ಬಿ ಪಿ ಎಲ್ ರೇಷನ್ ಕಾರ್ಡ್ ಇದ್ದವರು ಈ ಕೆಲಸ ಕಡ್ಡಾಯವಾಗಿ ಮಾಡಬೇಕು ಇಲ್ಲ ಆದರೆ ನಿಮ್ಮ ಕಾರ್ಡ್ ಇರುವುದಿಲ್ಲ

93

ನಮಸ್ಕಾರ ಪ್ರಿಯ ಸ್ನೇಹಿತರೇ, ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಕೂಡ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಒಂದು ಹೊಸ ನಿಯಮ ಜಾರಿಗೆ ಬಂದಿದೆ. ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರು ಈ ಕೆಲಸವನ್ನ ಕಡ್ಡಾಯವಾಗಿ ಮಾಡಲೇಬೇಕು.

ನೀವು ಈ ಕೆಲಸ ಮಾಡದೇ ಇದ್ದರೆ ಸರ್ಕಾರದಿಂದ ಬರುವ ಯಾವುದೇ ಯೋಜನೆಯ ಸೌಲಭ್ಯಗಳನ್ನು ಕೂಡ ಪಡೆಯಲು ಸಾಧ್ಯವಿಲ್ಲ. ರಾಜ್ಯದಲ್ಲಿ ಪ್ರತಿಯೊಬ್ಬರೂ ಕೂಡ ರೇಷನ್ ಕಾರ್ಡ್ ಗಳನ್ನ ಹೊಂದಿರಬೇಕು ಹೆಚ್ಚು ಮಹತ್ವವನ್ನ ಸರ್ಕಾರ ನೀಡಿದೆ. ಬಿಪಿಎಲ್ ಕಾರ್ಡ್ ಹೊಂದಿರುವವರು ಸರ್ಕಾರದ ಪ್ರತಿಯೊಂದು ಯೋಜನೆಯ ಸೌಲಭ್ಯಗಳನ್ನ ಪಡೆದುಕೊಳ್ಳುತ್ತಿದ್ದಾರೆ.

ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಹೊಂದಿರುವವರಿಗೆ ಸರ್ಕಾರದಿಂದ ಒಂದು ಆದೇಶ ನೀಡಿದ್ದಾರೆ. ರೇಷನ್ ಕಾರ್ಡ್ ಗಳಲ್ಲಿ ಮೂರು ವಿಭಾಗಗಳಾಗಿ ಮಾಡಲಾಗಿದೆ ಬಿಪಿಎಲ್ ಅಂತ್ಯೋದಯ ಮತ್ತು ಎಪಿಎಲ್ ಕಾರ್ಡುಗಳೆಂದು. ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ಗಳನ್ನು ಹೊಂದಿರುತ್ತಾರೋ ಅಂತವರಿಗೆ ಕೇಂದ್ರ ಸರ್ಕಾರದಿಂದ 5 ಕೆಜಿ ಅಕ್ಕಿಯನ್ನು ನೀಡಲಾಗುತ್ತದೆ.

ರಾಜ್ಯ ಸರ್ಕಾರದಿಂದ 5 ಕೆಜಿ ಅಕ್ಕಿಯ ಬದಲಾಗಿ ಹಣವನ್ನ ನೀಡಲು ತೀರ್ಮಾನಿಸಿದೆ. ಪ್ರತಿಯೊಬ್ಬರ ಖಾತೆಗೂ ಹಣವನ್ನು ವರ್ಗಾವಣೆ ಮಾಡಲಾಗುತ್ತಿದೆ. ಐದು ಕಂತಿರವರೆಗೂ ಕೂಡ ಐದು ತಿಂಗಳಿಂದ ಹಣವನ್ನ ಅವರವರ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತಿದೆ.

ಇನ್ನು ಮುಂದೆ ನಿಮ್ಮ ಖಾತೆಗೆ ಹಣ ಜಮಾ ಆಗಬೇಕೆಂದರೆ ಈ ಕೆಲಸವನ್ನು ನೀವು ಕಡ್ಡಾಯವಾಗಿ ಮಾಡಲೇಬೇಕು, ಇಲ್ಲವಾದರೆ ನಿಮ್ಮ ಖಾತೆಗೆ ಹಣ ಎಂಬುದು ಜಮಾ ಆಗುವುದಿಲ್ಲ ಎಂದು ಸರ್ಕಾರದಿಂದ ಸೂಚನೆ ಹೊರಡಿಸಲಾಗಿದೆ. ಯಾರು ಸರಿಯಾದ ರೇಷನ್ ಕಾರ್ಡ್ ಗಳನ್ನು ಹೊಂದಿದ್ದಾರೆ ಯಾರು ನಕಲಿ ರೇಷನ್ ಕಾರ್ಡ್ ಗಳನ್ನು ಹೊಂದಿದ್ದಾರೆ ಎನ್ನುವುದನ್ನು ಪರಿಶೀಲನೆ ಮಾಡುವುದಕ್ಕಾಗಿ

ಸರ್ಕಾರವು ಈ ರೀತಿಯ ಕ್ರಮವನ್ನು ಕೈಗೊಂಡಿದೆ ಆದರಿಂದ ಪ್ರತಿಯೊಬ್ಬರೂ ಕೂಡ ಈ ಕೆಲಸವನ್ನ ಮಾಡಲೇಬೇಕು. ಈ ಕೆ ವೈ ಸಿ ಅನ್ನ ಮಾಡಿಕೊಳ್ಳಬೇಕು. ಈ ಕೆ ವೈ ಸಿ ಯನ್ನ ಮಾಡಿಕೊಂಡಿಲ್ಲ ಎಂದರೆ ನೀವು ಸರ್ಕಾರದಿಂದ ಬರುವ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಹಾಗೆ ಯಾವುದೇ ರೀತಿಯ ಯೋಜನೆಯ ಹಣವನ್ನ ಕೂಡ ಪಡೆಯಲು ಸಾಧ್ಯವಾಗುವುದಿಲ್ಲ ಎಂಬುದು ಸರ್ಕಾರ ಸೂಚಿಸುವ ನಿಯಮವಾಗಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here