಾಡದೆ ಇದ್ದರೆ ಸಬ್ಸಿಡಿ ಹಣವನ್ನ ಪಡೆಯಲು ಸಾಧ್ಯವಿಲ್ಲ. ಗ್ಯಾಸ್ ಸಿಲೆಂಡರ್ ಗಳ ಬೆಲೆ 950 ಆಗಿದೆ. ನೀವು ಮುಂದಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಗಳ ಬೆಲೆ ಕಡಿಮೆಯಾಗಿ ನೀವು ಗ್ಯಾಸ್ ಸಿಲೆಂಡರ್ ಗಳನ್ನು ಕಡಿಮೆ ಬೆಲೆಯಲ್ಲಿ ಪಡೆಯಬೇಕು ಎಂದರೆ ಡಿಸೆಂಬರ್ 31ನೇ ತಾರೀಕಿನ ಒಳಗಡೆ

ಪ್ರತಿಯೊಬ್ಬರೂ ಕೂಡ ಈ ಕೆಲಸ ಮಾಡುವುದರಿಂದ 600 ರಿಂದ 700 ರೂಪಾಯಿಯಲ್ಲಿ ನೀವು ಗ್ಯಾಸ್ ಸಿಲೆಂಡರ್ ಗಳನ್ನು ಪಡೆದುಕೊಳ್ಳಬಹುದು. ಗ್ಯಾಸ್ ಸಿಲಿಂಡರ್ ಗಳನ್ನು ಪಡೆಯಬೇಕು ಎಂದರೆ ಈ ಕೆವೈಸಿ ಗಳನ್ನ ನೀವು ಮಾಡಿಕೊಳ್ಳಲೇಬೇಕು ಒಂದು ವೇಳೆ ಈ ಕೆವೈಸಿ ಮಾಡಿಕೊಂಡಿಲ್ಲ ಎಂದರೆ ನೀವು ಇನ್ನು ಮುಂದೆ ಗ್ಯಾಸ್ ಸಿಲಿಂಡರ್ ಗಳನ್ನು ಕಡಿಮೆ ಬೆಲೆಯಲ್ಲಿ ಪಡೆಯಲು ಸಾಧ್ಯವಿಲ್ಲ.

ಈ ಕೆ ವೈ ಸಿ ಯನ್ನ ಮಾಡಿಕೊಂಡಿರುವವರಿಗೆ ಕಡಿಮೆ ಬೆಲೆಯಲ್ಲಿ ಗ್ಯಾಸ್ ಸಿಲೆಂಡರ್ ಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಗ್ಯಾಸ್ ಸಿಲೆಂಡರ್ ಗಳನ್ನು ಯಾರ ಹೆಸರಿನಲ್ಲಿ ಪಡೆದುಕೊಳ್ಳುತ್ತಿದ್ದೀರ ಅವರೇ ಹೋಗಿ ಗ್ಯಾಸ್ ಏಜೆನ್ಸಿ ಗಳಿಗೆ ಹೋಗಿ ಭೇಟಿ ಮಾಡಬೇಕು. ನೀವು ಗ್ಯಾಸ್ ಸಿಲೆಂಡರ್ ಬುಕ್ ಗಳಿಗೆ ಆಧಾರ್ ಕಾರ್ಡ್ ಗಳನ್ನು ಈ ಕೆವೈಸಿ ಮಾಡಿಕೊಳ್ಳಬೇಕು.

ಈ ಕೆವೈಸಿ ಮಾಡಿಕೊಂಡಿಲ್ಲ ಎಂದರೆ ನೀವು ಗ್ಯಾಸ್ ಸಿಲೆಂಡರ್ ಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ ಆದ್ದರಿಂದ ಪ್ರತಿಯೊಬ್ಬರೂ ಕೂಡ ಆಧಾರ್ ಕಾರ್ಡ್ ಗಳನ್ನು ಇಟ್ಟುಕೊಂಡು ಈ ಕೆವೈಸಿ ಮಾಡಿಕೊಳ್ಳಲೇಬೇಕು. ಈ ಕೆ ವೈ ಸಿ ಅನ್ನ ಮಾಡಿಕೊಳ್ಳುವುದರಿಂದ ಮುಂದಿನ ದಿನಗಳಲ್ಲಿ ಸಾಕಷ್ಟು ಅನುಕೂಲವನ್ನು ಪಡೆದುಕೊಳ್ಳಬಹುದಾಗಿದೆ

ಇದು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಹೊಂದಿರುವ ಪ್ರತಿಯೊಬ್ಬರೂ ಕೂಡ ಮಾಡಿಸಲೇ ಬೇಕಾಗಿರುವುದು ಇದು ಸರ್ಕಾರದಿಂದ ಬಂದಿರುವ ಆದೇಶವಾಗಿದೆ ಆದ್ದರಿಂದ ಪ್ರತಿಯೊಬ್ಬರೂ ಕೂಡ ಈ ಆದೇಶಗಳನ್ನ ಪಾಲಿಸಲೇಬೇಕು.

ಮಾಹಿತಿ ಆಧಾರ

NO COMMENTS

LEAVE A REPLY

Please enter your comment!
Please enter your name here