ರೇಷನ್ ಕಾರ್ಡ್ ತಿದ್ದುಪಡಿ ಮಾಡಬೇಕು ಅಂದುಕೊಂಡಿರುವವರಿಗೆ ತಿದ್ದುಪಡಿಗೆ ಅವಕಾಶ

123
ರೇಷನ್ ಕಾರ್ಡ್ ತಿದ್ದುಪಡಿ ಮಾಡಬೇಕು ಅಂದುಕೊಂಡಿರುವವರಿಗೆ ತಿದ್ದುಪಡಿಗೆ ಅವಕಾಶ
ರೇಷನ್ ಕಾರ್ಡ್ ತಿದ್ದುಪಡಿ ಮಾಡಬೇಕು ಅಂದುಕೊಂಡಿರುವವರಿಗೆ ತಿದ್ದುಪಡಿಗೆ ಅವಕಾಶ

ರೇಷನ್ ಕಾರ್ಡ್ ತಿದ್ದುಪಡಿ ಮಾಡಬೇಕು ಅಂದುಕೊಂಡಿರುವವರಿಗೆ ತಿದ್ದುಪಡಿಗೆ ಅವಕಾಶ

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರ ಇಲಾಖೆಯಲ್ಲಿ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ರೇಷನ್ ಕಾರ್ಡ್ ಗಳನ್ನು ಯಾರು ಇನ್ನೂ ತಿದ್ದುಪಡಿ ಮಾಡಿಕೊಂಡಿಲ್ಲ ಅಂತವರು ತಿದ್ದುಪಡಿ ಮಾಡಲು ಅವಕಾಶವನ್ನು ನೀಡಲಾಗಿದೆ.

ರೇಷನ್ ಕಾರ್ಡ್ ತಿದ್ದುಪಡಿ ಮಾಡಬೇಕು ಅಂದುಕೊಂಡಿರುವವರಿಗೆ ತಿದ್ದುಪಡಿಗೆ ಅವಕಾಶ
ರೇಷನ್ ಕಾರ್ಡ್ ತಿದ್ದುಪಡಿ ಮಾಡಬೇಕು ಅಂದುಕೊಂಡಿರುವವರಿಗೆ ತಿದ್ದುಪಡಿಗೆ ಅವಕಾಶ

ಹಳೆಯ ರೇಷನ್ ಕಾರ್ಡ್ ನಲ್ಲಿರುವ ಮಾಹಿತಿಯನ್ನು ತಿದ್ದುಪಡಿ ಮಾಡುವುದಕ್ಕೆ ದಿನಾಂಕವನ್ನು ನಿಗದಿಪಡಿಸಲಾಗಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವೆಬ್ ಸೈಟ್ಗಳಿಗೆ ಹೋಗಿ ಕೂಡ ನೀವು ಒಂದು ಗಂಟೆಗಳ ಕಾಲ ಅರ್ಜಿಯನ್ನು ಸರಿಪಡಿಸಿಕೊಳ್ಳಲು ನೀಡಲಾಗಿದೆ.

12 ಗಂಟೆಯಿಂದ 1 ಗಂಟೆಯವರೆಗೆ ಸರ್ವರ್ ಗಳು ಇರುತ್ತದೆ ಅವುಗಳ ಆಧಾರದ ಮೇಲೆ ನೀವು ಕೆಲಸವನ್ನು ಮಾಡಬಹುದಾಗಿದೆ. ಮಧ್ಯಾಹ್ನ ಒಂದರಿಂದ ಎರಡು ಗಂಟೆ ಒಳಗೆ ತಿದ್ದುಪಡಿ ಮಾಡುವುದಕ್ಕೆ ಅವಕಾಶವನ್ನು ನೀಡಿದ್ದಾರೆ. ಆಯಾ ಜಿಲ್ಲೆಗಳಗನುಗುಣವಾಗಿ ತಿದ್ದುಪಡಿ ಮಾಡಲು ಅವಕಾಶವನ್ನ ನೀಡಿದ್ದಾರೆ.

ಯಾರೆಲ್ಲಾ ಸಾರ್ವಜನಿಕರು ತಮ್ಮ ಪಡಿತರ ಚೀಟಿಯನ್ನು ತಿದ್ದುಪಡಿ ಮಾಡಬೇಕು ಅಂದುಕೊಂಡಿರುತ್ತಾರೋ ಅಂಥವರು ತಿದ್ದುಪಡಿ ಮಾಡುವುದಕ್ಕೆ ಅವಕಾಶವನ್ನು ನೀಡಿದ್ದಾರೆ ಆದ್ದರಿಂದ ನೀವು ತಿದ್ದುಪಡಿ ಮಾಡಿಕೊಳ್ಳಬಹುದು.

ಹೊಸ ಪಡಿತರ ಚೀಟಿಗೆ ಮುಂದಿನ ದಿನಗಳಲ್ಲಿ ಅವಕಾಶವನ್ನು ನೀಡಲಾಗುತ್ತದೆ ರೇಷನ್ ಕಾರ್ಡ್ ಗಳಲ್ಲಿ ಮುಖ್ಯಸ್ಥರ ಹೆಸರಾಗಿರಬಹುದು ಅಥವಾ ಹೆಸರು ತೆಗೆದು ಹಾಕುವುದು

ಇಲ್ಲವೇ ಸೇರಿಸುವುದು ಯಾವುದೇ ಆಗಿದ್ದರು ಕೂಡ ಅಂತವರು ತಿದ್ದುಪಡಿ ಅನ್ನ ಮಾಡಿಕೊಳ್ಳಲು ಅವಕಾಶವನ್ನ ನೀಡಿದ್ದಾರೆ ಅಂತವರು ತಿದ್ದುಪಡಿ ಮಾಡಿಕೊಳ್ಳಬಹುದು.

ರೇಷನ್ ಕಾರ್ಡ್ ತಿದ್ದುಪಡಿ ಮಾಡಬೇಕು ಅಂದುಕೊಂಡಿರುವವರಿಗೆ ತಿದ್ದುಪಡಿಗೆ ಅವಕಾಶ
ರೇಷನ್ ಕಾರ್ಡ್ ತಿದ್ದುಪಡಿ ಮಾಡಬೇಕು ಅಂದುಕೊಂಡಿರುವವರಿಗೆ ತಿದ್ದುಪಡಿಗೆ ಅವಕಾಶ

ಅಗತ್ಯ ದಾಖಲೆಗಳನ್ನ ತೆಗೆದುಕೊಂಡು ಹೋಗಿ ನೀವು ಕೂಡ ಸರಿಪಡಿಸಿ ಕೊಳ್ಳಬಹುದು.

ಗ್ರಾಮ ಒನ್ ಕರ್ನಾಟಕ ಒನ್ ಬಾಪೂಜಿ ಕೇಂದ್ರಗಳಿಗೆ ಹೋಗಿ ಅಲ್ಲಿ ನೀವು ಅಗತ್ಯ ಮಾಹಿತಿಗಳನ್ನ ಸಂಬಂಧಿಸಿದಂತೆ ತಿದ್ದುಪಡಿ ಮಾಡಲು ಅವಕಾಶ ನೀಡಿದ್ದಾರೆ ಆದ್ದರಿಂದ ಪ್ರತಿಯೊಬ್ಬ ಫಲಾನುಭವಿಗಳು ಆ ಕೂಡ ರೇಷನ್ ಕಾರ್ಡ್ಗಳನ್ನು ತಿದ್ದುಪಡಿ ಮಾಡಿಕೊಳ್ಳಬಹುದು.

ಕೆಲವೊಂದಿಷ್ಟು ಗಂಟೆಗಳ ಕಾಲಾವಕಾಶ ನೀಡಿದ್ದಾರೆ ಆ ಗಂಟೆಗಳಿಗೆ ಆಧಾರದ ಮೇಲೆ ನೀವು ಭೇಟಿಯನ್ನ ನೀಡಿ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ

ಸರ್ವರ್ ಗಳು ಕೆಲವೊಂದಷ್ಟು ತಾಂತ್ರಿಕ ಸಮಸ್ಯೆ ಉಂಟುಮಾಡುತ್ತದೆ ಅಂತಹ ಸಮಸ್ಯೆಗಳನ್ನ ಸರಿದೂಗಿಸಬೇಕು ಎನ್ನುವ ಕಾರಣಕ್ಕಾಗಿ ಈ ರೇಷನ್ ಕಾರ್ಡ್ ಗಳನ್ನು ತಿದ್ದುಪಡಿ ಮಾಡಿಕೊಳ್ಳುವುದು ತುಂಬಾ ಉತ್ತಮ.

ಇದನ್ನು ಓದಿ: 

ಅಕ್ರಮ ಸಕ್ರಮ ಯೋಜನೆಗೆ ಅರ್ಜಿ ಕೃಷಿ

ಕಾಲು ಮುರಿದು ತಾಯಿಯನ್ನ ರಾತ್ರೋರಾತ್ರಿ ರಸ್ತೆಗೆ ಎಸೆದು ಹೋದ ಮಕ್ಕಳು

ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ

ವಿಡಿಯೋ ನೋಡಿ: 

LEAVE A REPLY

Please enter your comment!
Please enter your name here